Saval
ಆಮ್ ಆದ್ಮಿ ಪಕ್ಷದ ಸದಸ್ಯತ್ವಕ್ಕೆ ವಕೀಲ ಜಗದೀಶ್ ರಾಜೀನಾಮೆ
ಬೆಂಗಳೂರು: ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್. ಆಮ್...
ಎಸ್ ಟಿ ಮೀಸಲಾತಿ ಹೆಚ್ಚಳದ ಕುರಿತು ಸಿಎಂ ಬೊಮ್ಮಾಯಿ ಒಲವು
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ...
ಟ್ರಾನ್ಸ್ಫಾರ್ಮರ್ ಸ್ಫೋಟ: ಗಂಭೀರವಾಗಿ ಗಾಯಗೊಂಡಿದ್ದ ಅಪ್ಪ, ಮಗಳು ಸಾವು
ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ.
ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಬುಧವಾರ ಕಲ್ಯಾಣ ಮಂಟಪ ಬುಕ್ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ, ಜ್ಞಾನಭಾರತಿ...
ರಾಮ್‌ಪುರಹತ್ ಹತ್ಯಾಕಾಂಡ: ಇಂದು ಕೋಲ್ಕತ್ತಾ ಹೈಕೋರ್ಟ್ ನಲ್ಲಿ ವಿಚಾರಣೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ನಡೆದಿರುವ 8 ಜನರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಗುರವಾರ ಕೋಲ್ಕತ್ತಾ ಹೈಕೋರ್ಟ್ ನಲ್ಲಿ ಸುಮೋಟೋ ಪ್ರಕರಣದ ವಿಚಾರಣೆ ನಡೆಯಲಿದೆ.
ಬುಧವಾರ ವಕೀಲ ಅನಿಂದ್ಯಾ ಕುಮಾರ್ ದಾಸ್ ಸಲ್ಲಿಸಿದ...
ಎನ್ ಐ ಎ ತನಿಖೆಗೆ ಹರ್ಷ ಕೊಲೆ ಪ್ರಕರಣ ವರ್ಗ
ಶಿವಮೊಗ್ಗ,: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಎನ್ ಐಎ ತನಿಖೆಗೆ ವರ್ಗಾವಣೆ ಮಾಡಿರುವ ಮಾಹಿತಿ ಲಭ್ಯವಾಗಿದೆ.
ಫೆಬ್ರವರಿ 20ರಂದು ಭಜರಂಗದಳದ ಕಾರ್ಯಕರ್ತ ಹರ್ಷ ರಾತ್ರಿ ವೇಳೆ ಶಿವಮೊಗ್ಗ ನಗರದ...
ಮುಡಾ ಆಯುಕ್ತ ಸ್ಥಾನದ ಹಗ್ಗ ಜಗ್ಗಾಟಕ್ಕೆ ಬ್ರೇಕ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೇ 4ರ ನಂತರ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ವಹಿಸಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ.
ಹಾಲಿ ಆಯುಕ್ತ ಡಾ.ಡಿ.ಬಿ.ನಟೇಶ್ ಅವರ ಎರಡು ವರ್ಷ ಅವಧಿ ಪೂರ್ಣಗೊಂಡ ನಂತರ, ನೂತನ ಆಯುಕ್ತರಾಗಿ...
ಹಿಜಾಬ್ ನಿರ್ಬಂಧ ಪ್ರಕರಣ: ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ವಿಧಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ...
39 ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದವರ ಬಂಧನ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳನ್ನು ಹ್ಯಾಂಡ್‌ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ ಮೂವರನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿರಿಂದ 50 ಲಕ್ಷ ಮೌಲ್ಯದ 39...
ದೇಶದಲ್ಲಿ 1938 ಹೊಸ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,938 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 67 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಹೊಸ ಪ್ರಕರಣಗಳಲ್ಲಿ ಅಲ್ಪ ಏರಿಕೆಯಾಗಿದ್ದು ನಿನ್ನೆ...
ಉಕ್ರೇನ್ – ರಷ್ಯಾ ಸಮರ: ಜಾಗತಿಕ ಮಟ್ಟದಲ್ಲಿ ರಷ್ಯಾ ವಿರುದ್ಧ ಪ್ರತಿಭಟಿಸುವಂತೆ ಉಕ್ರೇನ್ ಅಧ್ಯಕ್ಷ...
ಕೀವ್(ಉಕ್ರೇನ್): ತಮ್ಮ ದೇಶದ ವಿರುದ್ಧ ರಷ್ಯಾ ಸೇನೆಯ ಭೀಕರ ದಾಳಿಯನ್ನು ವಿಶ್ವಾದ್ಯಂತ ಜನತೆ ಬೀದಿಗಿಳಿದು ಖಂಡಿಸಿ ಉಕ್ರೇನ್ ನೊಂದಿಗೆ ಕೈ ಜೋಡಿಸಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆನೆಸ್ಕಿ ಮನವಿ ಮಾಡಿಕೊಂಡಿದ್ದಾರೆ.
ಗುರುವಾರ ಮಾರ್ಚ್ 24ಕ್ಕೆ...




















