ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38543 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರೊ. ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜ: ಮುಖ್ಯಮಂತ್ರಿ ಬೊಮ್ಮಾಯಿ

0
ಬೆಂಗಳೂರು:  ಭಾರತ ರತ್ನ ಪ್ರೊ|| ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜವಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಯುವ ವಿಜ್ಞಾನಿಗಳು ಮಾನವಕುಲಕ್ಕೆ ಒಳಿತಾಗುವಂತಹ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...

ಮೂರನೇ ಗಂಡನಿಗೆ ಜೀವ ಬೆದರಿಕೆ ಹಾಕಿದ ಪತ್ನಿ

0
ಮೈಸೂರು: ಮೂರು ಮದುವೆಯಾಗಿರುವ ಮಹಿಳಯೋರ್ವಳು ತನ್ನ ಮೂರನೇ ಗಂಡನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಮೈಸೂರಿನ ಉದಯಗಿರಿಯಲ್ಲಿ ನಡೆದಿದೆ. ಉದಯಗಿರಿಯ ನಿಧಾ ಖಾನ್  ಎಂಬುವವರು ತನ್ನ 3ನೇ ಗಂಡ ರಾಜೀವ್ ನಗರದ ಅಜಾಮ್ ಖಾನ್...

ಸಾಂಸ್ಕೃತಿಕ ರಾಯಭಾರಿಯಾದ ಕುಟುಂಬಕ್ಕೆ ಅವಮಾನ ಮಾಡಬಾರದು: ಹೆಚ್.ವಿಶ್ವನಾಥ್

0
ಮೈಸೂರು:  ಕಾಶ್ಮೀರಿ ಫೈಲ್ಸ್ ಸಿನಿಮಾಗಾಗಿ  ನಟ ದಿ.ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಎತ್ತಂಗಡಿ ಮಾಡಲು ಒತ್ತಡ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆರೋಪದ ಬಗ್ಗೆ  ಪ್ರತಿಕ್ರಿಯಿಸಿರುವ ಪರಿಷತ್...

ಕೋವಿಡ್ ಪ್ರಕರಣಗಳ ಇಳಿಮುಖ: ನಿರ್ಬಂಧ ಸಡಿಲಿಕೆ

0
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಕುಸಿದಿರುವ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದೆ. ಇಂದು ಬೆಳಗ್ಗೆ ಹೊಸ ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಹೊರಡಿಸಿದ್ದು, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ...

ಸುಸ್ಥಿರ  ಅಭಿವೃದ್ಧಿ ಗುರಿ ತಲುಪಲು ದೇಶಕ್ಕೆ ಬಡತನ, ಅನಕ್ಷರತೆಯೇ ಸವಾಲು: ಎಂ.ವೆಂಕಯ್ಯ ನಾಯ್ಡು

0
ಮೈಸೂರು: ‘ವಿಶ್ವಸಂಸ್ಥೆ ನಿಗದಿಪಡಿಸಿರುವ ಸುಸ್ಥಿರ ಅಭಿವೃದ್ಧಿಯ ಗುರಿ (ಎಸ್‌ಡಿಜಿ) ಸಾಧನೆ ಮಾಡಲು ದೇಶಕ್ಕೆ ಬಡತನ ಮತ್ತು ಅನಕ್ಷರತೆಯೇ ದೊಡ್ಡ ಸವಾಲಾಗಿ ಮಾರ್ಪಟ್ಟಿವೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ...

ಆಸ್ತಿ ವಿವಾದ: ಯುವಕನನ್ನು ಕೊಂದ ನಾಲ್ವರ ಬಂಧನ, ಐವರು ತಲೆಮರೆವು

0
ಹನೂರು: ತಾಲ್ಲೂಕಿನ ಜಿ.ಕೆ.ಹೊಸೂರು ಗ್ರಾಮದಲ್ಲಿ ಸೋಮವಾರ ಸಂಜೆ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸಂಬಂಧಿಕರೇ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇನ್ನೂ ಐವರು ಆರೋಪಿಗಳು...

ಅಪ್ಪು ಕನ್ನಡದ ಆಸ್ತಿ ಅವಮಾನ ಸಲ್ಲದು: ಮಾಜಿ ಶಾಸಕ ಎಂ.ಕೆ ಸೋಮಶೇಖರ್

0
ಮೈಸೂರು: ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ.ದಿ.ಪುನೀತ್ ರಾಜಕುಮಾರ್ ರವರ ಕೊನೆಯ  ಸಿನಿಮಾ ಜೇಮ್ಸ್ ಚಿತ್ರವನ್ನು  ಚಿತ್ರಮಂದಿರಗಳಲ್ಲಿ ತೆಗೆದುಹಾಕುವಂತೆ  ಬಿಜೆಪಿಯ ಹೊಟ್ಟೆಕೆಚ್ಚಿನ ಜನರು ಹವಣಿಸುತ್ತಿರುವುದನ್ನು ಖಂಡಿಸಿ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್...

ಪೊಲೀಸರಿಗೆ ಪಾಸ್‌ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ: ಹೈಕೋರ್ಟ್

0
ಬೆಂಗಳೂರು: ''ಅಪರಾಧ ದಂಡ ಸಂಹಿತೆ(ಸಿಆರ್ ಪಿಸಿ)ಯಲ್ಲಿ ಲಭ್ಯವಿರುವ ಅಧಿಕಾರ ಚಲಾಯಿಸುವ ಮೂಲಕ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪಾಸ್‌ಪೋರ್ಟ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಮುಟ್ಟುಗೋಲು ಹಾಕಿಕೊಳ್ಳುವ ಅಥವಾ ವಶಪಡಿಸಿಕೊಳ್ಳುವ ಅಧಿಕಾರ ಪೊಲೀಸರು ಅಥವಾ ವಿಚಾರಣಾ ನ್ಯಾಯಾಲಯಗಳಿಗೆ...

ಹೀರೋ ಮೋಟೋಕಾರ್ಪ್ ಅಧ್ಯಕ್ಷರ ನಿವಾಸದ ಮೇಲೆ ಐಟಿ ದಾಳಿ

0
ಗುರುಗ್ರಾಮ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಮುಂಜಾನೆ ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ...

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಯು.ಟಿ.ಖಾದರ್ ಅಸಮಧಾನ

0
ಬೆಂಗಳೂರು: ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ  ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ತಮ್ಮ ಅಸಮಾಧಾನ ಹೊರ ಹಾಕಿದ್ದು, ಈ ಕುರಿತು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತ ದೇಶ...

EDITOR PICKS