Saval
ಮಧ್ಯರಾತ್ರಿ ಆಯವ್ಯಯ ಮಂಡನೆ ಮಾಡಿದ ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಾವುದೇ ಮಾಹಿತಿ ನೀಡದೆ ತುರ್ತಾಗಿ ಇದೇ ಮೊದಲ ಬಾರಿಗೆ ತಡರಾತ್ರಿ 11:24ಕ್ಕೆ ಆಯವ್ಯಯ ಮಂಡನೆ ಮಾಡಿದ್ದು, 2022-23ನೇ ಸಾಲಿನ ಬಿಬಿಎಂಪಿ ಆಯವ್ಯಯವನ್ನು ಬಿಬಿಎಂಪಿ ವೆಬ್ಸೈಟ್ನ ಮುಖಪುಟದಲ್ಲಿ...
ಸಿದ್ಧಗಂಗಾ ಮಠದ ಜಾತ್ಯಾತೀತ ಸಂದೇಶ ನಮಗೆಲ್ಲ ಮಾದರಿ: ರಾಹುಲ್ ಗಾಂಧಿ
ತುಮಕೂರು: ಮಠದಲ್ಲಿ ಯಾವುದೇ ಜಾತಿ, ಧರ್ಮವನ್ನು ನೋಡದೆ ಭ್ರಾತೃತ್ವ ಪ್ರಚಾರ ಮಾಡುವ ಕೆಲಸ ನಡೆದಿದೆ. ಪ್ರಸ್ತುತ ದ್ವೇಷ ಬಿತ್ತುತ್ತಿರುವ ಸಮಯದಲ್ಲಿ ಸಿದ್ಧಗಂಗಾ ಮಠದ ಜಾತ್ಯಾತೀತ ಸಂದೇಶ ನಮಗೆಲ್ಲ ಮಾದರಿಯಾಗಿದೆ. ಅದಕ್ಕಾಗಿ ಸ್ವಾಮೀಜಿಗೆ ನಮನ ಸಲ್ಲಿಸುತ್ತೇನೆ...
ಕಾರು-ಲಾರಿ ನಡುವೆ ಅಪಘಾತ: ಇಬ್ಬರ ಸಾವು
ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತ ಶಿವರಾಮ್ (45) ಹಾಗೂ ಚೇತನ್ ಕುಮಾರ್...
ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ: ಗದ್ದುಗೆ ಪೂಜೆ
ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು.
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ...
115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಹುಟ್ಟುಹಬ್ಬದ ಅಂಗವಾಗಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು.
ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ...
ಶಿವಕುಮಾರ ಸ್ವಾಮೀಜಿಯ ಜಯಂತಿಗೆ ಗೌರವ ನಮನ ಕೋರಿದ ಪ್ರಧಾನಿ ಮೋದಿ
ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
‘ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ...
ಗಗನಕ್ಕೇರಿದ ಇಂಧನೆ ಬೆಲೆ: ಹೈಡ್ರೋಜನ್ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ನಿತಿನ್ ಗಡ್ಕರಿ
ನವದೆಹಲಿ: ಇಂಧನ ಬೆಲೆಗಳು ಗಗನಕ್ಕೇರುತ್ತಲಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಹಸಿರು ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ್ದಾರೆ. ಪ್ರಾಯೋಗಿಕ ಯೋಜನೆಯ ಅಂಗವಾಗಿ...
ಚಿಕಿತ್ಸಾ ವೆಚ್ಚ ಭರಿಸಲಾಗದೇ ತಾಯಿಯನ್ನು ಕೊಂದ ಮಗ
ಕಲಬುರಗಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಾಕಾಗಿದ್ದ ಮಗ ಗೆಳೆಯನ ಸಹಾಯದದಿಂದ ತಾಯಿಯನ್ನು ಕೊಲೆ ಮಾಡಿರುವ ಘನ ಬಿಳವಾರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಭೀಮಾಶಂಕರ ಎಂಬಾತ ತಾಯಿ ರಾಚಮ್ಮ ಶರಬಣ್ಣ ಯಳಿಮೇಲಿ...
ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಿ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ. ಎಲ್ಲರೂ ಸಂಯಮದಿಂದ ವರ್ತಿಸಬೇಕು...
ನ್ಯಾಯಾಲಯದ ದಾಖಲೆಗಳ ‘ವೇಗದ’ ಪ್ರಸರಣಕ್ಕಾಗಿ ಸಾಫ್ಟ್ ವೇರ್ ಬಿಡುಗಡೆ
ಉನ್ನತ ನ್ಯಾಯಾಂಗವು ಅಂಗೀಕರಿಸಿದ ನ್ಯಾಯಾಲಯದ ಆದೇಶಗಳನ್ನು ಮೂರನೇ ವ್ಯಕ್ತಿಗಳಿಂದ ಟಿಂಕರ್ ಮಾಡದೆ ಸುರಕ್ಷಿತವಾಗಿ ರವಾನಿಸುವ ಅಗತ್ಯವನ್ನು ಒತ್ತಿಹೇಳಿರುವ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರು ಗುರುವಾರ `ಫಾಸ್ಟರ್’ ಸಾಫ್ಟ್‌ವೇರ್ ಅನ್ನು...




















