Saval
ರಸ್ತೆ ಅಪಘಾತದಲ್ಲಿ ತೆಲುಗು ನಟಿ ಗಾಯತ್ರಿ ನಿಧನ
ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ಸೋಶಿಯಲ್ ಮೀಡಿಯಾ ಸ್ಟಾರ್ ಹಾಗೂ ನಟಿ ಗಾಯತ್ರಿ ಅಲಿಯಾಸ್ ಡಾಲಿ ಡಿಕ್ರೂಜ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಗಾಯತ್ರಿ ಜೊತೆ ಕಾರಿನಲ್ಲಿದ್ದ ರಾಥೋಡ್ ಮತ್ತು ಮಹಿಳೆಯೊಬ್ಬರು ಕೂಡ ಸಾವನ್ನಪ್ಪಿದ್ದಾರೆ....
ಶಸ್ತ್ರಾಸ್ತ್ರ ತ್ಯಜಿಸಲು ಉಕ್ರೇನ್ ಪಡೆ ನಿರಾಕರಣೆ
ಮರಿಯುಪೋಲ್: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮಾನವೀಯ ಕಾರಿಡಾರ್‌ಗಳ ಮೂಲಕ ನಗರದಿಂದ ನಿರ್ಗಮಿಸಿ ಎಂಬ ರಷ್ಯಾದ ಮಿಲಿಟರಿ ಪ್ರಸ್ತಾಪವನ್ನು ಮರಿಯುಪೋಲ್‌ನ ಆಯಕಟ್ಟಿನ ಬಂದರನ್ನು ರಕ್ಷಿಸುತ್ತಿರುವ ಉಕ್ರೇನ್ ಪಡೆಗಳು ತಿರಸ್ಕರಿಸಿವೆ.
ಉಕ್ರೇನ್ ಸೈನಿಕರು ಅಜೋವ್ ಸಮುದ್ರದ ಬಂದರನ್ನು ತೊರೆದು,...
ಆರೋಪಗಳು ಅಥವಾ ಸಾಕ್ಷ್ಯಗಳು ಅಪರಾಧ ಸಾಬೀತುಪಡಿಸದಿದ್ದರೆ ಎಫ್ಐಆರ್ ಮತ್ತು ಚಾರ್ಜ್ ಶೀಟ್ ರದ್ದುಗೊಳಿಸಬಹುದು: ದೆಹಲಿ...
ಎಫ್‌ಐಆರ್ ಅಥವಾ ದೂರಿನಲ್ಲಿ ಮಾಡಲಾದ ಆರೋಪಗಳು ಅಥವಾ ಸಂಗ್ರಹಿಸಿದ ಸಾಕ್ಷ್ಯಗಳು ವಿವಾದಾತೀತವಾಗಿ ಉಳಿದಿದ್ದರೂ, ಅಪರಾಧದ ಆಯೋಗವನ್ನು ಬಹಿರಂಗಪಡಿಸದಿದ್ದರೆ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸಬಹುದು ಎಂದು ದೆಹಲಿ ಹೈಕೋರ್ಟ್ ಗಮನಿಸಿದೆ.
Cr.P.C ಯ ಸೆಕ್ಷನ್...
ಭಗವದ್ಗೀತೆ ಪಠ್ಯ ಪುಸ್ತಕಗಳಲ್ಲಿ ಸೇರಿಸುವುದು ಸೂಕ್ತ: ಪ್ರತಾಪ ಸಿಂಹ
ಮಡಿಕೇರಿ: ‘ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ. ಅದರಲ್ಲಿ ನೀತಿಪಾಠ ಹಾಗೂ ನೈತಿಕ ವಿಚಾರಗಳಿದ್ದು, ಪಠ್ಯ ಪುಸ್ತಕಗಳಲ್ಲಿ ಸೇರಿಸುವುದು ಸೂಕ್ತವಾಗಿದೆ’ ಎಂದು ಸಂಸದ ಪ್ರತಾಪ ಸಿಂಹ ಪ್ರತಿಪಾದಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರಿ, ತಪ್ಪುಗಳ ಕುರಿತು ಭಗವದ್ಗೀತೆಯಲ್ಲಿ...
