Saval
ಆಸ್ತಿ ವಿವಾದ: ಗುಂಡುಹಾರಿಸಿ ತಂದೆಯನ್ನೇ ಕೊಂದ ಮಗ
ಬಿಹಾರ : ಮಗನೋರ್ವ ತನ್ನ ತಂದೆಯನ್ನು ಗುಂಡು ಹಾರಿಸಿ ಕೊಂದ ಘಟನೆ ಬಿಹಾರದ ಪೂರ್ಣಿಯಾದ ಧಮದಾಹ ಪೊಲೀಸ್ ಠಾಣಾ ವ್ಯಾಪ್ತಿಯ ವಿಷನ್‌ಪುರ ಪಂಚಾಯತ್‌ನ ಕವೈಯಲ್‌ಗಾಂವ್‌ನಲ್ಲಿ ನಡೆದಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು...
ಕೋವಿಡ್ ಲಸಿಕೆ ಪಡೆದು ಅಸ್ವಸ್ಥರಾದ ನಾಲ್ವರು ಬಾಲಕಿಯರು
ಸತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದ 12 ರಿಂದ 14 ವರ್ಷದೊಳಗಿನ ನಾಲ್ವರು ಬಾಲಕಿಯರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಸದ್ಯ ಬಾಲಕಿಯರ ಪರಿಸ್ಥಿತಿ ಸ್ಥಿರವಾಗಿದೆ ಎಂದು...
ಎಸ್ಎಸ್ಎಲ್ಸಿ ಪರೀಕ್ಷೆ: ಎಕ್ಸಾಂ ಬರೆಯಲಿರುವ 8,73,846 ವಿದ್ಯಾರ್ಥಿಗಳು
ಬೆಂಗಳೂರು: ಮಾ. 28 ರಿಂದ ಏ.11ರವರೆಗೆ ರಾಜ್ಯಾದ್ಯಂತ 'ಎಸ್ಎಸ್ಎಲ್ಸಿ' ಪರೀಕ್ಷೆ ನಡೆಯಲಿದ್ದು, ಈಗಾಗಲೇ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ನಡೆಸಿದೆ.
ಈ ಬಾರಿ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ....
RRR ಚಿತ್ರ ಬಿಡುಗಡೆ: ರಾಮ್ ಚರಣ್, ಎನ್ ಟಿಆರ್ ಜೀವಮಾನ ಶ್ರೇಷ್ಠ ಪ್ರದರ್ಶನ ಎಂದ...
ಬೆಂಗಳೂರು: ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ ದೇಶಾದ್ಯಂತ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ RRR ಬಿಡುಗಡೆಯಾಗಿದ್ದು, ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ.
ದೇಶದ್ಯಾಂತ ಇಂದು RRR ಸಿನಿಮಾ ಭರ್ಜರಿ ಪ್ರದರ್ಶನ...
ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುವಾಗ ಆರೋಪಿಗಳ ಬಂಧನಕ್ಕೆ ನ್ಯಾಯಾಲಯ ನಿರ್ದೇಶಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಲು ಕಡ್ಡಾಯ ನಿರ್ದೇಶನವನ್ನು ನ್ಯಾಯಾಲಯವು ಸಾಮಾನ್ಯವಾಗಿ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.
ಬಂಧನದ ಪೂರ್ವ ಜಾಮೀನಿನ ಪ್ರಾರ್ಥನೆಯನ್ನು ತಿರಸ್ಕರಿಸಿದಾಗ, ಈ ಪ್ರಕರಣದಲ್ಲಿ ಮುಂದಿನ ಕ್ರಮಗಳನ್ನು...
ಪ್ರತ್ಯೇಕ ಹಾಸ್ಟೆಲ್ ಗಾಗಿ ತೃತೀಯ ಲಿಂಗಿಗಳಿಂದ ಹೈಕೋರ್ಟ್ ಗೆ ಮನವಿ
ಬೆಂಗಳೂರು: ಉನ್ನತ ಶಿಕ್ಷಣ ಮಾಡುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ನಿಯಮದಂತೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯ...
ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಮತ್ತೊಬ್ಬ ಆರೋಪಿಯ ಬಂಧನ
ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಜಮಾನ್ ಉಸ್ಮಾನ್ (44) ಬಂಧಿತ ಆರೋಪಿ. ಜಮಾನ್ ಉಸ್ಮಾನ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ...
ಶುಕ್ರವಾರದ ರಾಶಿ ಭವಿಷ್ಯ
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರುತ್ತದೆ. ಭೂಮಿಯನ್ನು ಖರೀದಿಸಿದ ಮತ್ತು ಈಗ ಅದನ್ನು ಮಾರಾಟ ಮಾಡಲು ಬಯಸುವ ಜನರು ಇಂದು ಉತ್ತಮ ಖರೀದಿದಾರರನ್ನು ಕಾಣಬಹುದು. ಅದಕ್ಕಾಗಿ ಉತ್ತಮ ಮೊತ್ತವನ್ನು ಪಡೆದುಕೊಳ್ಳಬಹುದು. ಬಿಡುವಿನ ಸಮಯವನ್ನು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ, ಆಂದ್ರಪ್ರದೇಶಕ್ಕೆ ಚಂಡಮಾರುತ ಆತಂಕ
ಭುವನೇಶ್ವರ: ಈಶಾನ್ಯ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡಿರುವ ಪರಿಣಾಮ ಚಂಡಮಾರುತವಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದ ಕಡೆಗೆ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತವು ಆಂಧ್ರ ಪ್ರದೇಶದ...
ಲಾರಿಗಳ ನಡುವೆ ಅಪಘಾತ: ಓರ್ವ ಸಜೀವ ದಹನ
ದೇವನಹಳ್ಳಿ: ಸಿಮೆಂಟ್ ತುಂಬಿದ್ದ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಬಳಿಯ ಬುಕ್ತಿ ಡಾಬಾ ಮುಂಭಾಗ ಗುರುವಾರ ರಾತ್ರಿ...




















