Saval
‘ಶಕ್ತಿಧಾಮ’ಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು: ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಅವರು ಮಾತನಾಡಿದರು.
ನಟ ಶಿವರಾಜ್ ಕುಮಾರ್...
ಪರೀಕ್ಷೆ ತಪ್ಪಿಸಿಕೊಳ್ಳಲು ಗೆಳೆಯನ ಜೊತೆ ಪರಾರಿಯಾಗಿದ್ದ ಬಾಲಕಿ ರಕ್ಷಣೆ
ಬೆಂಗಳೂರು(Bengaluru): ಸಮಾಜ ವಿಜ್ಞಾನ ಪರೀಕ್ಷೆ ತಪ್ಪಿಸಿಕೊಳ್ಳಲು ಗೆಳೆಯನ ಜೊತೆ ಓಡಿ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಬೆಂಗಳೂರಿನಲ್ಲಿ ಪೊಲೀಸರು ರಕ್ಷಿಸಿ, ಸುರಕ್ಷಿತವಾಗಿ ಮನೆ ತಲುಪಿಸಿದ್ದಾರೆ.
ಬೆಂಗಳೂರಿನ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಚೆನ್ನೈಗೆ ತೆರಲುತ್ತಿದ್ದ ರೈಲಿನಲ್ಲಿಇಬ್ಬರನ್ನು ತಡೆಯಲಾಯಿತು. ...
ನೆರೆಮನೆಯವನ ತಲೆ ಕಡೆದು ಜಮೀನಿನಲ್ಲಿ ಹೂತಿಟ್ಟಿದ್ದ ವ್ಯಕ್ತಿಯ ಬಂಧನ
ಧರ್ಮಪುರ (ಚಿತ್ರದುರ್ಗ): ನೆರೆ ಮನೆಯ ನಿವಾಸಿಯ ತಲೆ ಕಡಿದು ಜಮೀನಿನಲ್ಲಿ ಹೂತಿಟ್ಟ ಆರೋಪದ ಮೇರೆಗೆ ಕಿರುತೆರೆಯ ಸಹಕಲಾವಿದನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶ್ರಾವಣಗೆರೆಯಲ್ಲಿನಡೆದಿದೆ.
ಹಿರಿಯೂರು ತಾಲ್ಲೂಕಿನ ಶ್ರಾವಣಗೆರೆಯ ನಿವಾಸಿ ರಮೇಶ (45) ಕೊಲೆಯಾದ...
ತುರ್ತು ಭೂ ಸ್ಪರ್ಶದ ಸಮಯದಲ್ಲಿ ಎರಡು ತುಂಡಾದ ವಿಮಾನ
ಸ್ಯಾನ್ ಜೋಸ್(San jos): ತುರ್ತು ಭೂಸ್ಪರ್ಶದ(Emergency Landing) ಸಮಯದಲ್ಲಿ ಸರಕು ವಿಮಾನ(Plane)ವೊಂದು ಎರಡು ತುಂಡಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್‌ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ತಾತ್ಕಾಲಿಕವಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು.ಜರ್ಮನ್ ಲಾಜಿಸ್ಟಿಕ್ಸ್...
ಏ.೧೦ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ
ಬೆಂಗಳೂರು(Bengaluru): ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ತೀವ್ರ ಹಾನಿಯಾಗಿದೆ. ರಾಜ್ಯಾದ್ಯಂತ ಏ. 10ರವರೆಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.ಕಳೆದ 15 ದಿನದಿಂದ ಕರ್ನಾಟಕದಲ್ಲಿ (Rain in Karnataka) ಮಳೆಯಾಗುತ್ತಿದ್ದು, ಭಾನುವಾರದವರೆಗೆ ಉತ್ತರ...
ಕಾನ್ಸ್ ಟೇಬಲ್ ಅಶಿಸ್ತು: ಶಿಸ್ತು ಕ್ರಮ ಜರುಗಿಸುವಂತೆ ಡಿಸಿಪಿಗೆ ವರದಿ
ಬೆಂಗಳೂರು(Bengaluru) : ಶೇವಿಂಗ್ ಮಾಡಿಕೊಳ್ಳದೆ, ಕೊಳಕು ಬಟ್ಟೆ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಕಾನ್ಸ್ಟೇಬಲ್(Police constable) ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಕೋರಿ ಉತ್ತರ ವಿಭಾಗದ ಡಿಸಿಪಿಗೆ ಆರ್‌ಟಿನಗರ ಠಾಣೆ ಇನ್ಸ್ಪೆಕ್ಟರ್ ವರದಿ ಸಲ್ಲಿಸಿದ್ದಾರೆ.
ವಿ.ಪುರಂ...
ಎಸಿ ಸ್ಫೋಟ: ಮಕ್ಕಳು ಸೇರಿದಂತೆ ನಾಲ್ವರ ಸಾವು
ವಿಜಯನಗರ( Vijaynagar): ವಿದ್ಯುತ್ ಶಾರ್ಟ್ ಸರ್ಕ್ಯೂಟ್ (short circuit) ನಿಂದಾಗಿ ಎಸಿ(AC) ಸ್ಫೋಟಗೊಂಡು(Blast) ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಪತಿ, ಪತ್ನಿ...
ಬೇಸಿಗೆಯಲ್ಲಿ ತುಪ್ಪ ಸೇವನೆಯ ಪ್ರಯೋಜನಗಳು
ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ...
ಶುಂಠಿಯ ಪ್ರಯೋಜನಗಳು
ಶುಂಠಿ ನೀರು: ದೇಹದಲ್ಲಿನ ಕೊಲೆಸ್ಟ್ರಾಲ್ನ್ನು ನಿಯಂತ್ರಿಸಲು ನೀವು ಶುಂಠಿ ನೀರನ್ನು ಕುಡಿಯಬಹುದು. ಇದಕ್ಕಾಗಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಶುಂಠಿಯನ್ನು ಕುದಿಸಿ ನಂತರ ಅದನ್ನು ಉಗುರುಬೆಚ್ಚಗಿರುವಾಗ ಕುಡಿಯಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...
ವಿನಯ್ ರಾಜ್‌ಕುಮಾರ್ ಸಿನಿಮಾದಲ್ಲಿ ರವಿಚಂದ್ರನ್ ನಟನೆ
'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರು ಈಚೆಗೆ ಹೆಚ್ಚೆಚ್ಚು ಪೋಷಕ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. 'ಅಂದೊಂದಿತ್ತು ಕಾಲ' ಎಂಬ ಸಿನಿಮಾದಲ್ಲಿಯೂ ಒಂದು ಪಾತ್ರ ಮಾಡಿದ್ದು, ಇದು ವಿಶೇಷ ಪಾತ್ರ ಎಂದಿದ್ದಾರೆ ಅವರು. ವಿನಯ್ ರಾಜ್‌ಕುಮಾರ್ ನಾಯಕರಾಗಿರುವ...




















