Saval
ಎಸ್ ಎಸ್ ಎಲ್ ಸಿ ಪರೀಕ್ಷೆ: ಮನವೊಲಿಕೆ ನಂತರ ಹಿಜಾಬ್ ತೆಗೆದ ವಿದ್ಯಾರ್ಥಿಗಳು
ಚಾಮರಾಜನಗರ: ಎಸ್‍ಎಸ್‍ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕೇಂದ್ರಗಳಿಗೆ ಬಂದಿದ್ದರೂ, ಪೊಲೀಸರು, ಶಿಕ್ಷಕರು ಮನವೊಲಿಸಿದ ನಂತರ ಹಿಜಾಬ್ ತೆಗೆದು ಪರೀಕ್ಷಾ ಕೊಠಡಿಗೆ ಹೋಗಿದ್ದಾರೆ.
ಚಾಮರಾಜನಗರ ಜಿಲ್ಲೆಯ...
ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ
ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಸಾವಂತ್‌ಗೆ ಪ್ರತಿಜ್ಞಾವಿಧಿ...
ಹಿಜಾಬ್ ವಿವಾದ: ಸುಪ್ರೀಂಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ
ನವದೆಹಲಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ.
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ...
ಜೂನ್ 16,17,18 ರಂದು ಸಿಇಟಿ ಪರೀಕ್ಷೆ
ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಜೂನ್ 16, 17 ಮತ್ತು 18ರಂದು ನಡೆಯಲಿದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ್,...
ಕೆಲಸದ ಸ್ವರೂಪ ಅನುಮತಿಸಿದರೆ ಮಾತ್ರ ಹೆರಿಗೆ ರಜೆ ಬಳಿಕ ಮನೆಯಿಂದಲೇ ಕೆಲಸ ಮಾಡಬಹುದು: ಹೈಕೋರ್ಟ್
ತಾನು ಕಚೇರಿಯಲ್ಲಿ ಮಾಡುತ್ತಿದ್ದ ಕೆಲಸವನ್ನು ಮನೆಯಿಂದಲೇ ಮಾಡಲು ಆ ಕೆಲಸದ ಸ್ವರೂಪ ಅನುಮತಿಸಿದರೆ ಮಾತ್ರ ಹೆರಿಗೆ ರಜೆ ಮುಗಿದಿರುವ ಮಹಿಳಾ ಉದ್ಯೋಗಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬಹುದು ಎಂದು ಕರ್ನಾಟಕ ಹೈಕೋರ್ಟ್...
ಮನರಂಜನೆ, ವೈಯಕ್ತಿಕ ಉದ್ದೇಶಕ್ಕೆ ವಾರದಲ್ಲಿ ಒಂದು ದಿನ ಲಘು ವಿಮಾನ ಹಾರಾಟ ನಡೆಸಲು ಹೈಕೋರ್ಟ್...
ಮನರಂಜನೆ ಮತ್ತು ವೈಯಕ್ತಿಕ ಉದ್ದೇಶಕ್ಕೆ ವಾರದಲ್ಲಿ ಒಂದು ದಿನ ಕಾನೂನಿನ ವ್ಯಾಪ್ತಿಗೆ ಒಳಪಟ್ಟು ಲಘು ವಿಮಾನದಲ್ಲಿ (ಮೈಕ್ರೊ ಲೈಟ್ ಏರ್‌ಕ್ರಾಫ್ಟ್) ಓಡಾಡಲು ಈಚೆಗೆ ಕರ್ನಾಟಕ ಹೈಕೋರ್ಟ್ ಅನುಮತಿಸಿದೆ (ಮುತ್ತಣ್ಣ ಮಾಪನಗಡ ಮತ್ತು ಇನ್ನೊಬ್ಬರು ವರ್ಸಸ್...
ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಿರಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ...
ಇಂದಿನಿಂದ 2 ದಿನಗಳ ಕಾಲ ಭಾರತ ಬಂದ್
ನವದೆಹಲಿ: ಸರ್ಕಾರದ ಕಾರ್ಮಿಕ, ರೈತ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಇಂದಿನಿಂದ ಎರಡು ದಿನಗಳ ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದು, ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆಗಳಿವೆ.
ವಿವಿಧ ರಾಜ್ಯಗಳು ಮತ್ತು...
ಗೋವಾ ಸಿಎಂ ಆಗಿ ಇಂದು ಸಾವಂತ್ ಪದಗ್ರಹಣ: ಪ್ರಧಾನಿ, ಬೊಮ್ಮಾಯಿ ಭಾಗಿ
ಗೋವಾ: ಎರಡನೇ ಬಾರಿ ಮುಖ್ಯಮಂತ್ರಿ ಆಗುತ್ತಿರುವ ಡಾ.ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾಗಿಯಾಗಲಿದ್ದಾರೆ.
ಈ ಸಮಾರಂಭಕ್ಕೆ ಪ್ರಧಾನಿ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳ ಸಹ ಗೋವಾಕ್ಕೆ ಪ್ರಯಾಣ...
ಕುಡಿದ ಮತ್ತಿನಲ್ಲಿ ಅಪಘಾತ: ಇಬ್ಬರು ಪೊಲೀಸರು ಅಮಾನತು
ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಬ್ಯಾರಿಕೇಡ್ಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಉತ್ತರ ಸಂಚಾರಿ ಠಾಣೆಯ ಎಎಸ್ಐ ಉದಯ ದೊಡ್ಡಮನಿ ಹಾಗೂ ಸಶಸ್ತ್ರ ಮೀಸಲು ಪಡೆಯ ಮುತ್ತು ಮಾಗಿ ಅಮಾನತಾದ...





















