Saval
ಶುಲ್ಕ ಸಂಗ್ರಹಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿ: ಹೈಕೋರ್ಟ್
ಬೆಂಗಳೂರು: ಮಾರ್ಚ್ 21, 2022 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ ಎಂಟು ಅನುದಾನರಹಿತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ...
ಸ್ವಾಮೀಜಿಗಳ ಬಗ್ಗೆ ಗೌರವ ಇದೆ: ಸಿದ್ದರಾಮಯ್ಯ
ಮೈಸೂರು: ‘ಸ್ವಾಮೀಜಿಗಳೊಂದಿಗೆ ನಾನು ಎಂದಿಗೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದು, ಅನೇಕ ಮಠಗಳಿಗೆ ಹೋಗಿ ಸ್ವಾಮೀಜಿಗಳನ್ನು ಮಾತನಾಡಿಸುತ್ತೇನೆ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ...
ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಚಿವ ಗೋಪಾಲಯ್ಯ ಶುಭ ಹಾರೈಕೆ
ಹಾಸನ: ಮಾರ್ಚ್ 28 ರಿಂದ ರಾಜ್ಯಾದ್ಯಂತ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಬಕಾರಿ ಮತ್ತು ಹಾಸನ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಶುಭ ಹಾರೈಸಿದ್ದಾರೆ.
ಶ್ರವಣಬೆಳಗೊಳದ ಬಾಹುಬಲಿ ಪ್ರಾಕೃತ ವಿದ್ಯಾಪೀಠದಲ್ಲಿ ನಡೆದ ಕಟ್ಟಡಗಳನ್ನು...
ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ
ಹುಬ್ಬಳ್ಳಿ,: ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು...
ಬಾಲಕಿಯ ಶಿರಚ್ಛೇದ ಮಾಡಿ ರುಂಡದೊಂದಿಗೆ ಗ್ರಾಮದಲ್ಲಿ ಅಡ್ಡಾಡಿದ ಆರೋಪಿ
ಸಂಬಲ್‌ಪುರ (ಒಡಿಶಾ): ಎಂಟು ವರ್ಷದ ಬಾಲಕಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯೊಂದಿಗೆ ಗ್ರಾಮದೆಲ್ಲೆಡೆ ಅಲೆದಾಡುತ್ತಿದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಬೆಳಗಿನ ಜಾವ...
ಏಪ್ರಿಲ್ 5 ರಂದು ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ: ಸಿಎಂ
ಬೆಂಗಳೂರು: ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 5...
ಇಂದಿನಿಂದ 15ನೇ ಆವೃತ್ತಿಯ ಐಪಿಎಲ್: ಸಿಎಎಸ್ ಕೆ –ಕೋಲ್ಕತ್ತಾ ನಡುವೆ ಆರಂಭಿಕ ಪಂದ್ಯ
ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭಗೊಳ್ಳಲಿದ್ದು, ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
ಈ ಬಾರಿ ಎರಡು ತಂಡಗಳು ಹೊಸದಾಗಿ...
ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿ ಎಷ್ಟು ಪ್ರಯೋಜನ .? ಇಲ್ಲಿದೆ ವಿವರ
ಗ್ರಹಣವು ಒಂದು ರೀತಿಯ ಖಗೋಳ ಘಟನೆಯಾಗಿದ್ದು, ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವುದೇ ಗ್ರಹಣವಾದರೂ, ಅದು ಮನುಷ್ಯನ ರಾಶಿಚಕ್ರ ಚಿಹ್ನೆಗಳ ಬೀರುವ ಪರಿಣಾಮವನ್ನು ತಿಳಿಸುತ್ತದೆ.
ಈ ವರ್ಷದ ಮೊದಲ ಸೂರ್ಯ ಗ್ರಹಣವು ಏಪ್ರಿಲ್ ತಿಂಗಳ 30ನೇ ತಾರೀಖಿನಂದು...
ಆಸ್ಟರ್ ಆಸ್ಪತ್ರೆಯಿಂದ ರಾಮಯ್ಯ ನಾರಾಯಣ ಹೃದಯ ಕೇಂದ್ರಕ್ಕೆ ಜೀವಂತ ಹೃದಯ ರವಾನೆ
ಬೆಂಗಳೂರು : ನಗರದ ಆಸ್ಟರ್ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ನ್ಯೂ ಬಿಎಲ್ ರಸ್ತೆಯಲ್ಲಿರುವ ರಾಮಯ್ಯ ನಾರಾಯಣ ಹೃದಯ ಕೇಂದ್ರಕ್ಕೆ ಜೀವಂತ ಹೃದಯವನ್ನು ಇಂದು ರವಾನಿಸಲಾಯಿತು.
ಹೃದಯ ರವಾನೆಗಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು.
ಕೋಲಾರ ಮೂಲದ...
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ಗೆ ಥಾರ್ ಕಾರು ಗಿಫ್ಟ್ ನೀಡಿದ ನಟ ಸುದೀಪ್
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ಗೆ ನಟ ಸುದೀಪ್ ಮಹಿಂದ್ರಾ ಥಾರ್ ಕಾರು ಗಿಫ್ಟ್ ನೀಡಿದ್ದು, ಈ ಫೋಟೋವನ್ನು ಜಾನಿ ಮಾಸ್ಟರ್ ಹಂಚಿಕೊಂಡಿದ್ದಾರೆ.
ಸ್ನೇಹಿತ ಹಾಗೂ ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನೃತ್ಯ ಸಂಯೋಜಕ ಜಾನಿ...





















