Saval
ಪ್ರತ್ಯೇಕ ಪ್ರಕರಣ: 17 ಲಕ್ಷ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು(Bengaluru): ಜೀವನ್‌ಭಿಮಾನಗರ ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿರುವ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 17 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದಂತೆಯೇ ಪೊಲೀಸರ ತಂಡಗಳು ದಾಳಿ ಮಾಡಿದ್ದವು....
ಲಂಚಕ್ಕೆ ಬೇಡಿಕೆ: ಐವರು ಜಿಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲು
ಹೈದರಾಬಾದ್(Hyderabad) : 2019ರಲ್ಲಿ ಉದ್ಯಮಿಯೊಬ್ಬರ 43 ವರ್ಷದ ಪತ್ನಿಯ ಮನೆ ಮೇಲೆ ದಾಳಿ ನಡೆಸಿದ ಐವರು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅಧಿಕಾರಿಗಳು ಶೋಧ ಕಾರ್ಯಾಚರಣೆ ನಂತರ ಆಕೆಯನ್ನು ವಶಕ್ಕೆ ಪಡೆದು...
ಶಿಡ್ಲಘಟ್ಟ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ
ಚಿಕ್ಕಬಳ್ಳಾಪುರ(Chikkaballapura): ಚಲಿಸುತ್ತಿದ್ದ ಕಾರು ರೈಲ್ವೆ ಅಂಡರ್ ಪಾಸ್ ಪ್ರವೇಶಿಸುತ್ತಿದ್ದಂತೆ ಇದ್ದಕ್ಕಿದಂತೆ ಹೊತ್ತಿ ಉರಿದ ಘಟನೆ ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆ ಬಳಿ ಇರುವ ರೈಲ್ವೆ ಬ್ರಿಡ್ಜ್ ಕೆಳಗೆ ನಡೆದಿದೆ.
ಸಂತೋಷ್ ನಗರ ನಿವಾಸಿ...
ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಅರುಣ್ ಸಿಂಗ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದೇನೆ. ಪರಿಷತ್, ರಾಜ್ಯಸಭಾ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೈಕಮಾಂಡ್ ಬುಲಾವ್ ಹಿನ್ನೆಲೆ...
ಶಾಲಾ ಸಮವಸ್ತ್ರ ವಿತರಣೆ ಸದ್ಯಕ್ಕಿಲ್ಲ: ಬಿ.ಸಿ.ನಾಗೇಶ್
ಬೆಂಗಳೂರು(Bengaluru): ರಾಜ್ಯಾದ್ಯಂತ ಶಾಲಾ ತರಗತಿಗಳು ಆರಂಭವಾಗಿದ್ದರೂ ಸದ್ಯಕ್ಕೆ ಸಮವಸ್ತ್ರ ವಿತರಣೆಯಲ್ಲಿ ವಿಳಂಬವಾಗಲಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭಗತಸಿಂಗ್ ನಾರಾಯಣ...
ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ: ಕರ್ನಾಟಕ ಮಹಿಳಾ ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿದ್ದು, ಕಳೆದ 8 ವರ್ಷಗಳ ಅವಧಿಯಲ್ಲಿ 845 ರೂ. ಏರಿಕೆ ಮಾಡಿದ್ದಾರೆ ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕರ್ನಾಟಕ...
ಕಾಂಗ್ರೆಸ್ ಈಗ ಒಡೆದ ಮನೆ: ಸಿಎಂ ಇಬ್ರಾಹಿಂ
ರಾಯಚೂರು(Raichuru): ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು.
ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂರು ತಿಂಗಳಲ್ಲಿ ರಾಜ್ಯದ...
1,526 ಕೋಟಿ ರೂ. ಮೌಲ್ಯದ 218 ಕೆಜಿ ಹೆರಾಯಿನ್ ವಶ
ಎರ್ನಾಕುಲಂ(ಕೇರಳ): `ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526 ಕೋಟಿ ರೂಪಾಯಿ ಮೌಲ್ಯದ 218 ಕೆಜಿ...
ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ ಆಗಮನ
ಮೈಸೂರು(Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಈ ವಿಚಾರವನ್ನು ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ.
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು...
ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಕ್ಸ್: 7 ಜನರ ಸಾವು
ಧಾರವಾಡ(Dharawad): ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಡ ಕ್ರಾಸ್ ಬಳಿ ನಡೆದಿದೆ.
ಮನಸೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ರಾತ್ರಿ 2ರ...



















