ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40133 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಪ್ರಧಾನಿ ಮೋದಿ ಸಾಂತ್ವಾನ

0
ಮೈಸೂರು(Mysuru) : ಶಾಸಕ ಜಿಟಿ ದೇವೇಗೌಡ ಮೊಮ್ಮಗಳು ಗೌರಿ ವಿಧಿವಶರಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಜಿಟಿ ದೇವೇಗೌಡರಿಗೆ ಸಾಂತ್ವಾನ ಹೇಳಿದ್ದಾರೆ. ಪತ್ರದಲ್ಲಿ ಮೋದಿ ಅವರು, ನಿಮ್ಮ ಮೊಮ್ಮಗಳು ಗೌರಿ...

ಪರಿಷ್ಕರಣೆ ಸಮಿತಿ ಕೈಬಿಡಿ, ಹಳೆಯ ಪಠ್ಯಕ್ರಮ ಮುಂದುವರಿಸಿ: ಎಚ್.ವಿಶ್ವನಾಥ್ ಆಗ್ರಹ

0
ಮೈಸೂರು(Mysuru): ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ವಿವಾದದ ಸ್ವರೂಪ ಪಡೆದಿದೆ.  ಹೀಗಾಗಿ ಈ ವರ್ಷ ಹಳೆಯ ಪಠ್ಯ ಕ್ರಮವನ್ನೇ ಮುಂದುವರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅಡುಗೂರು ಎಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ. ಪಠ್ಯಪುಸ್ತಕ...

ನೈಸರ್ಗಿಕ ಪದ್ಧತಿಯಲ್ಲಿ ಹಣ್ಣಾದ ಮಾವು ಆರೋಗ್ಯಕ್ಕೆ ಪೂರಕ: ಡಾ. ಬಗಾದಿ ಗೌತಮ್

0
ಮೈಸೂರು(Mysuru): ಯಾವುದೇ ರಾಸಾಯನಿಕ ಪದಾರ್ಥಗಳ ಬಳಸದೇ ನೈಸರ್ಗಿಕ ಪದ್ಧತಿಯಲ್ಲಿ ಹಣ್ಣಾಗಿರುವ ಮಾವು ಬಳಕೆ ಮಾಡುವುದರಿಂದ ಆರೋಗ್ಯಕ್ಕೆ ಪೂರಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ...

ಲಾರಿ–ಕಾರಿನ ನಡುವೆ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು

0
ಬೆಳಗಾವಿ(Belagavi): ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಘಟಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್‌ ರಸ್ತೆಯ ಅಮರ್ ಹೋಟೆಲ್ ಎದುರು ನಡೆದಿದೆ. ಮೃತರನ್ನು ನಿಪ್ಪಾಣಿಯ...

ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಮುಡಾ ಸಿಬ್ಬಂದಿ

0
ಮೈಸೂರು(Mysuru): 50 ಸಾವಿರ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜನಾ ಶಾಖೆ ಸದಸ್ಯ ಹಾಗೂ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಟಿಪಿಎಂ ಜಿ.ಎಸ್.ಜಯಸಿಂಹ ಹಾಗೂ ಡಾಟಾ...

ಜೂನ್ 25ರಂದು ಮೈಸೂರಲ್ಲಿ ಮೆಗಾ ಲೋಕ ಅದಾಲತ್

0
ಮೈಸೂರು(Mysuru): ಜಿಲ್ಲಾ‌ ಕಾನೂನು ಸೇವಗಳ ಪ್ರಾಧಿಕಾರದಿಂದ ನಗರದಲ್ಲಿ ಜೂನ್ 25 ರಂದು ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ. ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ...

ಗುಂಡಿಕ್ಕಿಕೊಂಡು ಕುಂದಾಪುರದ ಉದ್ಯಮಿ ಆತ್ಮಹತ್ಯೆಗೆ ಶರಣು

0
ಬೆಂಗಳೂರು(Bengaluru): ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್‌ (ಕಟ್ಟೆ ಭೋಜಣ್ಣ) (79) ಪಿಸ್ತೂಲಿನಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಗಳೂರು ಗ್ರಾಮದ ಅಂಕದಕಟ್ಟೆಯಲ್ಲಿರುವ ಉದ್ಯಮಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆಯ...

ಶಿಕ್ಷಕರ ನೇಮಕಾತಿ ಪರೀಕ್ಷೆ: ಮೂರು ದಿನದಲ್ಲಿ ಕೀ ಉತ್ತರ ಪ್ರಕಟ

0
ಬೆಂಗಳೂರು(Bengaluru): ಶಿಕ್ಷಕರ ನೇಮಕಾತಿ ಸಿಇಟಿ ಪರೀಕ್ಷೆಗಳ ಕೀ ಉತ್ತರವನ್ನು ಎರಡು ಮೂರು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಮತ್ತು ಮೇ22 ನಡೆದಿದೆ. ಶಿಕ್ಷಕರ...

ಕೋಮುವಾದಿ ಪಕ್ಷದಿಂದ ದೇಶಕ್ಕೆ ಅಪಾಯ: ಬಿಜೆಪಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

0
ಬೆಂಗಳೂರು(Bengaluru): ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ  ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ...

ಅಜ್ಮೇರ್‌ ದರ್ಗಾ ಹಿಂದೆ ದೇಗುಲವಾಗಿತ್ತು: ಸಮೀಕ್ಷೆಗೆ ಹಿಂದೂ ಸೇನೆ ಆಗ್ರಹ

0
ಅಜ್ಮೇರ್: ರಾಜಸ್ಥಾನದ ಅಜ್ಮೇರ್‌ನಲ್ಲಿರುವ, ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾ ಹಿಂದೆ ಹಿಂದು ದೇಗುಲವಾಗಿತ್ತು. ದರ್ಗಾದ ಕಿಟಕಿಗಳಲ್ಲಿ ಹಿಂದು ಚಿಹ್ನೆಗಳಿವೆ. ಆದ್ದರಿಂದ ಭಾರತೀಯ ಪುರಾತತ್ವ ಇಲಾಖೆಯಿಂದ (ಎಎಸ್ಐ) ಸಮೀಕ್ಷೆ ನಡೆಯಲಿ ಎಂದು...

EDITOR PICKS