ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38560 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅತ್ಯಾಚಾರ ಆರೋಪಿಗೆ 23 ವರ್ಷ ಶಿಕ್ಷೆ: ಸುಳ್ಳು ಸಾಕ್ಷಿ ಹೇಳಿದವರ ಮೇಲೂ ಪ್ರಕರಣ

0
ಕಲಬುರಗಿ: ಯಡ್ರಾಮಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಅಪರಾಧಿಗೆ 23 ವರ್ಷ ಶಿಕ್ಷೆ ಹಾಗೂ  30 ಸಾವಿರ ದಂಡ ವಿಧಿಸಿದ್ದು, ಮೊದಲು ಸರಿಯಾದ ಸಾಕ್ಷಿ ನುಡಿದು ನಂತರ ಸುಳ್ಳು ಸಾಕ್ಷಿ...

ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿಕೊಂಡರೂ ಅದನ್ನು ತೆರವು ಮಾಡಲು ನಿರ್ದೇಶನ: ಮದ್ರಾಸ್‌ ಹೈಕೋರ್ಟ್‌

0
ಸಾರ್ವಜನಿಕ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಶುಕ್ರವಾರ ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಮದ್ರಾಸ್‌ ಹೈಕೋರ್ಟ್‌, ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನನ್ನು ಎತ್ತಿ ಹಿಡಿಯಲು ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿದರೂ ಅದನ್ನು ತೆರವು ಮಾಡಲು...

ಪೋಷಕರನ್ನು ಕೊಲೆಗೈದ ಮಾನಸಿಕ ಅಸ್ವಸ್ಥ ಮಗ

0
ಮುಜಾಫರ್‌ಪುರ(ಬಿಹಾರ): ಮಾನಸಿಕ  ಅಸ್ವಸ್ಥ ಮಗನೊಬ್ಬ ಪೋಷಕರನ್ನೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮುಜಾಫರ್‌ಪುರ ಜಿಲ್ಲೆಯ ಪಾರು ಪೊಲೀಸ್ ಠಾಣಾ ವ್ಯಾಪ್ತಿಯ ಜಾಫರ್‌ಪುರ ಖುತಾಹಿ ಗ್ರಾಮದ ನಿವಾಸಿ ಅಜಯ್...

ಕೊರೊನಾ: 1660 ಹೊಸ ಕೇಸ್ ಪತ್ತೆ

0
ನವದೆಹಲಿ: ದೇಶದಲ್ಲಿ ಒಂದೇ ದಿನ 1,660 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,741ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗ ಅವಧಿಯಲ್ಲಿ 82 ಸೋಂಕಿತರು ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‌ನಿಂದ 5,16,757...

ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

0
ಮೈಸೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು...

ದೇಶದಲ್ಲಿ ನಾಲ್ಕನೇ ಬಾರಿ ತೈಲ ದರ ಏರಿಕೆ

0
ನವದೆಹಲಿ: ದೇಶದಲ್ಲಿ ಮತ್ತೆ ತೈಲ ದರ ಏರಿಕೆಯಾಗುತ್ತಲೇ ಇದ್ದು, ಶನಿವಾರ ನಾಲ್ಕನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ...

ಶನಿವಾರದ ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ : ನೀವು ಕೆಲಸ ಮತ್ತು ಕುಟುಂಬದ ನಡುವೆ ಪರದಾಡುತ್ತೀರಿ. ಎರಡಕ್ಕೂ ನಿಮ್ಮ ಗಮನ ಅಗತ್ಯ. ನೀವು ಸಂಜೆಯನ್ನು ವಿನೋದಕ್ಕಾಗಿ ಮೀಸಲಿರಿಸಿ. ನೀವು ಖ್ಯಾತಿ ಪಡೆಯಲು ಪ್ರಯತ್ನಿಸುತ್ತೀರಿ ಮತ್ತು ನಿಮ್ಮ ಮಹತ್ವಾಕಾಂಕ್ಷೆಯನ್ನು ಸದ್ಯದಲ್ಲೇ...

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

0
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು,...

ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿ ಕೇಳಿದರೆ ED ಗೆ RTI...

0
ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯ ನಿಬಂಧನೆಗಳು ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪಗಳಿಗೆ ಸಂಬಂಧಿಸಿದಂತೆ ಕೇಳಿದ ಮಾಹಿತಿಯು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನ್ವಯಿಸುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. . ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು...

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

0
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ  ಎರಡನೇ ಬಾರಿಗೆ ಬಿಜೆಪಿಯ ಯೋಗಿ ಆದಿತ್ಯನಾಥ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. 37 ವರ್ಷಗಳ ಬಳಿಕ ಎರಡನೇ ಅವಧಿಗೆ ಆಯ್ಕೆಯಾಗುತ್ತಿರುವ ಮೊದಲ ಮುಖ್ಯಮಂತ್ರಿ ಇವರಾಗಿದ್ದಾರೆ. ಯೋಗಿ ಅವರ...

EDITOR PICKS