ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40133 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೇ 28ರ ಹವಾಮಾನ ವರದಿ

0
ಬೆಂಗಳೂರು (Bengaluru)-ರಾಜ್ಯದ ಇಂದಿನ (ಮೇ 28) ಹವಾಮಾನ ವರದಿ ಇಂತಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ...

ವಂದಿತಾ ಶರ್ಮಾ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

0
ಬೆಂಗಳೂರು (Bengaluru)- ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ (Vandita Sharma) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ...

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ತಟಸ್ಥ: ಸಂಸದೆ ಸುಮಲತಾ ಅಂಬರೀಶ್

0
ಮೈಸೂರು (Mysuru)- ದಕ್ಷಿಣ ಪದವೀಧರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆಗೆ ನಾನು ತಟಸ್ಥವಾಗಿರಲಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಎಲ್ಲ ಪಕ್ಷದವರು ಬೆಂಬಲ‌...

ನೀತಿ ಸಂಹಿತೆ ಉಲ್ಲಂಘನೆ: ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ವಿರುದ್ಧ ಎಫ್‌ಐಆರ್‌

0
ಮಂಡ್ಯ (Mandya)-ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ (Dr.C.N.Ashwath Narayan) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅಶ್ವತ್ಥ ನಾರಾಯಣ...

ಆರ್‌ಎಸ್‌ ಎಸ್‌ ಅನ್ನು ಟೀಕಿಸಿದ ಸಿದ್ದರಾಮಯ್ಯ ಜನರ ಕ್ಷಮೆಯಾಚಿಸಬೇಕು: ಕೆ.ಎಸ್.ಈಶ್ವರಪ್ಪ

0
ಬೆಂಗಳೂರು (Bengaluru)-ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (siddaramaiah) ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa)ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಹರೂ ಮತ್ತು ಮೋದಿ ಅವರನ್ನು ಹೋಲಿಕೆ ಮಾಡಿ ನೀಡಿದ ಹೇಳಿಕೆ ಹಾಗೂ ಆರ್.ಎಸ್.ಎಸ್. ಸಂಘಟನೆ ವಿದೇಶಿ ಸಂಘಟನೆ...

ನೀಟ್‌ ಪರೀಕ್ಷೆಗೆ 18.72 ಲಕ್ಷ ಅಭ್ಯರ್ಥಿಗಳಿಂದ ನೋಂದಣಿ

0
ನವದೆಹಲಿ (New Delhi)- ಜುಲೈ 17 ರಂದು ನಡೆಯಲಿರುವ 2022ನೇ ಸಾಲಿನ ನೀಟ್‌ ಪರೀಕ್ಷೆಗೆ 18.72 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ...

ದಲಿತ ಯುವಕನ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ; ಸಚಿವ ಮುರುಗೇಶ್‌...

0
ಬೆಂಗಳೂರು (Bengaluru)- ದಲಿತ ಯುವಕನನ್ನು ಹತ್ಯೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

67ನೇ ರೈಲ್ವೆ ಸಾಪ್ತಾಹಿಕ ಪ್ರಶಸ್ತಿ ಪ್ರದಾನ

0
ಮೈಸೂರು (Mysuru)- ನೈಋತ್ಯ ರೈಲ್ವೆ ಮೈಸೂರು ವಿಭಾಗವು 67ನೇ ರೈಲ್ವೆ ಸಾಪ್ತಾಹಿಕ ಪ್ರಶಸ್ತಿ ಕಾರ್ಯಕ್ರಮಯನ್ನು ಇಂದು ರೈಲ್ವೆ ಕಲ್ಯಾಣ ಮಂಟಪದಲ್ಲಿ ಆಚರಿಸಿತು. ವಿಭಾಗೀಯ ರೈಲ್ವೇ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್ ಅವರು, ತಮ್ಮ ಕೆಲಸದಲ್ಲಿ ಅತ್ಯುತ್ತಮ...

ನಿರ್ವಹಣಾ ಕಾಮಗಾರಿ: ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

0
ಬೆಂಗಳೂರು (Bengaluru)- ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೆಟ್ರೊ ರೈಲು ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣಾ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ಕೈಗೆತ್ತಿಕೊಂಡಿದೆ. ಹೀಗಾಗಿ ಮೇ 28 ರಂದು ರಾತ್ರಿ 9.30ರ...

ಲಡಾಕ್:‌ ನದಿಗೆ ಬಿದ್ದ ಯೋಧರಿದ್ದ ವಾಹನ; 7 ಯೋಧರ ಸಾವು

0
ಲಡಾಕ್ (Ladakh)-ಸೈನಿಕರನ್ನು ಹೊತ್ತ ವಾಹನ ನದಿಗೆ ಬಿದ್ದ ಪರಿಣಾಮ 7 ಮಂದಿ ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಲಡಾಕ್ ನಲ್ಲಿ ನಡೆದಿದೆ. 26 ಮಂದಿ ಸೈನಿಕರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ವಾಹನ ಸ್ಕಿಡ್...

EDITOR PICKS