Saval
ಬೇಸಿಗೆಯಲ್ಲಿ ಡಾರ್ಕ್ ಚಾಕಲೇಟ್ ತಿನ್ನುವುದರಿಂದ ಆಗುವ ಉಪಯೋಗವೇನು?: ಇಲ್ಲಿದೆ ಮಾಹಿತಿ
ಚಾಕೊಲೇಟ್(Chacolate) ಎಂದರೆ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಅಚ್ಚುಮೆಚ್ಚು. ಹಾಗಾದರೆ ಚಾಕೊಲೇಟ್ ತಿನ್ನುವುದರಿಂದ ನಿಮ್ಮ ಆರೋಗ್ಯಕ್ಕಾಗುವ ಉಪಯೋಗವೇನು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಡಾರ್ಕ್(Dark) ಚಾಕೊಲೇಟ್(Chacolate) ತಿನ್ನುವುದು ನಿಮ್ಮ ತ್ವಚೆಯ ಮೇಲೆ ಉತ್ತಮ ಪರಿಣಾಮ ಬೀರುತ್ತದೆ....
ಅತ್ಯಾಚಾರಿ ತಂದೆಗೆ 25 ವರ್ಷ ಜೈಲು ಶಿಕ್ಷೆ
ಹದಿಹರೆಯದ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ 37 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯವೊಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ ಕಾಯಿದೆ) ಅಡಿಯಲ್ಲಿ 25 ವರ್ಷಗಳ ಜೈಲು...
ಜೊಮ್ಯಾಟೋ, ಸ್ವಿಗ್ಗಿ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ
ನವದೆಹಲಿ: ಆಹಾರ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜನಪ್ರಿಯ ಅಪ್ಲಿಕೇಶನ್‌ಗಳಾದ ಜೊಮ್ಯಾಟೊ ಮತ್ತು ಸ್ವಿಗ್ಗಿ ಸೇವೆಯಲ್ಲಿ ಬುಧವಾರ ಮಧ್ಯಾಹ್ನ ತಾತ್ಕಾಲಿಕ ವ್ಯತ್ಯಯ ಕಂಡುಬಂದಿದೆ.
ಈ ಎರಡು ಅಪ್ಲಿಕೇಶನ್‌ಗಳು ಅರ್ಧ ಗಂಟೆ ಕಾಲ ಸೇವೆಯನ್ನು ಸ್ಥಗಿತಗೊಳಿಸಿದ್ದವು....
ಯುವಕನ ಕೊಲೆ ಪ್ರಕರಣ: ದಲಿತ ಯುವಕ ಎಂದ ಸಚಿವರು, ಹಿಂದೂ ಯುವಕ ಎಂದು ಹೇಳಲಿಲ್ಲ...
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು;...
ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಇಂದು ಮಧ್ಯಂತರ ತಡೆ ನೀಡಿದೆ.ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ ಆದೇಶ...
ಕೆಜಿಎಫ್: ಚಾಪ್ಟರ್- 2 ಚಿತ್ರ ತಂಡದಿಂದ ಮತ್ತೊಂದು ಸಾಂಗ್ ರಿಲೀಸ್
ಹೈದರಾಬಾದ್(Hydarabad) : ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ 'ಕೆಜಿಎಫ್: ಚಾಪ್ಟರ್ 2'.(KGF:chapter-2) ಸದ್ಯ ಈ ಚಿತ್ರದ ಟ್ರೈಲರ್ ವಿಶ್ವದಾದ್ಯಂತ ಸದ್ದು ಮಾಡುತ್ತಿದ್ದು,...
ಐಪಿಎಲ್: ಕೆಕೆಆರ್ ವಿರುದ್ಧ ಚೊಚ್ಚಲ ಜಯದ ನಿರೀಕ್ಷೆಯಲ್ಲಿ ಮುಂಬೈ ಇಂಡಿಯನ್ಸ್
ಪುಣೆ (ಮಹಾರಾಷ್ಟ್ರ)(Pune): 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್(Mumbai Indians) 15ನೇ ಆವೃತ್ತಿಯಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ರೋಹಿತ್ ಪಡೆ ಇಂದು ಕೋಲ್ಕತ್ತಾ ನೈಟ್ ರೈಡರ್ಸ್(Kolkata...
ಅಕ್ರಮವಾಗಿ ಚಿಪ್ಪು ಹಂದಿ ಮಾರಾಟ: ಇಬ್ಬರಿಗೆ ನ್ಯಾಯಾಂಗ ಬಂಧನ
ಮಡಿಕೇರಿ(Madikeri): ಅಕ್ರಮವಾಗಿ ಚಿಪ್ಪು ಹಂದಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವೀರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ವೀರಾಜಪೇಟೆಯ ಚೆನ್ನಂಗಿ ಗ್ರಾಮದ ರಾಜು ಹಾಗೂ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದ...
ರಾಷ್ಟ್ರಾದ್ಯಂತ 4ಜಿ ಸೇವೆ ನೀಡಲು ಮುಂದಾದ ಬಿಎಸ್ ಎನ್ ಎಲ್:1.12 ಲಕ್ಷ ಟವರ್ ಅಳವಡಿಕೆ
ನವದೆಹಲಿ(New Delhi): ರಾಷ್ಟ್ರದಾದ್ಯಂತ 4ಜಿ ಟೆಲಿಕಾಂ ನೆಟ್‌ವರ್ಕ್ ಸೇವೆ ನೀಡಲು ಬಿಎಸ್‌ಎನ್‌ಎಲ್(BSNL) ಮುಂದಾಗಿದ್ದು, ಸುಮಾರು 1.12 ಲಕ್ಷ ಟವರ್(Tower)ಗಳನ್ನು ಅಳವಡಿಸಲು ಯೋಜನೆ ರೂಪಿಸಿದೆ.
ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ...
ವಿವಿಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿ ಸಶಕ್ತಗೊಳಿಸಿ: ಪ್ರೊ.ಕೆ.ಎಸ್ ರಂಗಪ್ಪ ಸಲಹೆ
ಮೈಸೂರು(Mysuru): ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಿ ವಿಶ್ವವಿದ್ಯಾನಿಲಯಗಳಿಗೆ(university) ಸ್ವಾಯತ್ತತೆಯನ್ನು ನೀಡಿ ರಾಜ್ಯದ ವಿವಿಗಳನ್ನು ಸಶಕ್ತಗೊಳಿಸುವಂತೆ ವೇದಿಕೆಯು ಶಿಫಾರಸ್ಸು ಮಾಡುತ್ತದೆ ಎಂದು ಸರ್ಕಾರಕ್ಕೆ ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಅಧ್ಯಕ್ಷ ಪ್ರೊ.ಕೆ.ಎಸ್ ರಂಗಪ್ಪ(Prof.k.s.Rangappa) ಸಲಹೆ...




















