Saval
ಕೈ ತಪ್ಪಿದ ರಾಜ್ಯಸಭಾ ಟಿಕೇಟ್: ಶೀಘ್ರದಲ್ಲೇ ಮುಂದಿನ ನಡೆ ತೀರ್ಮಾನ- ಮುದ್ದ ಹನುಮೇಗೌಡ
ತುಮಕೂರು(Tumkur): ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಮಾಜಿ ಸಂಸದ ಮುದ್ದಹನುಮೇಗೌಡ, ತಮ್ಮ ಮುಂದಿನ ನಡೆ ಬಗ್ಗೆ ಶೀಘ್ರವೇ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಮುದ್ದಹನುಮೇಗೌಡ,...
ನೇಪಾಳ ವಿಮಾನ ಪತನ: 16 ಮೃತದೇಹ ಪತ್ತೆ
ಕಠ್ಮಂಡು (ನೇಪಾಳ): ನಿನ್ನೆ ನೇಪಾಳದ ಪರ್ವತಮಯ ಪ್ರದೇಶ ಮುಸ್ತಾಂಗ್ ಜಿಲ್ಲೆಯಲ್ಲಿ ಪತನಗೊಂಡಿದ್ದ ವಿಮಾನದ ಅವಶೇಗಳಿಂದ 16 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಜಿಲ್ಲೆಯಲ್ಲಿ ಪತನಗೊಂಡಿತ್ತು. ಇದೀಗ ವಿಮಾನದ...
ಸಿದ್ದರಾಮಯ್ಯ ಅವರು ಸಿದ್ದರಾವಣ ಎಂದು ಹೆಸರು ಬದಲಾಯಿಸಿಕೊಳ್ಳಬೇಕು: ನಳೀನ್ ಕುಮಾರ್ ಕಟೀಲ್
ತುಮಕೂರು(Tumkur): ಸಿದ್ದರಾಮಯ್ಯ ಅವರ ಮುಖ ರಾಮನದ್ದು. ಬುದ್ದಿ ಮಾತ್ರ ರಾವಣನದ್ದು. ಹಾಗಾಗಿ ಸಿದ್ದರಾಮಯ್ಯ ಅವರು ಸಿದ್ದರಾವಣ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.
ನಗರದಲ್ಲಿ...
ಅಪ್ರಾಪ್ತನ ಪ್ರಚೋದನಕಾರಿ ಹೇಳಿಕೆ: ಪಿಎಫ್ ಐ ಮುಖಂಡನ ಬಂಧನ
ಆಲಪ್ಪುಳ(Alappula): ಕೇರಳದ ಆಲಪ್ಪುಳದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಅಪ್ರಾಪ್ತ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮುಖಂಡನನ್ನು ಬಂಧಿಸಲಾಗಿದೆ.
ಪಿಎಫ್‌ಐ ಸಂಘಟನೆಯ ಬಂಧಿತ ಮುಖಂಡ ಯಾಹ್ಯಾ ತಂಗಳ್ ಕಾರ್ಯಕ್ರಮದ ಸಂಘಟಕರಲ್ಲಿ...
ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ
ಬೆಂಗಳೂರು(Bengaluru): ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೆ ಬೇರೆ ವಿಚಾರಗಳೇ ಇಲ್ಲ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ.
ಆರ್ ಎಸ್ ಎಸ್ ಮೂಲದ ಬಗ್ಗೆ...
ಚಿರತೆ ದಾಳಿ: ಹೋರಾಡಿ ಪ್ರಾಣ ಉಳಿಸಿಕೊಂಡ ರೈತ
ಮಂಡ್ಯ(Mandya): ಮದ್ದೂರು ತಾಲೂಕಿನ ಹೆಚ್. ಹೊಸೂರು ಗ್ರಾಮದ ರೈತನೋರ್ವ ಬೈಕ್ ನಲ್ಲಿ ಕಬ್ಬಿನ ಗದ್ಧೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ.
ಈ ವೇಳೆ ರೈತ ಚಿರತೆಯೊಂದಿಗೆ 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡಿದ್ದಾರೆ....
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ
ಬೆಂಗಳೂರು(Bengaluru): ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪವಿತ್ರಾ (23) ಆತ್ಮಹತ್ಯೆಗೆ ಶರಣಾದ ಯುವತಿ.
ನಗರದ ಸಂಸ್ಥೆಯೊಂದರಲ್ಲಿ ತರಬೇತಿ ಪಡೆಯಲು...
11 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು(Bengaluru): 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ್ ಗೋಯಲ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರೆ, ಐಎಸ್ಎನ್ ಪ್ರಸಾದ್ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ...
ರಾಜ್ಯದಲ್ಲಿ ದೇವಾಲಯಗಳ ಮೇಲೆ ಮಸೀದಿ ನಿರ್ಮಾಣ: ಹಿಂದೂ ಸಂಘಟನೆಗಳಿಂದ ಪಟ್ಟಿ ಬಿಡುಗಡೆ
ಕರ್ನಾಟಕದಲ್ಲಿ ದೇವಾಲಯದ ಮೇಲೆ ಮಸೀದಿ ನಿರ್ಮಾಣವಾಗಿದೆ ಎಂದು ಹೇಳಿ ಕೆಲವು ಅಂಕಿ ಸಂಖ್ಯೆಯನ್ನು ಹಿಂದೂ ಸಂಘಟನೆಗಳು ಬಿಡುಗಡೆ ಮಾಡಿವೆ.ಆದರೆ ಈ ಅಂಕಿ ಸಂಖ್ಯೆಯನ್ನು ಯಾವ ಆಧಾರದ ಮೇಲೆ ನೀಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟ...
ಮುಸ್ಲಿಂ ಟೋಪಿ ಧರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ: 7 ಜನರ ವಿರುದ್ಧ ಎಫ್ ಐಆರ್
ಬಾಗಲಕೋಟೆ (Bagalakote): ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಮುಸ್ಲಿಂ ಟೋಪಿ ಧರಿಸಿದ್ದ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, 7 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.ಕಾಲೇಜಿನ ಪ್ರಾಂಶುಪಾಲ ಮತ್ತು ಆರು ಜನ...




















