Saval
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ ಸಚಿವ ವಿ. ಸುನಿಲ್ ಕುಮಾರ್
ನವದೆಹಲಿ(New delhi): ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್(Dharmendra pradhan) ಅವರನ್ನು ಇಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್...
ಚಂದ್ರು ಕೊಲೆ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ, ಚೂರಿ ಇರಿತಕ್ಕೆ ಒಬ್ಬ ಯುವಕ ಬಲಿಯಾದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂರು ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,...
ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ಮುಸ್ಕಾನ್ ನ್ನು ಹೊಗಳಿದ ಗೆ ಅಲ್ ಖೈದಾ...
ಬೆಂಗಳೂರು: ಮಂಡ್ಯದಲ್ಲಿ ಹಿಜಾಬ್ ವಿರೋಧಿಸಿ ಜೈ ಶ್ರೀರಾಮ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಅವರನ್ನು ಉಗ್ರ ಸಂಘಟನೆಯ ಮುಖ್ಯಸ್ಥ ಅಯ್ಮಾನ್ ಅಲ್ ಜವಾಹಿರಿ ಹಾಡಿ ಹೊಗಳಿದ್ದಾರೆ.
ಮುಸ್ಕಾನ್ ಖಾನ್...
ಸರ್ಕಾರಿ ಉದ್ಯೋಗಕ್ಕಾಗಿ ಕಾನೂನು ಅಭ್ಯಾಸವನ್ನು ಸ್ವಯಂಪ್ರೇರಣೆಯಿಂದ ಅಮಾನತುಗೊಳಿಸುವ ವಕೀಲರು ಬಾರ್‌ನ ಸದಸ್ಯರಲ್ಲ: ಕೇರಳ ಹೈಕೋರ್ಟ್
ಸರ್ಕಾರಿ ಉದ್ಯೋಗಿಯಾಗಿ ಸೇವೆ ಸಲ್ಲಿಸಲು ಮೊದಲು ವಕೀಲರಾಗಿ ದಾಖಲಾದ ಮತ್ತು ನಂತರ ಕಾನೂನು ಅಭ್ಯಾಸವನ್ನು ಅಮಾನತುಗೊಳಿಸಿದ ವ್ಯಕ್ತಿಯನ್ನು "ಬಾರ್ ಸದಸ್ಯ" ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
.
ನ್ಯಾಯಮೂರ್ತಿಗಳಾದ ಅಲೆಕ್ಸಾಂಡರ್...
ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪದಚ್ಯುತಿಗೊಳಿಸಿ ಸರ್ಕಾರ ಆದೇಶ
ಮಂಗಳೂರು (Mangalore): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್(Raheem uchil) ಅವರನ್ನು ಪದಚ್ಯುತಿಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಕಾರಣ ತಿಳಿಸಿಲ್ಲ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಪದಚ್ಯುತಿ...
ಸರ್ವ ಜನಾಂಗದ ಶಾಂತಿಯ ತೋಟ: ಭಾವೈಕ್ಯತೆ ಚರ್ಚೆಯಲ್ಲಿ ಹೆಚ್ ಡಿಕೆ ಭಾಗಿ
ಮೈಸೂರು(Mysuru): ಲೋಕನಾಯಕ ಜೆ.ಪಿ. ವಿಚಾರ ವೇದಿಕೆಯು ಇಂದು ನಗರದ ಕಲಾಮಂದಿರದಲ್ಲಿ 'ಸರ್ವ ಜನಾಂಗದ ಶಾಂತಿಯ ತೋಟ' ಒಂದು ಭಾವೈಕ್ಯತೆಯ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...
ಬೀಸ್ಟ್ ಸಿನಿಮಾದ ಟ್ರೈಲರ್ ಮೆಚ್ಚಿಕೊಂಡ ಶಾರುಖ್ ಖಾನ್
ಬೆಂಗಳೂರು(Bengaluru): ತಮಿಳು ನಟ ದಳಪತಿ ವಿಜಯ್ (Vijay) ಅವರ ’ಬೀಸ್ಟ್‘ (Beast)ಸಿನಿಮಾ ಬಿಡುಗಡೆಗೆ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದ್ದು, ಸಿನಿಮಾದ ಟ್ರೈಲರ್ ನೋಡಿ ಮೆಚ್ಚಿಕೊಂಡಿರುವ ಬಾಲಿವುಡ್ ನಟ ಶಾರುಖ್ ಖಾನ್(Shahrukh Khan) ...
ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್
ಮೈಸೂರು(Mysuru):ನಗರದಿಂದ ಚಾಮುಂಡಿ ಬೆಟ್ಟಕ್ಕೆ (Chamundi hill) ಹೋಗಲು ಕೇವಲ 20ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ(Rope way) ಮಾಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್(Pramoda devi...
ಬೋರ್ ಕೊರೆಯುವ ಲಾರಿ ಪಲ್ಟಿ: ಮೂವರಿಗೆ ಗಾಯ
ಮೈಸೂರು(Mysuru): ಕಾರಿಗೆ(Car) ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೋರ್ ಕೊರೆಯುವ ಲಾರಿಯೊಂದು(Bore drilling lorry) ಪಲ್ಟಿಯಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ನಗರದ ಬೋಗಾದಿ ಜಂಕ್ಷನ್ ಬಳಿ ಇಂದು ನಡೆದಿದೆ.
ಹಿನಕಲ್ ರಿಂಗ್ ರಸ್ತೆಯಿಂದ ಬೋಗಾದಿ...
ಚಂದ್ರು ಕೊಲೆ ಪ್ರಕರಣ: ಬೈಕ್ ತಾಗಿದ್ದಕ್ಕೆ ಕೊಲೆ ಮಾಡಿರುವ ಮಾಹಿತಿ
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರು ಎಂಬ ಯುವಕ ತಡರಾತ್ರಿ ಹೋಟೆಲ್‌ನಲ್ಲಿ ಊಟ ಮಾಡಿ ಮನೆಗೆ ಬರುತ್ತಿದ್ದ ವೇಳೆ ಕೊಲೆ ನಡೆದಿದೆ. ಜಗಜೀವನ್‌ರಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,...




















