Saval
ಲಾಯರ್ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು
ಶಿಕಾರಿಪುರ: ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಘಟನೆ ಸಂಬಂಧ...
ಹಾಟ್‌ಸ್ಟಾರ್, ನೆಟ್‌ಫ್ಲಿಕ್ಸ್‌ನಲ್ಲಿ ’83’ ಚಿತ್ರ ರಿಲೀಸ್ !
ಬೆಂಗಳೂರು: ರಣವೀರ್ ಸಿಂಗ್ ಅಭಿನಯದ, ಟೀಮ್ ಇಂಡಿಯಾ ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ ಕುರಿತ ಕಥೆಯನ್ನು ಹೊಂದಿರುವ ’83’ ಸಿನಿಮಾ ಹಾಟ್‌ಸ್ಟಾರ್ ಮತ್ತು ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.
83 ಸಿನಿಮಾವನ್ನು ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡುವ...
‘ಕೆಜಿಎಫ್ 2’ ಫಸ್ಟ್ ಲಿರಿಕಲ್ ಸಾಂಗ್ ಬಿಡುಗಡೆ
ಕೆಜಿಎಫ್ 2 ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ‘ತೂಫಾನ್’ ಇಂದು ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು...
ಬೈಕ್ ನಂಬರ್ ಪ್ಲೇಟ್ ಮೇಲೆ ನಂಬರ್ ಬದಲು Grandson of Nagercoil MLA MR...
ತಮಿಳುನಾಡು: ವಾಹನಗಳ ನಂಬರ್ ಪ್ಲೇಟ್ ನೊಂದಿಗೆ ಸಂಘಟನೆಯ ಹೆಸರು, ಹುದ್ದೆಗಳನ್ನು ಹಾಕಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ಬೈಕ್ ನ ನಂಬರ್ ಪ್ಲೇಟ್ ನಲ್ಲಿ ನಂಬರ್ ಬದಲಿಗೆ Grandson of Nagercoil MLA...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ‘ಕಳಪೆ’ ರೇಟಿಂಗ್ ನೀಡಿದ ಐಸಿಸಿ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಅನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕಳಪೆ ಎಂದು ರೇಟಿಂಗ್ ನೀಡಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ...
ಮೇಕೆದಾಟು ಯೋಜನೆಗೆ ವಿರೋಧ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ಚೆನ್ನೈ: ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಪದೇ ಪದೇ ಅಡ್ಡಗಾಲು ಹಾಕುತ್ತಿದ್ದು, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ತಮಿಳುನಾಡು ಜಲಸಂಪನ್ಮೂಲ ಸಚಿವ ತುರೈ ಮುರುಗನ್,...
ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: ಸಿಎಂ ಬೊಮ್ಮಾಯಿ
ದಾವಣಗೆರೆ: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಘೋಷಣೆ ಮಾಡಿದ್ದಾರೆ.
ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣದ ಶುಲ್ಕವನ್ನು...
ದೇಶದಲ್ಲಿಂದು 1,549 ಹೊಸ ಕೇಸ್ ಪತ್ತೆ
ನವದೆಹಲಿ: ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,549 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ...
ಉತ್ತರ ಅಂಡಮಾನ್ ನಲ್ಲಿ ವಾಯುಭಾರ ಕುಸಿತ: ಚಂಡಮಾರುತದ ಎಚ್ಚರಿಕೆ
ನವದೆಹಲಿ: ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ-ಈಶಾನ್ಯಕ್ಕೆ ಗಂಟೆಗೆ 12 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಂಡಮಾನ್...
ಹುಟ್ಟೂರು ಚಳಗೇರಿ ತಲುಪಿದ ನವೀನ್ ಮೃತದೇಹ
ಹಾವೇರಿ ಜಿಲ್ಲೆ: ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ತುತ್ತಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಮೃತದೇಹ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ತಲುಪಿದೆ. ಮಗನ ಮೃತದೇಹ ಕಂಡು...




















