Saval
ಮೈಸೂರು ಸಮಗ್ರ ಅಭಿವೃದ್ಧಿಗೆ ಒತ್ತು: ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್
ಮೈಸೂರು (Msuru): ಈ ಬಾರಿ ಮುಡಾ ಬಜೆಟ್ ( Muda Budget) ನಲ್ಲಿ ಮೈಸೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ (H.V.Rajeeva) ಹೇಳಿದರು.
ಮುಡಾ ಬಜೆಟ್ ಕುರಿತು...
ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳಲು ಸರಗಳ್ಳತನ: ಆರೋಪಿ ಬಂಧನ
ಬೆಂಗಳೂರು(Bengaluru): ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳುವ ಸಲುವಾಗಿ ರಾಜಸ್ಥಾನ(Raajasthan)ದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಉಮೇಶ್ ಖತಿಕ್ ಬಂಧಿತ ಆರೋಪಿ.
ಹಲವು...
ಒಂದೇ ದಿನದಲ್ಲಿ 33 ಮಿಲಿಯನ್ ವೀಕ್ಷಣೆ ಕಂಡ `ಬೀಸ್ಟ್’
ಬೆಂಗಳೂರು (Bengaluru): ತಮಿಳು ನಟ ವಿಜಯ್(Vijay) ಅವರ ’ಬೀಸ್ಟ್‘ (Beast) ಸಿನಿಮಾದ ಟ್ರೈಲರ್(Trailer) ಭಾನುವಾರ ಸನ್ ಪಿಕ್ಚರ್ಸ್ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ 33 ಮಿಲಿಯನ್ ವೀಕ್ಷಣೆ ಕಂಡಿದೆ.
ಸನ್ ಪಿಕ್ಚರ್ ನಿರ್ಮಾಣದ...
ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ
ಯಾದಗಿರಿ (Yadagiri) : ಬುದ್ದಿ ಹೇಳಿದ ಕಾರಣಕ್ಕಾಗಿ ಸ್ವಂತ ತಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.
ದೇವಿಂದ್ರ (28) ಎಂಬಾತ ಕೊಲೆಯಾದ ತಮ್ಮ....
ತಂದೆ ಸಾವಿನ ನೋವಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ಬೆಂಗಳೂರು (Bengaluru): ತಂದೆ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ (sslc) ಪರೀಕ್ಷೆಗೆ ವಿದ್ಯಾರ್ಥಿನಿ ಬಿ.ವೈಷ್ಣವಿ ಹಾಜರಾಗಿದ್ದು, ವಿದ್ಯಾರ್ಥಿನಿ ಸ್ಥೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ತಂದೆ ಹೃದಯಾಘಾತದಿಂದ (Heart attack) ಮೃತಪಟ್ಟಿದ್ದಾರೆ....
ಆರ್.ಎನ್.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ: ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣದ ಆರೋಪಿಗಳಿಗೆ ಇಂದು ಕೋಕಾ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಾರ್ಚ್ 30ರಂದು...
ಬೆಲೆ ಏರಿಕೆ ವಿರುದ್ಧ ಹೋರಾಡುವುದಾದರೆ ನಾನು ಕೇಸರಿ ಶಾಲು ಹಾಕಿ ಬರುತ್ತೇನೆ: ಹೆಚ್ ಡಿಕೆ
ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಹೋರಾಡುವುದಾದದರೆ ನಾನು ಕೇಸರಿ ಶಾಲು ಹಾಕಿಕೊಂಡು ಹೋರಾಟಕ್ಕೆ ಬರುತ್ತೇನೆ. ಹೋರಾಟಕ್ಕೆ ನೀವು ರೆಡಿ ಇದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಮುಸ್ಲೀಂ...
64ನೇ ಗ್ರ್ಯಾಮಿ ಅವಾರ್ಡ್: ಭಾರತದ ರಿಕ್ಕಿ ಕೇಜ್ ಗೆ ಪ್ರಶಸ್ತಿ
64ನೇ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮ ಲಾಸ್ ವೇಗಸ್ನಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಭಾರತದ ಮ್ಯೂಸಿಕ್ ಕಂಪೋಸರ್ ರಿಕ್ಕಿ ಕೇಜ್ ಅವರಿಗೆ ಪ್ರಶಸ್ತಿ ದೊರೆತಿದೆ.
ವೇದಿಕೆ ಏರಿದ ರಿಕ್ಕಿ ಕೇಜ್ ಅವರು ‘ನಮಸ್ತೆ’ ಎಂದು...
ಮುಸ್ಲಿಂ ಸಮುದಾಯದ ಮತ ವಿಭಜನೆಗೆ ಹೆಚ್ ಡಿಕೆಗೆ ಬಿಜೆಪಿ ಸುಪಾರಿ: ಎಂ.ಲಕ್ಷ್ಮಣ್ ಆರೋಪ
ಮೈಸೂರು: ‘ಮುಸ್ಲಿಂ ಸಮುದಾಯದ ಮತಗಳನ್ನು ವಿಭಜಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಸುಪಾರಿ ನೀಡಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಂದಗಿ...
ರಾತ್ರೋರಾತ್ರಿ ಯುವಕನನ್ನು ಹೊತ್ತೊಯ್ದು ಕೊಲೆ
ಬೆಳಗಾವಿ: ರಾತ್ರೋರಾತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿ ಯುವಕನನ್ನು ಹೊತ್ತೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ರಣಕುಂಡೆ ಗ್ರಾಮದಲ್ಲಿ ನಡೆದಿದೆ.
30 ವರ್ಷದ ನಾಗೇಶ್ ಪಾಟೀಲ್ ಕೊಲೆಯಾದ ಯುವಕನಾಗಿದ್ದಾನೆ. ಹಳೆ ವೈಷಮ್ಯ...




















