Saval
ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಗೆ ಎಲ್ಲಾ ಬ್ಯಾಂಕ್ ಗಳಿಗೆ ಅನುಮತಿ ನೀಡಲು ಆರ್...
ನವದೆಹಲಿ(New delhi): ವಂಚನೆಯನ್ನು ತಡೆಯುವ ಪ್ರಯತ್ನದಲ್ಲಿ, ಎಟಿಎಂ(ATM) ಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಅನುಮತಿ ನೀಡಲು ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ನಿರ್ಧರಿಸಿದೆ.
ಪ್ರಸ್ತುತ, ಎಟಿಎಂಗಳ ಮೂಲಕ...
ವೈದ್ಯಕೀಯ ನಿರ್ಲಕ್ಷ್ಯ: ರೋಗಿಯು ಶಸ್ತ್ರಚಿಕಿತ್ಸಾ ವಿಧಾನಗಳನ್ನು ಬದುಕಲು ಸಾಧ್ಯವಾಗದಿದ್ದರೆ ನಿರ್ಲಕ್ಷ್ಯಕ್ಕೆ ವೈದ್ಯರು ಹೊಣೆಗಾರರಲ್ಲ
ಹೇಮಂತ್ ಗುಪ್ತಾ ಮತ್ತು ವಿ. ರಾಮಸುಬ್ರಮಣಿಯನ್, ಜೆಜೆ ಅವರನ್ನೊಳಗೊಂಡ ವಿಭಾಗೀಯ ಪೀಠವು ವೈದ್ಯರ ವಿರುದ್ಧ ನಿರ್ಲಕ್ಷ್ಯದ ಹಕ್ಕುದಾರರಿಗೆ 14 ಲಕ್ಷ ಪರಿಹಾರವನ್ನು ನೀಡುವ ಎನ್‌ಸಿಡಿಆರ್‌ಸಿಯ ಆದೇಶವನ್ನು ರದ್ದುಗೊಳಿಸಿತು.
"ವೈದ್ಯರು ಸಮಂಜಸವಾದ ಕಾಳಜಿಯನ್ನು ತೆಗೆದುಕೊಳ್ಳುತ್ತಾರೆ ಎಂದು...
ಕೊರೊನಾ ಪ್ರಕರಣದಲ್ಲಿ ಕೊಂಚ ಇಳಿಕೆ
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,109 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಿನ್ನೆಗಿಂತ ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ...
ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್
ಬೆಂಗಳೂರು(Bengaluru): ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್(E-mail) ಸಂದೇಶ ಬಂದಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಖುದ್ದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ....
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು
ರಾಮನಗರ(Ramnagar): ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿಶೀಟರ್ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ದಿಲೀಪ್...
ರೈತರನ್ನು ಮೋಸಗೊಳಿಸುವ ತಂತ್ರಜ್ಞಾನದ ಬಗ್ಗೆ ಎಚ್ಚರಿಕೆಯಿಂದಿರಿ: ಕುರುಬೂರು ಶಾಂತಕುಮಾರ್
ಮೈಸೂರು(Mysuru): ರೈತರನ್ನು ಆಕರ್ಷಿಸಿ ಮೋಸಗೊಳಿಸುವ ತಂತ್ರಜ್ಞಾನದ ಸಾಮಾಜಿಕ ಜಾಲತಾಣದ ಬಗ್ಗೆ ರೈತರು ಎಚ್ಚರಿಕೆಯಿಂದ ನಿಗಾವಹಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸಲಹೆ ನೀಡಿದರು.
ಕೃಷಿ ಯಂತ್ರೋಪಕರಣಗಳು ಬಳಕೆ ಮೇಲುಸ್ತುವಾರಿ...
ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ
ಗದಗ : ಪೋಕ್ಸೋ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದ ಪಾಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ...
ಏ.14 ರಂದು ಒಟಿಟಿಯಲ್ಲಿ ‘ಜೇಮ್ಸ್’ ಪ್ರಸಾರ
ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್’ ಸೂಪರ್ ಹಿಟ್ ಆಗಿದೆ. ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಬಗ್ಗೆ ವರದಿ...
ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿ ಐ ರೆಪೋ ದರ
ನವದೆಹಲಿ(New delhi): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಶುಕ್ರವಾರ ನಿರ್ಧರಿಸಿದ್ದು, ಶೇಕಡ 4ರಷ್ಟು ರೆಪೊ ದರ ಮುಂದುವರಿಯಲಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ.
2022–23ನೇ ಸಾಲಿನ...
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಜನ್ಮದಿನದ ಸಂಭ್ರಮ
ತೆಲುಗು ಸೂಪರ್ ಸ್ಟಾರ್, ಟಾಲಿವುಡ್ ಸ್ಟೈಲಿಶ್ ಸ್ಟಾರ್, ದಕ್ಷಿಣ ಭಾರತದ ಖ್ಯಾತ ನಟರಲ್ಲಿ ಒಬ್ಬರಾದ ಅಲ್ಲು ಅರ್ಜುನ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಲ್ಲು ಅರ್ಜುನ್ ಇಂದು 40ನೇ ವರ್ಷಕ್ಕೆ ಕಾಲಿರಿಸಿದ್ದಾರೆ....



















