ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38538 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೇಶದಲ್ಲಿ 1778 ಹೊಸ ಕೋವಿಡ್ ಪ್ರಕರಣ ಪತ್ತೆ

0
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,778 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದೇ ವೇಳೆ 800...

ಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ ಘೋಷಣೆ

0
ಬೆಂಗಳೂರು: ವಿಶ್ವದ ನಂಬರ್ 1 ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ ಅವರು ಟೆನಿಸ್‌ ಆಟಕ್ಕೆ ತಮ್ಮ 25ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಕುರಿತು ಇಂದು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ಅವರು ‘ಇದೊಂದು ಕಣ್ಣೀರಿನ...

ಅಗ್ನಿ ಅವಘಡ: 11 ಮಂದಿ ಕಾರ್ಮಿಕರ ಸಜೀವ ದಹನ

0
ಹೈದರಾಬಾದ್: ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 11 ಕಾರ್ಮಿಕರು ಸಜೀವ ದಹನವಾಗಿರುವ ಧಾರುಣ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಭೋಯಿಗುಡಾದಲ್ಲಿ ನಡೆದಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರದ ನಿವಾಸಿಗಳಾಗಿದ್ದು, ಇಲ್ಲಿನ ಜಂಕ್ ಗೋದಾಮಿನಲ್ಲಿ...

ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಆರೋಪಿಗೆ ನೋಟಿಸ್ ನೀಡುವ ಅಗತ್ಯವಿಲ್ಲ: ಮದ್ರಾಸ್ ಹೈಕೋರ್ಟ್

0
ವಿವಾದಿತ PUBG ಗೇಮರ್ ಮದನ್ ಅವರ ಪತ್ನಿ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ತನ್ನ ಬ್ಯಾಂಕ್ ಖಾತೆಯನ್ನು ಡಿಫ್ರೀಜ್ ಮಾಡುವಂತೆ ಕೋರಿ ಮಾಡಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಕೋವಿಡ್ ಪರಿಹಾರದ ಹೆಸರಿನಲ್ಲಿ ಸಂಗ್ರಹಿಸಿದ ಹಣವನ್ನು...

ಪೋಷಕರು ಬದುಕಿರುವಾಗ ಮಗನು ಫ್ಲ್ಯಾಟ್ ಗಳಲ್ಲಿ ಹಕ್ಕು ಪಡೆಯಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

0
ಪೋಷಕರು ಜೀವಂತವಾಗಿರುವವರೆಗೆ  ಪೋಷಕರ ಫ್ಲ್ಯಾಟ್ ಗಳಲ್ಲಿ ಶೀರ್ಷಿಕೆ ಅಥವಾ ಇತ್ಯರ್ಥಪಡಿಸಿದ ಮತ್ತು ಜಾರಿಗೊಳಿಸಬಹುದಾದ ಪಾಲು ಪಡೆಯಲು ಮಗನಿಗೆ ಯಾವುದೇ ಹಕ್ಕಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್...

ಒಪ್ಪಂದ ವ್ಯಾಜ್ಯಗಳಲ್ಲಿ ಕ್ರಿಮಿನಲ್ ಕಾನೂನು ಬಳಕೆ ಸಲ್ಲ: ಹೈಕೋರ್ಟ್

0
ಖಾಸಗಿ ಭದ್ರತಾ ಸೇವಾ ಸಂಸ್ಥೆಯಾದ ಎಕ್ಸೆಲ್ ಸೆಕ್ಯುರಿಟಿ ಸರ್ವಿಸಸ್ ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ನಿರ್ದೇಶನದ ಆಧಾರದ ಮೇಲೆ ಪೊಲೀಸರು ದಾಖಲಿಸಿದ್ದ ಎಫ್ ಐ ಆರ್...

ರಸ್ತೆ ಅಪಘಾತ ಕಂಡ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

0
ತೆಲಂಗಾಣ:  ರಸ್ತೆ ಅಪಘಾತವೊಂದನ್ನು ಕಣ್ಣಾರೆ ಕಂಡ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಈ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ. ವಿಕಾರಾಬಾದ್​ನ ಬಶೀರಾಬಾದ್​ನ ವಲಯದ ನಿವಾಸಿಯಾದ ಸುದರ್ಶನ್ ​​ಗೌಡ್ ಎಂಬುವವರ​ ಪುತ್ರ ಯಶ್ವಂತ್​ ಗೌಡ್​​ (16) ಮೃತಪಟ್ಟ...

ಕೆಎಸ್​ಆರ್​​ಟಿಸಿ ಬಸ್- ಕಾರು ಮುಖಾಮುಖಿ ಡಿಕ್ಕಿ: ಐವರು ವಿದ್ಯಾರ್ಥಿಗಳು ಸಾವು

0
ಹಾಸನ:  ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ಸಮೀಪ ಮಂಗಳವಾರ ನಡೆದಿದೆ. ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ...

ಮೇಕೆದಾಟು ಯೋಜನೆ: ತಮಿಳುನಾಡು ನಿಲುವು ಖಂಡಿಸಿ, ಕರ್ನಾಟಕದಿಂದ ಖಂಡನಾ ನಿರ್ಣಯ

0
ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ಸೋಮವಾರ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ, ತಮಿಳುನಾಡಿನ ನಿಲುವನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ನಿರ್ಧರಿಸಿದೆ. ಇಂದು ಕರ್ನಾಟಕ ವಿಧಾನಸಭೆಯಲ್ಲಿ ಸದಸ್ಯರು ಪಕ್ಷಾತೀತವಾಗಿ...

ಕೆಜಿಎಫ್ 2′ ಚಿತ್ರದೆದುರು ವಿಜಯ್ ನಟನೆಯ ‘ಬೀಸ್ಟ್’ ಚಿತ್ರ ಬಿಡುಗಡೆ

0
ಏಪ್ರಿಲ್‌ನಲ್ಲಿ 'ಕೆಜಿಎಫ್ 2' ಬೆಳ್ಳಿತೆರೆಗೆ ಅಪ್ಪಳಿಸಲಿದ್ದು, 'ಕೆಜಿಎಫ್ 2' ಚಿತ್ರಕ್ಕೆ ಸವಾಲೆಸೆಯಲು ತಮಿಳಿನ ಸ್ಟಾರ್ ನಟ ವಿಜಯ್ ಸಿನಿಮಾ ಸಜ್ಜಾಗಿದೆ. ಇತ್ತ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯಲು 'ಕೆಜಿಎಫ್ 2' ಸಕಲ ಸಿದ್ಧತೆ ಮಾಡಿಕೊಂಡಿದ್ದರೆ, ಅತ್ತ...

EDITOR PICKS