Saval
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಜುಲೈ 4ಕ್ಕೆ ಮುಂದೂಡಿಕೆ
ಬೆಂಗಳೂರು:(Bengaluru) ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ಆರೋಪಿಗಳ ವಿಚಾರಣೆಯನ್ನು ಜುಲೈ 4ರಿಂದ 8ರವರೆಗೆ ನಿರಂತರವಾಗಿ ನಡೆಸಲಾಗುವುದು ಎಂದು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಹೇಳಿದೆ.
ಗೌರಿ...
ರೇರಾ ಕಾಯಿದೆ ಅಡಿ ಮೇಲ್ಮನವಿ ನ್ಯಾಯಮಂಡಳಿಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸುವ ಅಧಿಕಾರವಿಲ್ಲ: ದೆಹಲಿ...
ರಿಯಲ್ ಎಸ್ಟೇಟ್ ಮೇಲ್ಮನವಿ ನ್ಯಾಯಮಂಡಳಿಗೆ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸುವ ಅಧಿಕಾರ ಇಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
.
ಆ ಮೂಲಕ ಅದು ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನಡೆವ ನಿರ್ಮಾಣ ಚಟುವಟಿಕೆಗಳ...
ರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ಬದ್ಧತೆ ತೋರಿವೆ: ಸಿಎಂ...
ಬೆಂಗಳೂರು: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ...
ಪರಿಷತ್ ಚುನಾವಣೆ: 7 ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು(Bengaluru): ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂಕೆ ವಿಶಾಲಾಕ್ಷಿ ಘೋಷಣೆ ಮಾಡಿದರು.
ಶುಕ್ರವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ...
ದಲಿತ ಯುವಕನ ಹತ್ಯೆ: ಇಬ್ಬರ ಬಂಧನ
ಕಲಬುರಗಿ(Kalburgi): ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಭೀಮನಗರದ ನಿವಾಸಿ ವಿಜಯಕುಮಾರ್ ಕಾಂಬಳೆ (25) ಎಂಬ ದಲಿತ ಯುವಕನ ಹತ್ಯೆ ಮಾಡಿದ ಆರೋಪದ ಮೇರೆಗೆ ವಾಡಿ ಠಾಣೆ ಪೊಲೀಸರು...
ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು(Bengaluru): ಪಿಎಸ್ಐ ನೇಮಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ, ಹಗರಣದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಯಿದ್ದರೂ ಸಹ ಅವರಿಗೆ ಶಿಕ್ಷೆ ವಿಧಿಸಬೇಕು. ಜೊತೆಗೆ...
ಅಕ್ರಮ ಆಸ್ತಿ ಗಳಿಕೆ: ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಗೆ 4 ವರ್ಷ...
ನವದೆಹಲಿ(New Delhi): 1993 ಮತ್ತು 2006ರ ನಡುವೆ ಚೌತಾಲಾ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂಬ ಆರೋಪದ ಮೇಲೆ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ...
ಐಷಾರಾಮಿ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಖಿನ್ನತೆಗೊಳಗಾದ ವ್ಯಕ್ತಿ
ಮಂಡ್ಯ(Mandya): ತಾಯಿಯನ್ನು ಕಳೆದುಕೊಂಡ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಐಷಾರಾಮಿ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಶ್ರೀರಂಗಪಟ್ಟಣದ ಬಳಿಯ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ಐಷಾರಾಮಿ...
ಸಚಿವಾಲಯ ನೌಕರರ ಬಂದ್: 90% ಸಿಬ್ಬಂದಿ ಕೆಲಸಕ್ಕೆ ಗೈರು
ಬೆಂಗಳೂರು(Bengaluru): ಸಚಿವಾಲಯದ ಹಲವು ಹುದ್ದೆಗಳನ್ನು ಕಡಿತಗೊಳಿಸಿದ ಕ್ರಮ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ನೌಕರರ ಸಂಘ ಕರೆ ನೀಡಿದ್ದ ಬಂದ್ ಬಹುತೇಕ ಯಶಸ್ವಿಯಾಗಿದೆ.
ಅಧಿಕಾರಿಗಳನ್ನು ಹೊರತುಪಡಿಸಿ 85% ರಿಂದ 90%ರಷ್ಟು ಸಿಬ್ಬಂದಿ...
ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಆರೋಪ ಮುಕ್ತ
ಮುಂಬೈ(ಮಹಾರಾಷ್ಟ್ರ): ಮುಂಬೈನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣ ಎದುರಿಸುತ್ತಿದ್ದ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಪುತ್ರ ಆರ್ಯನ್ಗೆ ಕ್ಲೀನ್ ಚೀಟ್ ದೊರೆತಿದೆ.
ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಶುಕ್ರವಾರ ಎನ್‌ಡಿಪಿಎಸ್ ನ್ಯಾಯಾಲಯದಲ್ಲಿ ಆರ್ಯನ್ ಖಾನ್...




















