Saval
ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಕೊಳ್ಳಲಾದ ಆದೇಶದ ಪ್ರಿಂಟ್ ಔಟ್ ಪುರಾವೆಯಲ್ಲಿ ಸ್ವೀಕಾರಾರ್ಹ
ಅರ್ಜಿದಾರರಿಗೆ/ಅಪೀಲುದಾರರಿಗೆ ಠೇವಣಿ ಇಡಲು ಅನುಮತಿ ನೀಡಲು ಈ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ ಪಡೆದ 4.9.2017 ದಿನಾಂಕದ ತೀರ್ಪು ಮತ್ತು ಆದೇಶದ ಪ್ರತಿಯನ್ನು ಸ್ವೀಕರಿಸಲು ಕೆಳಗಿನ ನ್ಯಾಯಾಲಯದ ಕಛೇರಿ ನಿರಾಕರಿಸಿರುವುದು ನಿಜಕ್ಕೂ...
ಮಗಳ ಸಾವನ್ನಪ್ಪಿದರು ಆಕೆಯ ತಂದೆಯ ಆಸ್ತಿಯಲ್ಲಿ ಪತಿ, ಮಕ್ಕಳಿಗೆ ಹಕ್ಕಿದೆ: ದೆಹಲಿ ಕೋರ್ಟ್
ನವದೆಹಲಿ: ಮಗಳು ಸಾವನ್ನಪ್ಪಿದರೂ ಆಕೆಯ ತಂದೆಯ ಆಸ್ತಿಯಲ್ಲಿ ಪತಿ, ಮಕ್ಕಳಿಗೆ ಹಕ್ಕಿದೆ ಎಂದು ದೆಹಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಆಸ್ತಿ ವಿವಾದ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯವು ಮೃತ ಮಗಳ ಪತಿ ಮತ್ತು...
ಪ್ರಿಯಕರನ ಮನೆಯಲ್ಲಿ ಪ್ರಿಯತಮೆ ಆತ್ಮಹತ್ಯೆಗೆ ಯತ್ನ
ಮೈಸೂರು: ಪ್ರಿಯಕರನ ಮನೆಯಲ್ಲಿ ವಿಷಸೇವಿಸಿ ಪ್ರಿಯತಮೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.ಕಂದೇಗಾಲದ ತ್ಯಾಗರಾಜ್ ನಿವಾಸದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಕಳೆದ 4 ವರ್ಷಗಳಿಂದ ತ್ಯಾಗರಾಜ್ ಎಂಬ...
ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಪತಿ ಜೀವನಾಂಶ/ಶಾಶ್ವತ ಜೀವನಾಂಶವನ್ನು ಸಹ ಕೋರಬಹುದು: ಬಾಂಬೆ ಹೈಕೋರ್ಟ್
ಯಾವುದೇ ಆದಾಯದ ಮೂಲಗಳಿಲ್ಲ ಎಂದು ಹೇಳಿಕೊಂಡ ತನ್ನ ಮಾಜಿ ಪತಿಗೆ ಮಧ್ಯಂತರ ಜೀವನಾಂಶವನ್ನು ಪಾವತಿಸಲು ಶಾಲಾ ಶಿಕ್ಷಕಿಗೆ ನಿರ್ದೇಶಿಸಿದ ನಾಂದೇಡ್ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ಬಾಂಬೆ ಹೈಕೋರ್ಟ್ ಇತ್ತೀಚೆಗೆ ನಿರಾಕರಿಸಿತು.
ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ...
ಜ್ಞಾನ ಪಡೆಯಲು ಆನ್ ಲೈನ್ ಶಿಕ್ಷಣ ಸಹಕಾರಿ: ಪ್ರಧಾನಿ ಮೋದಿ
ನವದೆಹಲಿ: ‘ಜ್ಞಾನವನ್ನು ಪಡೆಯಲು ಆನ್‌ಲೈನ್ ಶಿಕ್ಷಣ ಸಹಕಾರಿಯಾಗಿದೆ. ಆದರೆ, ಆಫ್‌ಲೈನ್ ಶಿಕ್ಷಣವು ಆ ಜ್ಞಾನವನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಪ್ರಾಯೋಗಿಕವಾಗಿ ಅನ್ವಯಿಸಲು ಉಪಯೋಗವಾಗುತ್ತದೆ’ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
10ನೇ ತರಗತಿ ಹಾಗೂ...
ಮುಸ್ಲಿಂ ಸಮುದಾಯದ ಮಗುವಿಗೆ ‘ಶಿವಮಣಿ’ ಹೆಸರು ನಾಮಕಾರಣ
ತುಮಕೂರು: ಶಿವಕುಮಾರ ಸ್ವಾಮೀಜಿ ಅವರ 115 ನೇ ಜನ್ಮದಿನಾಚರಣೆ ಹಿನ್ನೆಲೆ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮಗುವಿಗೆ 'ಶಿವಮಣಿ' ಎಂದು ಹೆಸರಿಡಲಾಗಿದೆ.
ತುಮಕೂರು ನಗರದ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಮತ್ತು ಜಮೀರ್...
ಪರೀಕ್ಷಾ ಪೇ ಚರ್ಚಾ ವೀಕ್ಷಣೆಗೆ ಮೈಸೂರು ವಿವಿಯಲ್ಲಿ ಎಲ್ ಇಡಿ ಸ್ಕ್ರೀನ್ ವ್ಯವಸ್ಥೆ
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಮೈಸೂರು ವಿಶ್ವವಿದ್ಯಾಲಯದ ಮೂರು ಕಡೆ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 800ಕ್ಕೂ ಹೆಚ್ಚು ಬೋಧಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮ...
ಪ್ರಧಾನಿ ಮೋದಿ ಹತ್ಯೆಗೆ ಸಂಚು; ಎನ್‌ಐಎಗೆ ಇ-ಮೇಲ್ ಬೆದರಿಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವುದು ಬಯಲಾಗಿದ್ದು, ಗುಪ್ತ ಚರ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ.
ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿದ್ದಾರೆ. ಒಟ್ಟು 20 ಕೆ.ಜಿ...
ವಿದೇಶ ಪ್ರಯಾಣ: ರಾಣಾ ಅಯ್ಯೂಬ್‌ಗೆ ಸದ್ಯಕ್ಕೆ ದೊರೆಯದ ಅನುಮತಿ
ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಪತ್ರಕರ್ತೆ ರಾಣಾ ಆಯ್ಯೂಬ್ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಶುಕ್ರವಾರ ಹೈಕೋರ್ಟ್ ಸೂಚಿಸಿದೆ .
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಚಂದ್ರಧಾರಿ ಸಿಂಗ್ ಅವರ ಏಕಸದಸ್ಯ ಪೀಠವು...
ಹೈಕೋರ್ಟ್ ಆದೇಶದ ಕುರಿತು ತಪ್ಪು ಹೇಳಿಕೆ ಹಿಂಪಡೆಯಲು ಸಚಿವ ನಾಗೇಶ್‌ಗೆ ನೋಟಿಸ್ ಜಾರಿ
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಚೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿರುವ ಹಿನ್ನೆಲೆಯಲ್ಲಿ ನಿಮ್ಮ ಹೇಳಿಕೆಯನ್ನು ಹಿಂಪಡೆಯಿರಿ ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ...




















