ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38560 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರ ಪತ್ನಿ ಚೆನ್ನಮ್ಮರಿಗೆ ಐಟಿ ನೋಟಿಸ್:  ಹೆಚ್.ಡಿ ರೇವಣ್ಣ...

0
ಹಾಸನ:  ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ...

ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್

0
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಬಂಧನ ಭೀತಿ ಎದುರಾಗುವ ಹಿನ್ನೆಲೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾರ್ಚ್ 30ಕ್ಕೆ ಮುಂದೂಡಿದೆ. ಆದಾಯ...

ಪುತ್ರಿಯಿಂದಲೇ ತಂದೆಯ ಕೊಲೆ ಆರೋಪ

0
ಮೈಸೂರು: ಕೌಟುಂಬಿಕ ಕಲಹದಿಂದಾಗಿ ಪುತ್ರಿಯೇ ತಂದೆ ಕೊಲೆ ಮಾಡಿದ್ದಾಳೆ ಎಂಬ ದೂರು ಹಿನ್ನೆಲೆಯಲ್ಲಿ ಮಗಳನ್ನ ಬಂಧಿಸಿರುವ ಘಟನೆ ಹುಣಸೂರು ತಾಲೂಕಿನ ಸೀಗರಕಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ: ತಾಲೂಕಿನ ಸೀಗರಕಟ್ಟೆ ಗ್ರಾಮದ ದೇವರಾಜ್ ಮೃತಪಟ್ಟವರು....

ಅಡುಗೆ ಮಾಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

0
ಮೈಸೂರು: ಮನೆಯಲ್ಲಿ ಅಡುಗೆ ಮಾಡಿಲ್ಲ ಎಂದು ಕೋಪಗೊಂಡ ಮಗ ತಾಯಿಗೆ ಕಪಾಳಕ್ಕೆ ಹೊಡೆದಿದ್ದು, ಆಕೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಿಳಿಕೆರೆಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ...

ಪಶ್ಚಿಮ ಬಂಗಾಳ: ವಿಧಾನಸಭೆಯಲ್ಲಿ ಅಶಿಸ್ತಿನಿಂದ ವರ್ತಿಸಿದ ಬಿಜೆಪಿ ಶಾಸಕರ ಅಮಾನತು

0
ಕೋಲ್ಕತ್ತಾ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರು ಸೋಮವಾರ...

ಪಾಲಿಕೆ ಗ್ರಂಥಾಲಯಗಳ ನಿರ್ವಹಣೆ: 127.51 ಕೋಟಿ ರೂ.ಗಳ ಆಯವ್ಯಯಕ್ಕೆ ಅನುಮೋದನೆ

0
ಬೆಂಗಳೂರು:  ನಗರದ 5 ವಲಯಗಳ ಗ್ರಂಥಾಲಯಗಳ ನಿರ್ವಹಣೆಗಾಗಿ ಪ್ರಸಕ್ತ ಸಾಲಿನಲ್ಲಿ 127.51 ಕೋಟಿ ರೂ.ಗಳ ಆಯವ್ಯಯಕ್ಕೆ ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷ...

ಗೊಂದಲದ ಗೂಡಾಗಿರುವ ನಾಲ್ಕು ಇಲಾಖೆಗಳಲ್ಲಿನ ಎಂಜಿನಿಯರ್ ಗಳ ಬಡ್ತಿ ವಿಚಾರ

0
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಮುಖ್ಯ ಎಂಜಿನಿಯರ್ ಮತ್ತು ಎಂಜಿನಿಯರ್ ಇನ್ ಚೀಫ್ ಹುದ್ದೆಗಳಿಗೆ ನೀಡುವ ಬಡ್ತಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಸಣ್ಣ ನೀರಾವರಿ, ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಹೃದಯಾಘಾತ; ಪರೀಕ್ಷೆ ಬರೆಯುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು

0
ಮೈಸೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್...

ವಿಕೋಪಕ್ಕೆ ತಿರುಗಿದ ವಾಗ್ವಾದ: ಗುಂಡಿನ ದಾಳಿಗೆ ಓರ್ವ ಬಲಿ

0
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಮೂಲಮಟ್ಟಂ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 32 ವರ್ಷದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಕೀರಿತೋಡಿನ ಬಸ್ ಚಾಲಕ ಸೋನಾಲ್ ಸಾಬು ಎಂದು ಗುರುತಿಸಲಾಗಿದೆ....

ಬೆಂಗಳೂರು-ಮೈಸೂರು 10 ಪಥದ ರಸ್ತೆ ಕುರಿತು ಸಚಿವ ನಿತಿನ್ ಗಡ್ಕರಿ ಟ್ವೀಟ್

0
ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ 10 ಪಥದ ರಸ್ತೆ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, 8,350 ಕೋಟಿ ರೂ.ಗಳ ಯೋಜನೆ ಇದಾಗಿದೆ. ಸೋಮವಾರ ಯೋಜನೆಯ ಚಿತ್ರಗಳನ್ನು ಹಾಗೂ  ವಿವರಗಳನ್ನು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌...

EDITOR PICKS