Saval
ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ನೀಡಿದ ರಾಜೀನಾಮೆ ಅಂಗೀಕಾರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಗುರುವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.
ಕಳೆದ...
ವರ್ಣಿಕಾ ಇಂಕ್ ಉತ್ಪಾದನಾ ಘಟಕ ಉದ್ಘಾಟಿಸಿದ ಆರ್ ಬಿಐ ಗವರ್ನರ್
ಮೈಸೂರು: ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (ಬಿಆರ್ಬಿಎನ್ಎಂಪಿಎಲ್) ವರ್ಣಿಕಾ ಇಂಕ್ ಉತ್ಪಾದನಾ ಘಟಕವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಉದ್ಘಾಟಿಸಿದ್ದಾರೆ.
ಇದರೊಂದಿಗೆ ಲರ್ನಿಂಗ್ ಅಂಡ್...
ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಂಭೀರ ಗಾಯ
ಚಿತ್ರದುರ್ಗ: ಲಾರಿ ಮತ್ತು ಆಟೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆಯ ಬಳಿ ನಡೆದಿದೆ.
ಮೃತರನ್ನು ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದ ಹಾಲಪ್ಪ...
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ
ಮಂಗಳೂರು: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ,
ಪರಿಚಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ನಗರದ ಹೊರವಲಯದ ಇಡ್ಯಾ ನಿವಾಸಿ 19 ನೇ ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ...
ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಪೆಟ್ರೋಲ್, ಡಿಸೇಲ್, ಎಲ್ ಪಿಜಿ, ಸಿನ್ ಜಿ ಮತ್ತು ಪಿಎನ್ ಜಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಎಐಸಿಸಿ ದೇಶಾದ್ಯಂತ ಹಮ್ಮಿಕೊಂಡಿರುವ "ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ"ದ ಭಾಗವಾಗಿ...
ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್
ಬೆಂಗಳೂರು: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎನ್ನುವುದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಪಠ್ಯ ಪುಸ್ತಕ...
ಬೆಂಗಳೂರಿನ ಹೋಟೆಲ್ ನಲ್ಲಿ ಅಗ್ನಿ ಅವಘಡ: ಪೀಠೋಪಕರಣಗಳು ಬೆಂಕಿಗಾಹುತಿ
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಗಳೂರಿನ ಆರ್ ಆರ್ ನಗರದ ಹೋಟೆಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಜನರು ಆತಂಕಗೊಂಡಿದ್ದಾರೆ.
ಬೆಂಕಿ ಹೊತ್ತಿಕೊಂಡ ರಭಸಕ್ಕೆ ಹೋಟೆಲ್ ಗೋಡೆಯೆಲ್ಲ ಸುಟ್ಟು ಕರಕಲಾಗಿದೆ. ಹೋಟೆಲ್ ಕೋಣೆಯ ಒಳಗಿದ್ದ...
ಇಂಧನ, ಅಡುಗೆ ಅನಿಲ ಬೆಲೆ ಏರಿಕೆ: ಕಾಂಗ್ರೆಸ್ ನಿಂದ ದೇಶಾದ್ಯಂತ ಧರಣಿ
ನವದೆಹಲಿ: ಕಳೆದ ಹತ್ತು ದಿನಗಳಲ್ಲಿ ತೈಲ ಬೆಲೆ ಹಾಗೂ ಅಡುಗೆ ಅನಿಲದ ಬೆಲೆಯು ನಿರಂತರವಾಗಿ ಏರಿಕೆಯಾಗಿದ್ದು, ಇದನ್ನು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ಗುರುವಾರ...
ಸಮೋಸಾ ಬೆಲೆ ಹೆಚ್ಚಾಯಿತೆಂದು ಕೆಲಸಕ್ಕೆ ರಾಜೀನಾಮೆ ನೀಡಿದ ಲಾಯರ್
ನಾಗ್ಪುರ: ಜಿಲ್ಲಾ ನ್ಯಾಯಾಲಯದ ಕ್ಯಾಂಟೀನ್‌ನಲ್ಲಿ ಸಮೋಸ ಬೆಲೆ ಹೆಚ್ಚಾಗಿದೆ ಎಂದು ವಕೀಲರು ಕೆಲಸವನ್ನೇ ಬಿಟ್ಟಿರುವ ವಿಚಿತ್ರ ಘಟನೆ ನಾಗ್ಪುರದಲ್ಲಿ ನಡೆದಿದೆ.
ಡಿಬಿಎ ವಕೀಲರ ಸಂಘದ ಕಾರ್ಯಕಾರಿ ಸದಸ್ಯ ಧರ್ಮರಾಜ್ ಬೋಗ್ತಿ ಜಿಲ್ಲಾ ನ್ಯಾಯಾಲಯದ ಕ್ಯಾಂಟೀನ್‌ನಲ್ಲಿ...
ಹರ್ಷ ಕೊಲೆ: ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ...
ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಮುಸ್ಲಿಮ್ ಗೂಂಡಾಗಳೇ ಕಾರಣ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ...




















