Saval
ಬಹುಮತ ಕಳೆದುಕೊಂಡ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ)ನ ಪ್ರಮುಖ ಮೈತ್ರಿ ಪಕ್ಷ ಮುತ್ತಾಹಿದಾ ಕ್ವಾಮಿ ಮೂವ್‌ಮೆಂಟ್ (ಎಂಕ್ಯೂಎಂ) ಹೊರಬಂದು ಪ್ರಮುಖ ವಿರೋಧ ಪಕ್ಷ ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ)ಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ಇಮ್ರಾನ್ ಖಾನ್...
ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ
ಬೆಂಗಳೂರು: 'ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಮಾ. 31ಕ್ಕೆ) ರಾತ್ರಿ 10.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಮರುದಿನ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ' ಎಂದು...
ಟಿಪ್ಪು ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟ್ವೀಟ್
ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಎಂದು ರಾಜ್ಯ ಬಿಜೆಪಿ ಘಟಕವು ಟೀಕಿಸಿ ಬುಧವಾರ ಸರಣಿ ಟ್ವೀಟ್ ಮಾಡಿದೆ.
‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್...
ಕಾರು ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು
ಮೈಸೂರು: ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ. ಮಂಗಳವಾರ...
ಮುತ್ತಪ್ಪ ರೈ ಬಯೋಪಿಕ್ ನಲ್ಲಿ ರಿಯಲ್ ಸ್ಟಾರ್ ಉಪ್ಪಿ
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಮತ್ತೊಂದು ಸಿನಿಮಾ ಪ್ರಕಟವಾಗಿದ್ದು, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಜೊತೆಗೆ ನಟ ಉಪೇಂದ್ರ ಕೈ ಜೋಡಿಸಿದ್ದಾರೆ.
ಈ ವಿಚಾರವನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸ್ವತಃ ತಾವೇ...
ಸ್ವಾಮೀಜಿಗಳು ಧರ್ಮ ಪ್ರಚಾರ ಮಾಡಲಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಹಲಾಲ್ ಮಾಂಸ ಖರೀದಿಗೆ ನಿರ್ಬಂಧ ವಿಚಾರ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸ್ವಾಮೀಜಿಗಳಾದವರು ಧರ್ಮ ಪ್ರಚಾರ ಮಾಡಬೇಕು, ಮುಸ್ಲೀಂ ಅಂಗಡಿಗೆ ಹೋಗಬೇಡಿ,...
ಮೋದಿ ಫೋಟೋ ಇಟ್ಟುಕೊಂಡ ಮುಸ್ಲಿಂ ವ್ಯಕ್ತಿಗೆ ಮನೆ ಖಾಲಿ ಮಾಡುವಂತೆ ಮಾಲೀಕನಿಂದ ಬೆದರಿಕೆ
ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಇಟ್ಟುಕೊಂಡಿರುವುದಕ್ಕೆ ವ್ಯಕ್ತಿಯೊಬ್ಬರನ್ನು ಮನೆಯ ಮಾಲೀಕ ಮನೆ ಖಾಲಿ ಮಾಡುವಂತೆ ಬೆದರಿಸಿರುವ ಘಟನೆ ಬೆಳಕಿಗೆ ಬಂದಿದೆ.
ಇಂದೋರ್‌ನ ನಿವಾಸಿಯೊಬ್ಬರು ಮಂಗಳವಾರ 'ಜಾನ್‌ಸುನ್‌ವೈ' ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಪ್ರಧಾನಿ...
ಬುಧವಾರ ದ್ವಾದಶ ರಾಶಿಗಳ ಭವಿಷ್ಯ
ಮೇಷ ರಾಶಿ
ಇಂದು ನಿಮ್ಮ ಮಾತು, ಆಕರ್ಷಕ ನಡವಳಿಕೆಯು ಗಮನ ಸೆಳೆಯುತ್ತದೆ. ಕೆಲಸದಲ್ಲಿ ಶ್ರಮ ಮತ್ತು ಶ್ರದ್ದೆಯನ್ನು ಇರಿಸಿಕೊಳ್ಳುವುದು ಮುಖ್ಯವಾಗಿದೆ. ಹಣಕಾಸಿನ ವಿಚಾರದಲ್ಲಿ ಕೊಂಚ ಜಾಗರೂಕರಾಗಿರುವುದು ಉತ್ತಮ. ನೀವು ಮಾಡುವ ದುಂದುವೆಚ್ಚ ನಿಮಗೆ ಹಣದ...
ಕರಾವಳಿ, ಮಲೆನಾಡಿನಲ್ಲಿ 2 ದಿನ ಮಳೆ
ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಬಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಕರ್ನಾಟಕದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಾರ್ಚ್ 30 ಮತ್ತು 31ರಂದು ಗುಡುಗು ಸಹಿತ ಮಳೆಯಾಗಲಿದೆ...
ಶ್ರೀನಗರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಲಷ್ಕರ್-ಇ-ತೊಯ್ಬಾ/ರೆಸಿಸ್ಟೆಂಟ್ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರಗಾಮಿಗಳು ಬುಧವಾರ ನಸುಕಿನ ಜಾವ ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾರೆ.
ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ...





















