Saval
ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಪ್ರವೇಶವಿಲ್ಲ: ಸಚಿವ ಬಿಸಿ ನಾಗೇಶ್
ಬೆಂಗಳೂರು: ಹಿಜಾಬ್ (Hijab) ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ (PU Exam) ಬರೆಯಲು ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಮಾಹಿತಿ ನೀಡಿದ್ದಾರೆ.
ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು...
ಅಪ್ರಾಪ್ತೆ ಮೇಲೆ ಸಹೋದರರಿಂದ ಅತ್ಯಾಚಾರ: ಡಿಎನ್ಎ ಮೂಲಕ ಆರೋಪ ಸಾಬೀತು
ಶಹಜಹಾನ್‌ಪುರ(ಉತ್ತರ ಪ್ರದೇಶ)(Uttar Pradesh): ಸುಮಾರು 28 ವರ್ಷಗಳ ನಂತರ ಇಬ್ಬರು ಸಹೋದರರ ಮೇಲೆ ಅತ್ಯಾಚಾರ(Rape) ದೂರು ದಾಖಲಾಗಿ, ಅತ್ಯಾಚಾರ ಪ್ರಕರಣ ಸಾಬೀತಾಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಬೆಳಕಿಗೆ ಬಂದಿದೆ.
ಶಹಜಹಾನ್‌ಪುರದಲ್ಲಿ 1994ರಿಂದ 1996ರವರೆಗೆ...
ದ್ವಾದಶ ರಾಶಿಗಳ ಭವಿಷ್ಯ
ಮೇಷ ರಾಶಿ: ಇಂದು ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ. ಜೊತೆಗೆ ಇಂದು ವ್ಯವಹಾರದಲ್ಲಿ ಭಾರಿ ಲಾಭವನ್ನು ಕಾಣುವ ಸಾಧ್ಯತೆ ಇದೆ. ನೀವು ನಿಮ್ಮ ವ್ಯವಹಾರದಲ್ಲಿ ಹೊಸ ಅಭಿವೃದ್ಧಿಯನ್ನು ಹೊಂದಬಹುದು. ಈ ದಿನ ನಿಮ್ಮ ಕುಟುಂಬದೊಂದಿಗೆ...
ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಪ್ರಕರಣ: ವಿವಾದಾತ್ಮಕ ಹೇಳಿಕೆ ನೀಡಿದ ಸಿ.ಟಿ.ರವಿ
ಬೆಂಗಳೂರು: ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು ಆದರೆ ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ. ಹಾಗಾಗಿ ಆಕೆ ಬಚಾವಾಗಿದ್ದಾಳೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯದ ಮುಸ್ಕಾನ್ ಖಾನ್...
ಸಸ್ಯ ವಿಜ್ಞಾನಿ ಡಾ.ಕೆ.ಗೋಪಾಲಕೃಷ್ಣ ಭಟ್ ನಿಧನ
ಉಡುಪಿ: ಪ್ರಸಿದ್ಧ ಸಸ್ಯ ವಿಜ್ಞಾನಿ ಹಾಗೂ ಪೂರ್ಣಪ್ರಜ್ಞ ಕಾಲೇಜು ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಗೋಪಾಲಕೃಷ್ಣ ಭಟ್ ಗುರುವಾರ ಬೆಳಿಗ್ಗೆ ಚಿಟ್ಪಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿಯನ್ನು ಅಗಲಿದ್ದಾರೆ. ಸಸ್ಯ ವರ್ಗೀಕರಣ ಶಾಸ್ತ್ರದಲ್ಲಿ ಅಪಾರ ಅಧ್ಯಯನ ನಡೆಸಿದ್ದ...
ಬಿಜೆಪಿ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ
ನವದೆಹಲಿ(New delhi): ದೆಹಲಿ ಭೇಟಿ ಫಲಪ್ರದವಾಗಿದೆ, ಬಿಜೆಪಿ ವರಿಷ್ಠ ಜೆ ಪಿ ನಡ್ಡ(J.P.Nadda) ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ್ದೇವೆ. ರಾಜ್ಯದ ರಾಜಕಾರಣ ಮತ್ತು ಸಂಪುಟ ರಚನೆ...
