ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38537 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಾಲ್ಕೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್ ಚಿತ್ರ

0
ಬೆಂಗಳೂರು: ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ' ಜೇಮ್ಸ್ ' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಬರೆದಿದ್ದು, ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್...

ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ

0
ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ವಿಜಯಪುರ, ಬೀದರ್...

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ಕಡ್ಡಾಯವಲ್ಲ: ಹೈಕೋರ್ಟ್

0
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಹೊರಡಿಸಿದ್ದಂತ ಆದೇಶ ರದ್ದುಪಡಿಸುವಂತೆ ಕೋರಿ,...

ಹಲವು ಮನೆಗಳಿಗೆ ಬೆಂಕಿ: 10 ಮಂದಿ ಸಜೀವ ದಹನ

0
ಕೋಲ್ಕತ್ತ: ಗ್ರಾಮದ ಟಿಎಂಸಿ ಮುಖಂಡರೊಬ್ಬರ ಹತ್ಯೆಯ ಬೆನ್ನಲ್ಲೇ ಇಂದು ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಕನಿಷ್ಠ 10 ಮಂದಿ ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಬಿರ್‌ಭುಮ್‌ನ ರಾಮಪುರಹಾಟ್‌ನ ಬಗುಟಿ ಗ್ರಾಮ ಪಂಚಾಯಿತಿ...

ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ 2.5 ಕೋಟಿಯ ಚಿನ್ನ, ಬೆಳ್ಳಿ, ವಜ್ರ, ನಗದು ಪತ್ತೆ

0
ಬೆಂಗಳೂರು: ನಗರದ 9 ಕಡೆಗಳಲ್ಲಿ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ತೀವ್ರ ತರದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಬಿಡಿಎ ಮಧ್ಯವರ್ತಿ ಮೋಹನ್ ಕುಮಾರ್ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೋಹನ್ ವಿರುದ್ಧ ಭ್ರಷ್ಟಾಚಾರ,...

ಪಾರ್ವತಮ್ಮ ರಾಜ್‍ ಕುಮಾರ್, ಪುನೀತ್ ರಾಜ್‍ ಕುಮಾರ್ ಹೆಸರಲ್ಲಿ ಚಿನ್ನದ ಪದಕ ಘೋಷಿಸಿದ ಅಶ್ವಿನಿ

0
ಮೈಸೂರು: ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಪತ್ನಿ ಅಶ್ವಿನಿ ಅವರು ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ ಕುಮಾರ್ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಎರಡು ಚಿನ್ನದ...

ಮಾ.31ಕ್ಕೆ ‘ಸ್ಟಾಕರ್’ ಕನ್ನಡ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

0
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಬಳಿ ಐದಾರು ವರ್ಷಗಳ ಕಾಲ ಕೆಲಸ ಮಾಡಿ ಅನುಭವ ಇರುವ ಕಿಶೋರ್ ಭಾರ್ಗವ್ ನಿರ್ದೇಶನದ ಕನ್ನಡ ಸಿನಿಮಾ 'ಸ್ಟಾಕರ್' ಮಾರ್ಚ್ 31ಕ್ಕೆ 30 ಸ್ಕ್ರೀನ್...

ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

0
ಬೆಂಗಳೂರು:  ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700...

ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸಲು ಮೋದಿ ಕರೆ

0
ನವದೆಹಲಿ: ವಿಶ್ವ ಜಲ ದಿನದ ಸಂದರ್ಭದಲ್ಲಿ ಪ್ರತಿ ಹನಿ ನೀರನ್ನು ಉಳಿಸುವ ಪ್ರತಿಜ್ಞೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಜಲ ಸಂರಕ್ಷಣೆಗಾಗಿ ವಿವಿಧ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಸರಣಿ...

ಚೀನಾದಲ್ಲಿ ಪತನಕ್ಕೀಡಾದ ವಿಮಾನ ಅವಶೇಷ ಪತ್ತೆ

0
ಕುಮ್ಮಿಂಗ್: ಪೂರ್ವ ಚೀನಾದಲ್ಲಿ ಸೋಮವಾರ ಅಪರಾಹ್ನ 132 ಮಂದಿಯನ್ನು ಹೊತ್ತು ಸಾಗುತ್ತಿದ್ದ ವಿಮಾನ ದಟ್ಟ ಕಾಡಿನ ಮಧ್ಯೆ ಪತನಕ್ಕೀಡಾದ ಘಟನೆಯಲ್ಲಿ ಎಲ್ಲರೂ ದುರ್ಮರಣಕ್ಕೀಡಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ, ಆದರೆ...

EDITOR PICKS