ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೇಶವೆಂದರೆ ಮಣ್ಣಲ್ಲ, ಮನುಷ್ಯರು: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ಧರ್ಮೋ ರಕ್ಷತಿ ರಕ್ಷಿತಃ' ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ...

ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ: ಅಮಿತ್ ಶಾ

0
ತುಮಕೂರು: ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ. ತ್ರಿವಿಧ ದಾಸೋಹದ ಸಿದ್ಧಾಂತದ ಸಂದೇಶವನ್ನು ಮಠ ಸಾರಿದೆ. ಇಲ್ಲಿಗೆ ಯಾರೇ ಬಂದರೂ ಊಟ ಮಾಡದೆ ವಾಪಸ್​ ಹೋಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್...

ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲೇಬೇಕು: ರಾಹುಲ್ ಗಾಂಧಿ

0
ಬೆಂಗಳೂರು: ಕರ್ನಾಟಕದಲ್ಲಿ ಇರುವುದು ಅನೈತಿಕ ಬಿಜೆಪಿ ಸರ್ಕಾರ. ಮುಂದಿನ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಗೆಲ್ಲುವ ಗುರಿ ಹೊಂದಬಾರದು. 150 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ  ರಾಹುಲ್ ಗಾಂಧಿ ಕರೆಯಿತ್ತರು. ನಾವು ಇಷ್ಟ-ಕಷ್ಟದ ಆಧಾರದ...

ಪಠ್ಯದಲ್ಲಿ ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆ ಅಳವಡಿಸುವಂತೆ ಬಿಎಸ್ ವೈ ಒತ್ತಾಯ

0
ತುಮಕೂರು: ತ್ರಿವಿಧ ದಾಸೋಹಿ , ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಜೀವನ ಚರಿತ್ರೆಯನ್ನು ಮುಂದಿನ...

ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ನಿರ್ದೇಶಿಲು ಸಾಧ್ಯವಿಲ್ಲ: ಹೈಕೋರ್ಟ್

0
ಬೆಂಗಳೂರು: ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಶ್ರೀಗಳಿಗೆ ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ರೆಹಾನ್ ಖಾನ್ ಸಲ್ಲಿಸಿದ್ದ...

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 250 ರೂ. ಏರಿಕೆ

0
ನವದೆಹಲಿ: ಪೆಟ್ರೋಲ್ ,ಡೀಸೆಲ್ ದರ ಏರಿಕೆ ಬಳಿಕ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 250 ರೂ ಏರಿಕೆಯಾಗಿದೆ. ಈ ಮೂಲಕ 19 ಕೆಜಿಯ ಎಲ್ ಪಿಜಿ ಸಿಲಿಂಡರ್ ಬೆಲೆ 2,253 ರೂ.ಗೆ ಹೆಚ್ಚಳವಾಗಿದೆ. 2...

ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಶ್ರೀಗಳ  ಹೆಸರು: ಸಿಎಂ

0
ತುಮಕೂರು:  ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವುದಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಸಾಲದ ಹೊರೆ: ಮೊಬೈಲ್ ಶಾಪ್ ಮಾಲೀಕ ಆತ್ಮಹತ್ಯೆ

0
ಮೈಸೂರು: ಸಾಲದ ಹೊರೆಗೆ ನೊಂದ ಮೊಬೈಲ್ ಶಾಪ್ ಓನರ್ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಹೇಮಂತ್ ಕುಮಾರ್(24) ಮೃತ ದುರ್ದೈವಿ. ಆರ್.ಟಿ.ನಗರ ರಿಂಗ್ ರಸ್ತೆ ಬಳಿ ಇರುವ...

ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯಲ್ಲಿ ಪಾಲ್ಗೊಂಡ ಅಮಿತ್ ಶಾ

0
ಬೆಂಗಳೂರು: ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿರುವ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ ಮತ್ತು ಗುರು ವಂದನಾ ಪ್ರಯುಕ್ತ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದಾರೆ. ಸಚಿವ ಶಾ...

ತಂದೆಯಿಂದಲೇ ಮಗನ ಅಪಹರಣ:ದೂರು ದಾಖಲು

0
ಮೈಸೂರು: ಸ್ವಂತ ಮಗನನ್ನು ತಂದೆಯೇ ಅಪಹರಣ ಮಾಡಿದ್ದಾರೆಂದು ಆರೋಪಿಸಿ ಮಗುವಿನ ತಾಯಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಜಾಫರ್ ಷರೀಫ್ ಎಂಬ ವ್ಯಕ್ತಿ ಮಗನನ್ನು ಅಪಹರಣ ಮಾಡಿದ್ದಾನೆ ಎನ್ನಲಾಗಿದ್ದು, ಹುಣಸೂರು...

EDITOR PICKS