ಜೆಇಇ–ಮೇನ್‌ನ ಮೊದಲ ಅವಧಿ ಪರೀಕ್ಷೆ ಮುಂದೂಡಿಕೆ
ನವದೆಹಲಿ: ಜೆಇಇ–ಮೇನ್‌ನ ಮೊದಲ ಅವಧಿಯ ಪರೀಕ್ಷೆಯನ್ನು ಜೂನ್‌ಗೆ ಹಾಗೂ ಎರಡನೇ ಅವಧಿಯ ಪರೀಕ್ಷೆಯನ್ನು ಜುಲೈಗೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ಮಾಹಿತಿ ನೀಡಿದೆ.
ಮೊದಲ ಅವಧಿಯ ಪರೀಕ್ಷೆ ಜೂನ್ 20...
ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಪರಸ್ಪರ ಒಪ್ಪಿಗೆಯಿಂದ ವಿವಾಹ ವಿಸರ್ಜಿಸಲು ಅನುಮತಿ: ಬಾಂಬೆ ಹೈಕೋರ್ಟ್
ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಕುಟುಂಬ ನ್ಯಾಯಾಲಯವು ಮುಸ್ಲಿಂ ದಂಪತಿಯ ವಿವಾಹವನ್ನು ಪರಸ್ಪರ ಒಪ್ಪಿಗೆಯ ಮೂಲಕ ವಿಸರ್ಜಿಸಬಹುದೆಂದು ಗಮನಿಸಿದ ಬಾಂಬೆ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ಅರ್ಜಿಯಲ್ಲಿ ದಂಪತಿಗಳ ಸೌಹಾರ್ದಯುತ ಇತ್ಯರ್ಥದ ಆಧಾರದ ಮೇಲೆ...
ಅಡುಗೆಯಲ್ಲಿ ಕ್ಯಾಪ್ಸಿಕಂ ತಪ್ಪದೇ ಬಳಕೆ: ಉಪಯೋಗವೇನು?
ಕ್ಯಾಪ್ಸಿಕಂ(capsicum) ಅಥವಾ ದೊಡ್ಡ ಮೆಣಸಿನಕಾಯಿ ರುಚಿಯಾದ ತರಕಾರಿಯಾಗಿದ್ದು ವಿವಿಧ ಬಣ್ಣಗಳಲ್ಲಿ ದೊರೆಯುತ್ತವೆ. ಉದಾಹರಣೆಗೆ ಹಳದಿ, ಕಿತ್ತಳೆ, ಕೆಂಪು ಮತ್ತು ಹಸಿರು. ಕ್ಯಾಪ್ಸಿಕಂ ಅನ್ನು ಬೇಯಿಸಿ ಅಥವಾ ಕಚ್ಚಾವಾಗಿ ಕೂಡ ಸೇವನೆ ಮಾಡಬಹುದು. ಈ...
ಸಂಖ್ಯಾಶಾಸ್ತ್ರ: ಈ ದಿನಾಂಕದಂದು ಹುಟ್ಟಿದವರು ವಾದ ಮಾಡ್ಬೇಡಿ
ಇಲ್ಲಿ 1 ರಿಂದ 9 ರ ವರೆಗಿನ ಅಂಕೆಗಳ ಫಲಾಫಲಗಳನ್ನು ನೀಡಲಾಗಿದೆ. ನಿಮ್ಮ ಜನ್ಮದಿನಾಂಕವನ್ನು ಗಮನಿಸಿ, ಜನ್ಮದಿನಾಂಕದ ಎರಡೂ ಅಂಕೆಗಳನ್ನು ಕೂಡಿಸಿ, ಆಗ ಸಿಗುವ ಅಂಕೆಯೇ ನಿಮ್ಮನ್ನು ಪ್ರತಿನಿಧಿಸುತ್ತದೆ.
ಸಂಖ್ಯೆ 1: ಇತರರ ಕೊಡುಗೆಗಳನ್ನು...




