ವರ್ಷದ ಮೊದಲ ಮಳೆಗೆ ಬಲಿ: ಸಿಡಿಲು ಬಡಿದು ರೈತ ಸಾವು
ಮೈಸೂರು: ಜಿಲ್ಲೆಯ ಕೆಲವೆಡೆ ವರ್ಷದ ಮೊದಲ ಮಳೆ ಸುರಿದಿದ್ದು, ಸಾಲಿಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ರೈತನೊಬ್ಬ ಸಾವನ್ನಪ್ಪಿದ್ದಾನೆ.
ಸಾಲಿಗ್ರಾಮದ ಹನಸೋಗೆ ಗ್ರಾಮದ ನಿವಾಸಿ ಸಿದ್ದಲಿಂಗ ನಾಯಕ ಮೃತ ಪಟ್ಟ ದುರ್ದೈವಿ. ಇವರು ದಿಢೀರ್ ಮಳೆ...
ಉಕ್ರೇನ್ ನಿಂದ ನವೀನ್ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ ಬೆಂಗಳೂರಿಗೆ ಆಗಮನ: ಸಿಎಂ ಬೊಮ್ಮಾಯಿ
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಯಿಂದ ಮೃತಪಟ್ಟ ರಾಜ್ಯದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಗೌಡ ಗ್ಯಾನಗೌಡರ್ ಪಾರ್ಥಿವ ಶರೀರ ಇದೇ ತಿಂಗಳ 21 ಸೋಮವಾರದಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ...
ನೈತಿಕ ಶಿಕ್ಷಣಕ್ಕೆ ನಮ್ಮ ವಿರೋಧವಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ
ಮಂಗಳೂರು: ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟುಕೊಂಡಿರುವವರು, ಸಾಫ್ಟ್ ಹಿಂದುತ್ವನೂ ಇಲ್ಲ, ಹಾರ್ಡ್ ಹಿಂದುತ್ವನೂ ಇಲ್ಲ, ನಾವು ಎಲ್ಲಾ ಧರ್ಮಗಳನ್ನು ಸಮನಾಗಿ ಕಾಣುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ...
ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ದ: ಸಚಿವ ಕೆ.ಗೋಪಾಲಯ್ಯ
ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಜಿಲ್ಲೆಯ ಕೆ.ಆರ್.ಪೇಟೆಯಲ್ಲಿಂದು ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ...
ಬೆಂಗಳೂರು: ಫ್ಲೈಓವರ್ ಬಿರುಕು, ವಾಹನ ಸವಾರರ ಆತಂಕ
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ, ಅಪಾಯ ಇದೆ.
10 ಕಿಲೋ ಮೀಟರ್ ಉದ್ದದ ಫ್ಲೈಓವರ್ ಇದಾಗಿದೆ. ಫ್ಲೈಓರ್ ನ ಮಧ್ಯ ಭಾಗ...
5 ಕೆಜಿ ನಿಯಮ ಬಾಹಿರ ಪ್ಲಾಸ್ಟಿಕ್ ವಶ
ಮೈಸೂರು: ನಿಯಮ ಬಾಹಿರವಾಗಿ ಪರಿಸರ ವಿರೋಧಿ ಪ್ಲಾಸ್ಟಿಕ್ ಮಾರಾಟ ನಡೆಸುತ್ತಿದ್ದ ಮಳಿಗೆಗಳ ವಿರುದ್ಧ ಪರಿಸರ ಅಭಿಯಂತರ ಅಧಿಕಾರಿಗಳು ದಾಳಿ ನಡೆಸಿ 5 ಕೆ.ಜಿ.ಪ್ಲಾಸ್ಟಿಕ್ ವಶಕ್ಕೆ ಪಡೆದುಕೊಂಡರು.
ಪರಿಸರ ಅಭಿಯಂತರರು ಎ.ಶಿಲ್ಪಶ್ರೀ ನೇತೃತ್ವದಲ್ಲಿ ಒಂದನೇ ವಲಯ...




















