Saval
ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಉತ್ತರ ನೀಡಲಿ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದರು.
ಆರ್...
ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ನೀಡಿದವರ ವಿರುದ್ಧ ಉಗ್ರ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು(Bengaluru): ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾದ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ...
ಮೈಸೂರು ಮಹಾನಗರ ಪಾಲಿಕೆ ಸದಸ್ಯೆಯ ಪತಿ ಮನೆ ಮೇಲೆ ಇಡಿ ದಾಳಿ
ಮೈಸೂರು(Mysuru): ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆ ಸದಸ್ಯೆಯೋರ್ವರ ಪತಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ.
ನಗರದ ವಾರ್ಡ್ 17ರ ಸದಸ್ಯೆ...
ಮಳಲಿಯ ದೇವಸ್ಥಾನವನ್ನು ಕಾನೂನು ಮೂಲಕವೇ ಪಡೆಯುತ್ತೇವೆ: ಮುತಾಲಿಕ್
ಮೈಸೂರು(Mysuru): ಕಾನೂನಿನ ಮೂಲಕವೇ ಮಳಲಿಯ ಸಂಪೂರ್ಣ ದೇವಸ್ಥಾನವನ್ನು ಪಡೆಯುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಮಳಲಿ ಮಸೀದಿಯ ಹಿಡಿ ಮಣ್ಣು ಸಹ ಕೊಡುವುದಿಲ್ಲ ಎಂಬ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ...
ಪಠ್ಯ ಪುಸ್ತಕ ಕುರಿತು ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ: ಸಚಿವ ಬಿ.ಸಿ ನಾಗೇಶ್
ಕೊಪ್ಪಳ(Koppala): ಪಠ್ಯ ಪುಸ್ತಕ ಮತ್ತು ಹಿಜಾಬ್ ಕುರಿತು ಕಾಂಗ್ರೆಸ್ ಗೊಂದಲ ಮೂಡಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಆರೋಪಿಸಿದರು.
ಕೊಪ್ಪಳದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ...
ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಚಾಮರಾಜನಗರ(Chamarajanagar): ಅಪರಿಚಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ ವೆಂಕಟೇಶ್(30) ಹಾಗೂ...
ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
ಬೆಂಗಳೂರು(Bengaluru): ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಂದು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ...
ಮಸೀದಿ ಆವರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರಿ ಕೋರ್ಟ್ ಗೆ ಮೂರು ಅರ್ಜಿ ಸಲ್ಲಿಕೆ
ಮಥುರಾ(Mathura): ಕೃಷ್ಣ ಜನ್ಮಭೂಮಿ, ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿ ಮಸೀದಿ ಆವರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಮೂರು ಅರ್ಜಿಗಳು ಸಲ್ಲಿಕೆಯಾಗಿವೆ.
ಕೃಷ್ಣನ ವಂಶಸ್ಥ ಎಂದು ಹೇಳಿಕೊಂಡಿರುವ ಮನೀಶ್ ಯಾದವ್ ಎಂಬುವವರು ಮಸೀದಿಯನ್ನು...
ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ ಪ್ರಧಾನಿಗೆ ಧನ್ಯವಾದ ತಿಳಿಸಿದ ಜಿ.ಟಿ.ದೇವೇಗೌಡ
ಮೈಸೂರು(Mysuru) : ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಸಾಂತ್ವಾನ ಹೇಳಿದ್ದರು. ಇದಕ್ಕೆ ಶಾಸಕ ಜಿ.ಟಿ.ದೇವೇಗೌಡರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಜೀ ಅವರು...
ಮೈಸೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ
ಮೈಸೂರು(Mysuru): ನಗರದ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪರಸಪ್ಪ ಕೊನ್ನೂರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈತ ತನ್ನ ಹೆಂಡತಿ ವಾಯುವಿಹಾರಕ್ಕೆ ತೆರಳಿದ್ದ ಸಮಯದಲ್ಲಿ ನೇಣು ಬಿಗಿದು...




















