Saval
ಆಸ್ತಿ ವಿವಾದ ಹಿನ್ನೆಲೆ: ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ
ಮೈಸೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ...
ಬೆಂಗಳೂರು ವಿವಿ ಕುಲಪತಿ ಹುದ್ದೆ ರದ್ದುಗೊಳಿಸಿ ಹೈಕೋರ್ಟ್ ಆದೇಶ: ಸುಪ್ರೀಂ ಮೊರೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದು, ಸದರಿ ಆದೇಶ ಪ್ರಶ್ನಿಸಿ ಪ್ರೊ.ಕೆ.ಆರ್.ವೇಣುಗೋಪಾಲ್ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
2022ರ ಮಾರ್ಚ್ 16ರಂದು ಹೈಕೋರ್ಟ್ ವಿಭಾಗೀಯ ಪೀಠ ತನ್ನ ನೇಮಕಾತಿಯನ್ನು...
ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ
ಬೆಂಗಳೂರು: ಬಿಡಿಎ ಅಧಿಕಾರಿಗಳೊಂದಿಗೆ ಸೇರಿ ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್'ಪಿ ಉಮಾ...
ಕೇಂದ್ರ ಹಿಂಪಡೆದ 3 ಕೃಷಿ ಕಾಯ್ದೆಗಳು ರೈತರಿಗೆ ಪೂರಕವಾಗಿದ್ದವು: ಸುಪ್ರೀಂ ಕೋರ್ಟ್ ಸಮಿತಿ
ನವದೆಹಲಿ: ರೈತರ ತೀವ್ರ ವಿರೋಧದಿಂದಾಗಿ 2021ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಹಿಂಪಡೆದ 3 ಕೃಷಿ ಕಾಯ್ದೆಗಳು ರೈತರಿಗೆ ಪೂರಕವಾಗಿದ್ದವು ಎಂದು ಈ ಬಗ್ಗೆ ಅಧ್ಯಯನಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ನೇಮಕವಾಗಿದ್ದ ಸಮಿತಿ ಪ್ರತಿಪಾದಿಸಿದೆ.
ಈ ಕಾಯ್ದೆಗಳಿಂದ...
ದಾವಣಗೆರೆ ಮೆಡಿಕಲ್ ಕಾಲೇಜಿಗೆ ನವೀನ್ ಮೃತದೇಹ ಹಸ್ತಾಂತರ
ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತದೇಹವನ್ನು ಪೋಷಕರು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿದರು.
ಮಾರ್ಚ್ 1 ರಂದು ಉಕ್ರೇನ್ ನಲ್ಲಿ ರಷ್ಯಾ...
ವಿವಾದ ನಡುವೆಯೂ ನಡೆದ ಬಹರೂಪಿಗೆ ತೆರೆ
ಮೈಸೂರು: ಹಲವು ವಿವಾದಗಳ ನಡುವೆಯೂ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಭಾನುವಾರ ತೆರೆಬಿದ್ದಿದೆ.
ವನರಂಗದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ, ಮಾಜಿ ಸಿಎಂ...
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು
ಬೆಂಗಳೂರು: ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳದ ಬಸ್ ನಿಲ್ದಾಣದ ಬಳಿ ನಡೆದಿದೆ.
ಸ್ಟೆಲ್ಲ ಮೇರಿಸ್ ಸ್ಕೂಲ್ ನ 9ನೇ ತರಗತಿ...
ಭಾರತದ 29 ಪ್ರಾಚೀನ ವಸ್ತುಗಳನ್ನು ಹಿಂತಿರುಗಿಸಿದ ಆಸ್ಟ್ರೇಲಿಯಾ
ನವದೆಹಲಿ: ಭಾರತದ 29 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿರುವ ಆಸ್ಟ್ರೇಲಿಯಾಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ) ಮಾಹಿತಿ ನೀಡಿದೆ. ಪ್ರಾಚೀನ ವಸ್ತುಗಳನ್ನು ಆರು ವಿಭಾಗಗಳಾಗಿ...
ಚೀನಾದಲ್ಲಿ ಪ್ರಯಾಣಿಕರ ವಿಮಾನ ಪತನ: 133 ಜನ ಮೃತಪಟ್ಟಿರುವ ಶಂಕೆ
ಬೀಜಿಂಗ್: ಚೀನಾದಲ್ಲಿ ಪ್ರಯಾಣಿಕರ ವಿಮಾನ ಪತನವಾಗಿದ್ದು, ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಜನ ಪ್ರಯಾಣಿಸುತ್ತಿದ್ದರು.
ಅವರೆಲ್ಲ ಮೃತಪಟ್ಟಿರುವ ಶಂಕೆ ಇದೆ ಎಂದು ಚೀನಾ ಸ್ಟೇಟ್ ಮೀಡಿಯಾ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.ದಕ್ಷಿಣ ಚೀನಾದ ಗೌಂಗ್ಸ್‌ಕಿ...
ದಿ ಕಾಶ್ಮೀರಿ ಫೈಲ್ಸ್ ನೈಜ ಕಥೆ: ಶಹೀದ್ ಬಾಲ್ ಕ್ರಿಶನ್ ಗಂಜು ಅಕ್ಕಿ ಡ್ರಮ್...
ದಿ ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ಅಕ್ಕಿ ಡ್ರಮ್ ನಲ್ಲಿ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆ ನಡೆದ ಘಟನೆ ಬರುತ್ತದೆ. ಆ ಘಟನೆಯು ನಡೆದದ್ದು, ಕಾಶ್ಮೀರದ ಶ್ರೀನಗರದ ಛೋಟಾ ಬಜಾರ್ ನಲ್ಲಿ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂಥದೊಂದು...




















