ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40004 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್‌ ರಾಜೀನಾಮೆ

0
ನವದೆಹಲಿ (New Delhi)-ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅನಿಲ್ ಬೈಜಾಲ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದೆ ದೆಹಲಿ ಲೆಫ್ಟಿನೆಂಟ್...

ಗುಜರಾತ್‌ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

0
ಮೊರ್ಬಿ (ಗುಜರಾತ್) Morbi (Gujarat)- ಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ...

ಹೆಚ್‌.ವಿಶ್ವನಾಥ್‌ ಗೆ ಮಂತ್ರಿಗಿರಿ ನೀಡುವಂತೆ ಒತ್ತಾಯಿಸಿ ಪತ್ರ ಚಳವಳಿ

0
ಮೈಸೂರು (Mysuru)- ಹಳ್ಳಿಹಕ್ಕಿ ಹೆಚ್.ವಿಶ್ವನಾಥ್‌ (H.Vishwanath) ಅವರಿಗೆ ಮಂತ್ರಿಗಿರಿ ನೀಡುವಂತೆ ಒತ್ತಾಯಿಸಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಪತ್ರ ಚಳವಳಿ ನಡೆಸಿದೆ. ನಗರಪಾಲಿಕೆಯ ಮುಂಭಾಗ ಅಂಚೆ ಚಳವಳಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ...

ಸೋರುತ್ತಿದೆ ಕೋಟೆ ಗಣಪತಿ ದೇವಸ್ಥಾನ: ಅಪಾಯಕ್ಕೆ ಆಹ್ವಾನ

0
ಮೈಸೂರು (Mysuru)-ಮೈಸೂರಿನ ಪುರಾತನ ದೇವಾಲಯಗಳಲ್ಲಿ ಕೋಟೆ ಗಣಪತಿ ದೇವಸ್ಥಾನವೂ ಕೂಡ ಒಂದು. ಈ ದೇವಾಲಯದ ಪ್ರಾಂಗಣ ಸೋರುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ದೇವಸ್ಥಾನದ ಪ್ರಾಂಗಣದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ದೇವಾಲಯಕ್ಕೆ ಬರುವ ಭಕ್ತರು ನೀರಿನಲ್ಲೇ...

ಜಾತಿ ಬಲ, ಹಣ ಬಲದಿಂದ ರಾಜಕೀಯ ಮಾಡಲ್ಲ, ಅಭಿವೃದ್ಧಿ ನಮ್ಮ ಉದ್ದೇಶ: ಭಾಸ್ಕರ್‌ ರಾವ್‌

0
ಮೈಸೂರು (Mysuru)- ಜಾತಿ ಬಲ, ಹಣ ಬಲ, ಗೂಂಡಾ ಬಲ ಹಾಗೂ ತೋಳು ಬಲದಿಂದ ನಾವು ರಾಜಕೀಯ ಮಾಡಲ್ಲ. ಕೇವಲ ಅಭಿವೃದ್ಧಿ ಮಾತ್ರ ನಮ್ಮ ಉದ್ದೇಶ ಎಂದು ನಿವೃತ್ತ ಪೋಲಿಸ್ ಅಧಿಕಾರಿ, ಆಮ್...

ದಕ್ಷಿಣ ಪದವೀಧರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಗಣೇಶ್‌ ಕಾರ್ಣಿಕ್‌

0
ಮೈಸೂರು (Mysuru)- ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಗಣೇಶ್ ಕಾರ್ಣಿಕ್ (Ganesh Karnik) ಭರವಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬಸ್-ಕ್ಯಾಂಟರ್‌ ನಡುವೆ ಅಪಘಾತ: ಓರ್ವನಿಗೆ ಗಾಯ

0
ಮೈಸೂರು (Mysuru)-ಕೆಎಸ್‌ಆರ್‌ ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಘಟನೆ ಕೆ.ಆರ್.ತಾಲೂಕಿನಲ್ಲಿ ನಡೆದಿದೆ. ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರದ ಬಳಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಚಾಲಕನ ಕಾಲು  ಮುರಿದಿದೆ. ಗಾಯಾಳುಗಳನ್ನು...

ಎಚ್‍ಐವಿ ಪೀಡಿತರು ಸೌಲಭ್ಯ ಗಳಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ: ಡಿಸಿ ಡಾ.ಬಗಾದಿ ಗೌತಮ್

0
ಮೈಸೂರು (Mysuru)-ಜಿಲ್ಲೆಯಲ್ಲಿರುವ ಎಚ್‍ಐವಿ ಪೀಡಿತರು ಚಿಕಿತ್ಸೆ ಮತ್ತು ಇತರ ಸೌಲಭ್ಯಗಳಿಂದ ವಂಚಿತರಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ (Dr. Bagadi Gautam) ಸೂಚನೆ ನೀಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೆಚ್‍ಐವಿ ಸೋಂಕಿತರಿಗೆ...

ಮೇಲುಕೋಟೆ: ‘ದೀವಟಿಗೆ ಸಲಾಂ’ ಬದಲಿಗೆ ‘ಸಂಧ್ಯಾರತಿ’ ನಾಮಕರಣಕ್ಕೆ ಜಿಲ್ಲಾಧಿಕಾರಿ ಶಿಫಾರಸು

0
ಮಂಡ್ಯ (Mandya)- ಮೇಲುಕೋಟೆಯಲ್ಲಿ ದೀವಟಿಗೆ ಸಲಾಂ ಬದಲಿಗೆ `ಸಂಧ್ಯಾರತಿ’ಎಂದು ಮರುನಾಮಕರಣ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಶಿಫಾರಸು ಮಾಡಿದ್ದಾರೆ. ಸಂಧ್ಯಾರತಿ ಎಂದು ಬದಲಿಸುವಂತೆ ಡಿಸಿಗೆ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿದ್ದಾರೆ. ಈ ವರದಿ...

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ನಿರ್ಬಂಧ ಕೋರಿ ಮಥುರಾ ನ್ಯಾಯಾಲಯದಲ್ಲಿ ಮನವಿ

0
ಶಿವಲಿಂಗವನ್ನು ಪತ್ತೆಹಚ್ಚಲಾದ ಜ್ಞಾನವಾಪಿ ಮಸೀದಿಯೊಳಗಿನ ಸ್ಥಳ ನಿರ್ಬಂಧಿಸಲು ವಾರಾಣಸಿ ನ್ಯಾಯಾಲಯ ಆದೇಶಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಗೆ ನಿರ್ಬಂಧ ಕೋರಿ ಮಥುರಾ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಜ್ಞಾನವಾಪಿ ಮಸೀದಿ...

EDITOR PICKS