Saval
ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ, ನಟ್ಟು ಬೋಲ್ಟ್ ಹೇಳಿಕೆಗೂ ಸಂಬಂಧವಿಲ್ಲ – ಶಿವರಾಜ್ ತಂಗಡಗಿ
ಬೆಂಗಳೂರು : ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದಕ್ಕೂ ಡಿಸಿಎಂ ಡಿ.ಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಈ ವಿಚಾರವಾಗಿ ಬಿಜೆಪಿ, ಜೆಡಿಎಸ್ ಟೀಕೆ...
ಅನ್ನಭಾಗ್ಯ – 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ
ಬೆಂಗಳೂರು : ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ...
ಟೇಕಾಫ್ ಆದ ಕೆಲವೇ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್
ಲಕ್ನೋ : ಉತ್ತರ ಪ್ರದೇಶದ ಫರೂಕಾಬಾದ್‌ನ ವಾಯುನೆಲೆಯಿಂದ ಭೋಪಾಲ್‌ಗೆ ಹೊರಟಿದ್ದ ಖಾಸಗಿ ಜೆಟ್ ವಿಮಾನವು ರನ್‌ವೇಯಿಂದ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ...
ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ : ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪುತ್ರನ ಜೊತೆ ಸೇರಿ ಪತ್ನಿ ಪತಿಯ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಪೊಗತ್ಯಾನಟ್ಟಿ...
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ
ಬೆಂಗಳೂರು : ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ...
ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ...
ಊಟದ ಮೆನುವಿನ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ವಾಯುಸೇನೆ ವ್ಯಂಗ್ಯ..!
ನವದೆಹಲಿ : ಭಾರತೀಯ ವಾಯುಸೇನೆ ಬುಧವಾರ 93ನೇ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಈ ವೇಳೆ ತನ್ನ ಊಟದ ಮೆನುವಿನ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ವಾಯುಸೇನೆ ವ್ಯಂಗ್ಯ ಮಾಡಿದ್ದು, ಭಾರತ ವಾಯುದಾಳಿ ನಡೆಸಿದ ಪ್ರಮುಖ ಸ್ಥಳಗಳ...
ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ – ನಾರಾಯಣಸ್ವಾಮಿ
ಬೆಂಗಳೂರು : ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್‌ಗೆ...
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ – ಮಾಯಾವತಿ
ಲಕ್ನೋ : 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.
ಲಕ್ನೋದಲ್ಲಿ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ನಡೆದ...
ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ : ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ...





















