ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38560 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪತ್ನಿಯ ಸಾವಿನಿಂದ ನೊಂದ ಪತಿ ಸಾವು: ಅನಾಥರಾದ ಮಕ್ಕಳು

0
ಮೈಸೂರು: ಎರಡು ತಿಂಗಳ ಹಿಂದೆ ಮೃತಪಟ್ಟ ಪತ್ನಿಯ ಸಾವಿನ ದುಃಖ ತಡೆದುಕೊಳ್ಳಲಾಗದೇ ಪತಿ ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಬ್ಬರ ಮಕ್ಕಳು ಇದೀಗ ಅನಾಥರಾಗಿದ್ದಾರೆ. ತಾಲ್ಲೂಕಿನ ಹಂಚ್ಯಾ ಗ್ರಾಮದ ಮಹೇಶ್‌ ಅವರ ಪತ್ನಿ ಗಾಯತ್ರಿ...

ಈಜಲು ಹೋಗಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

0
ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 13 ವರ್ಷದ ಬಾಲಕನೊಬ್ಬ ನಗರದ ಹೊರವಲಯದಲ್ಲಿರುವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.  ಮೃತ ಬಾಲಕನನ್ನು ಸಂತೋಷ್ (13) ಎಂದು ಗುರ್ತಿಸಲಾಗಿದ್ದು,...

ಪ್ರಸಕ್ತ ಸಾಲಿನ ಅಕಾಡೆಮಿ ಆಸ್ಕರ್‌ ಪ್ರಶಸ್ತಿಗಳು ಘೋಷಣೆ

0
ಲಾಸ್‌ ಏಂಜಲೀಸ್‌: ಪ್ರಸಕ್ತ ಸಾಲಿನ ಅಕಾಡೆಮಿ ಆಸ್ಕರ್‌ ಪ್ರಶಸ್ತಿಗಳು ಘೋಷಣೆಯಾಗಿದ್ದು, ಜಪಾನ್‌ನ 'ಡ್ರೈವ್ ಮೈ ಕಾರ್'ಗೆ ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ‘ಡ್ಯೂನ್’ ಚಿತ್ರಕ್ಕೆ ಆರು ಆಸ್ಕರ್‌ ಪ್ರಶಸ್ತಿಗಳು ಲಭಿಸಿವೆ. 'ಕೊಡ' ಚಿತ್ರದಲ್ಲಿನ...

ಇಂದಿನಿಂದ ರಾಜ್ಯದಾದ್ಯಂತ ಎಸ್ಎಸ್ಎಲ್’ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಶುಭ ಹಾರೈಕೆ

0
ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. 8 ಲಕ್ಷಕ್ಕೂ...

ಪ್ರತ್ಯೇಕವಿದ್ದ ಮಾತ್ರಕ್ಕೆ ವಿಚ್ಛೇದನ ಅರ್ಜಿಗೆ ಮಾನ್ಯತೆ ಸಲ್ಲದು: ಹೈಕೋರ್ಟ್

0
ಬೆಂಗಳೂರು: ದಂಪತಿ ನಡುವೆ ಜಗಳವಾಗಿ ಅವರು ಪ್ರತ್ಯೇಕವಾಗಿ ನೆಲೆಸಿದ್ದಾರೆಂದ ಮಾತ್ರಕ್ಕೆ ಅವರ ವಿವಾಹ ವಿಚ್ಛೇದನದ ಅರ್ಜಿಯನ್ನು ಮಾನ್ಯ ಮಾಡುವುದು ಸಲ್ಲದು ಎಂದು ಹೈಕೋರ್ಟ್ ಹೇಳಿದೆ.ವಿವಾಹ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ಬೆಂಗಳೂರಿನ ನಾಲ್ಕನೇ ಹೆಚ್ಚುವರಿ...

ಏಪ್ರಿಲ್‌ 1 ರಿಂದ ಔಷಧ ಬೆಲೆ ದುಬಾರಿ

0
ಹೊಸದಿಲ್ಲಿ: ತೈಲ ಬೆಲೆ ಏರಿಕೆ ಬೆನ್ನಲ್ಲೇ ಪ್ಯಾರಾಸೆಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು...

ಆರ್ ಎಸ್ ಎಸ್ ಸದಸ್ಯರು, ಸಂಘಟನೆ ಕುರಿತ ಲೇಖನಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು:...

0
ಆರ್ ಎಸ್ ಎಸ್ ಗೆ ಅವಹೇಳನಕಾರಿ ವಿಷಯವನ್ನು ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರೊಬ್ಬರು ನೀಡಿದ ದೂರನ್ನು ಭಾರತೀಯ ದಂಡ ಸಂಹಿತೆಯ 499 ಸೆಕ್ಷನ್ ಅಡಿಯಲ್ಲಿ ನಿರ್ವಹಿಸಬಹುದಾಗಿದೆ ಎಂದು...

ಕೇರಳದ ಶ್ರೀ ರಾಜರಾಜೇಶ್ವರ ದೇಗುಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ

0
ಕಣ್ಣೂರು (ಕೇರಳ): ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಅದ ಹೆಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿಗೆ ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ...

ಬಿರ್ಭೂಮ್ ಪ್ರಕರಣ: 21 ಶಂಕಿತರ ಮೇಲೆ ಎಫ್ ಐಆರ್ ದಾಖಲಿಸಿದ ಸಿಬಿಐ

0
ಕೊಲ್ಕತ್ತಾ: ಬಿರ್ಭೂಮ್ ಅಗ್ನಿಸ್ಪರ್ಶ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನ ಎಫ್‌ಐಆರ್ ನಲ್ಲಿ 21 ಶಂಕಿತರನ್ನು ಹೆಸರಿಸಿದೆ. ಮಾರ್ಚ್ 21 ರಂದು ಪಶ್ಚಿಮ ಬಂಗಾಳದ ಬಿರ್ಭೂಮ್ ನ ಬೊಗ್ಟುಯಿ ಗ್ರಾಮದಲ್ಲಿ, ದುಷ್ಕರ್ಮಿಗಳು ಹತ್ತು...

ಚಾಮರಾಜನಗರ ನಗರಸಭೆ ಆಯುಕ್ತರಿಗೆ ನಿಂದನೆ: ಸದಸ್ಯನಿಗೆ 1 ವರ್ಷ ಜೈಲು

0
ಚಾಮರಾಜನಗರ: ನಗರಸಭೆ ಆಯುಕ್ತರಿಗೆ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದ ಆರೋಪದಡಿ ನಗರಸಭಾ ಸದಸ್ಯನಿಗೆ ಜೆಎಂಎಫ್​ಸಿ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 14...

EDITOR PICKS