ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40129 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಮ್ಮು-ಕಾಶ್ಮೀರದಲ್ಲಿ ಎನ್‌ ಕೌಂಟರ್‌: ನಾಲ್ವರು ಉಗ್ರರ ಹತ್ಯೆ

0
ಶ್ರೀನಗರ (Srinagar)- ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್‌ ಎ ತಯಬಾದ (ಎಲ್‌ಇಟಿ) ನಾಲ್ವರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ. ಶ್ರೀನಗರದ ಸೌರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು...

ವೇಶ್ಯಾವಾಟಿಕೆ ಕಾನೂನು ಬದ್ಧ: ಸುಪ್ರೀಂ ಕೋರ್ಟ್

0
ನವದೆಹಲಿ (New Delhi)-ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್‌...

ರಾಜ್ಯದಲ್ಲಿ 153 ಮಂದಿಗೆ ಕೋವಿಡ್ ಪಾಸಿಟಿವ್

0
ಬೆಂಗಳೂರು (Bengaluru)- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 153 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,131ಕ್ಕೆ ಏರಿಕೆಯಾಗಿದೆ.ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸಾವಿನ...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಮಹತ್ವದ ಮಾತುಕತೆ

0
ಬೆಂಗಳೂರು (Bengaluru)- ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು...

ನಾವು ಮಾಡುವುದು ಹಿಟ್ ಅಂಡ್ ರನ್ ಎಂದಾದರೆ ತನಿಖಾ ತಂಡ ರಚಿಸುತ್ತಿರುವುದೇಕೆ? : ಪ್ರಿಯಾಂಕ್...

0
ಬೆಂಗಳೂರು (Bengaluru)- ನಾವು ಹಿಟ್ ಅಂಡ್ ರನ್ ಮಾಡುತ್ತಿರುವುದಾದರೆ ನಾವು ಮಾಡಿದ ಆರೋಪಕ್ಕೆ ನೀವು ತನಿಖಾ ತಂಡ ರಚಿಸುತ್ತಿರುವುದೇಕೆ? ಎಂದು ಬಿಜೆಪಿಯನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಅಕ್ರಮ ಮದ್ಯ ಮಾರಾಟ: ಮಹಿಳೆ ಬಂಧನ

0
ಕೊಳ್ಳೇಗಾಲ (Kollegala)-ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಾಲ್ಲೂಕಿನ ಬಾಣೂರು ಗ್ರಾಮದ ಸಾಕಮ್ಮ ಬಂಧಿತ ಆರೋಪಿ. ಈಕೆ ಸಂಗ್ರಹಿಸಿಟ್ಟಿದ್ದ 90 ಎಂ.ಎಲ್.ನ 17 ಪೌಚ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಈಕೆ ಗ್ರಾಮದ...

ಸನ್ನಡತೆ ಆಧಾರದ ಮೇಲೆ ಮೈಸೂರಿನ ಕಾರಾಗೃಹದ 12 ಮಂದಿಗೆ ಬಿಡುಗಡೆ ಭಾಗ್ಯ

0
ಮೈಸೂರು (Mysuru)-ಸನ್ನಡತೆ ಆಧಾರದ ಮೇಲೆ ಮೈಸೂರಿನ ಕೇಂದ್ರ ಕಾರಾಗೃಹದಿಂದ 14 ಮಂದಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಜೈಲು ಹಕ್ಕಿಗಳು ಬಂಧ ಮುಕ್ತರಾದರು.ಜೀವಾವಧಿ ಶಿಕ್ಷೆಗೊಳಗಾಗಿ ಮಾಫಿ ಸೇರಿದಂತೆ 14 ವರ್ಷ ಶಿಕ್ಷೆ ಪೂರೈಸಿದ 12...

ಕೊಳ್ಳೇಗಾಲ: ಜೂಜಾಡುತ್ತಿದ್ದ ನಾಲ್ವರ ಬಂಧನ

0
ಕೊಳ್ಳೇಗಾಲ (kollegala)-ಅಕ್ರಮವಾಗಿ ಜೂಜಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ 2900 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ನಾಲ್ವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಕಾಮಗೆರೆಯ ರಾಜು, ಅನಿಲ್, ನಿಂಗರಾಜು ಹಾಗೂ ಮಾಂಬಳ್ಳಿಯ...

ಮೇ 28 ರಂದು ಬೃಹತ್‌ ಉದ್ಯೋಗ ಮೇಳ: ಮೂರು ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ

0
ಬೆಂಗಳೂರು (Bengaluru)- ಇದೇ ತಿಂಗಳ 28 ರಂದು 5 ನೇ ಬಾರಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಶ್ರೀಮತಿ ಮೀನಾಕ್ಷಿ ಕೃಷ್ಣ ಭೈರೇಗೌಡ ತಿಳಿಸಿದರು.ಇಂದು ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಉತ್ತರ ಜಿಲ್ಲಾ...

ಸುಸ್ಥಿರ ಬದುಕು ಕಟ್ಟಲು ಯುವ ಸಮುದಾಯ ಯೋಚಿಸಲಿ: ಹರೀಶ್‌ ಹಂದೆ

0
ಮೈಸೂರು(Mysuru): 60 ಕೋಟಿ ಜನರ ದಿನದ ಗಳಿಕೆ 30 ಆಗಿರುವಾಗ ಬಡವರಿಗಾಗಿ, ಅವರಿಗೆ ಸುಸ್ಥಿರ ಬದುಕನ್ನು ಕಟ್ಟಿಕೊಡುವುದಕ್ಕಾಗಿ ಯುವ ಸಮುದಾಯವು ಹಂಬಲಿಸಬೇಕು’ ಎಂದು ಸೆಲ್ಕೋ ಇಂಡಿಯಾದ ಹರೀಶ್ ಹಂದೆ ಕರೆ ನೀಡಿದರು. ಜೆಎಸ್ಎಸ್ ಆಸ್ಪತ್ರೆಯ...

EDITOR PICKS