ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38537 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಸಮರ್ಥನೆ

0
ದೇವತ್ಕಲ್: ಈಗಾಗಲೇ ಗುಜರಾತಿನಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗಿದ್ದು, ಇದರಿಂದ ಮಕ್ಕಳಲ್ಲಿ ನೈತಿಕತೆ ಬೆಳೆಯಲಿದೆ ಎಂದು ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡಿದ್ದಾರೆ. ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದ...

ಧ್ರುವನಾರಾಯಣ್ ಮೇಕೆ ಮೇಯಿಸಲು ಲಾಯಕ್ಕು: ಸಂಸದ ವಿ.ಶ್ರೀನಿವಾಸ ಪ್ರಸಾದ್

0
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮೇಕೆ ಮೇಯಿಸಲು ಮಾತ್ರ ಲಾಯಕ್. ಅವರನ್ನು ಸಂಸದರನ್ನಾಗಿ ಮಾಡಿ ತಪ್ಪು ಮಾಡಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ತಿ.ನರಸೀಪುರದಲ್ಲಿ ಮಾತನಾಡಿದ ಅವರು, ಮೇಕೆದಾಟಿಗೆ ಆಗಮಿಸುವ ಕಾರ್ಯಕರ್ತರಿಗೆ...

ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಮಕ್ಕಳ ಹೊಟ್ಟೆ ತುಂಬುತ್ತದೆಯೇ ?: ಹೆಚ್ ಡಿಕೆ

0
ರಾಮನಗರ: ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಶಾಲೆಗಳಲ್ಲಿ ಭಗವದ್ಗೀತೆ ‌ಬೋಧನೆಗೆ ಮುಂದಾಗಿರುವ ಸರ್ಕಾರದ‌ ನಿರ್ಧಾರದ ಕುರಿತು ಚನ್ನಪಟ್ಟಣದ...

ತುಮಕೂರು ಬಸ್ ಅಪಘಾತ: ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ-  ಸಿಎಂ ಬೊಮ್ಮಾಯಿ

0
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ...

ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಕೊರೊನಾಗಿಂತಲೂ ಮಾರಕ: ತನ್ವೀರ್‌ ಸೇಠ್

0
ಮೈಸೂರು: ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ ಕೊರೊನಾ ಮಹಾಮಾರಿಗಿಂತಲೂ ಮಾರಕ ಎಂದು ಶಾಸಕ ತನ್ವೀರ್‌ ಸೇಠ್ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ...

ಅಮೇರಿಕಾ ನೌಕಾಪಡೆಯ ತರಬೇತಿ ವಿಮಾನ ನಾಪತ್ತೆ

0
ಓಸ್ಲೋ: ಅಮೆರಿಕ ನೌಕಾಪಡೆಯ ತರಬೇತಿನಿರತ ‘ಎಂವಿ–22ಬಿ’ ವಿಮಾನವು ನಿಗದಿತ ಸಮಯಕ್ಕೆ ನಾರ್ವೆಯ ಬೋಡೊ ನಗರವನ್ನು ತಲುಪದೇ ನಾರ್ವೆಯಲ್ಲಿ ಸಂಪರ್ಕ ಕಡಿದುಕೊಂಡು ಶುಕ್ರವಾರ ರಾತ್ರಿ ನಾಪತ್ತೆಯಾಗಿದೆ.  ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಉತ್ತರ ನಾರ್ವೆಯ ‘ಜಂಟಿ...

ಯಮ್ಮಿಗನೂರಿಗೆ ಭೇಟಿ ನೀಡಿ ಬೆಳೆ ನಷ್ಟ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

0
ಹಿರೇಕೆರೂರು: ಕಳೆದ ಶುಕ್ರವಾರ ಸುರಿದ ಭಾರಿ ಗಾಳಿ ಮಳೆಗೆ ಹಿರೇಕೆರೂರು ತಾಲೂಕಿನ ಯಮ್ಮಿಗನೂರು ಗ್ರಾಮದಕ್ಕೆ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಭೇಟಿ ನೀಡಿ ಗ್ರಾಮದಲ್ಲಾದ ಬೆಳೆನಷ್ಟವನ್ನು ವೀಕ್ಷಿಸಿ ಪರಿಶೀಲಿಸಿದರು. ಯಮ್ಮಿಗನೂರಿನಿಗೆ...

ಡೆತ್ ನೋಟ್ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

0
ಬೆಂಗಳೂರು: ಪತಿ ಮದುವೆಯಾಗಿ ಚೆನ್ನಾಗಿ ನೋಡಿಕೊಳ್ತಿಲ್ಲ ಎಂದು  ಆರೋಪಿಸಿ ಪತ್ನಿ ಶುಕ್ರವಾರ ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಾಯಿತ್ರಿ ನಗರದಲ್ಲಿ ನಡೆದಿದೆ. 28 ವರ್ಷದ ವಿಂದ್ಯಾಶ್ರೀ ಆತ್ಮಹತ್ಯೆಗೆ ಶರಣಾದ ಮಹಿಳೆ. 9...

ರಾಜ್ಯದಲ್ಲಿ ಇಂದು 106 ಮಂದಿಗೆ ಕೊರೊನಾ ಪಾಸಿಟಿವ್

0
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 106 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,44,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ...

ತುಮಕೂರಿನಲ್ಲಿ ಭೀಕರ ಬಸ್ ಅಪಘಾತ: 8 ಮಂದಿ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

0
ತುಮಕೂರು: ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲಿಯೇ 8 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಖಾಸಗಿ ಎಸ್​ವಿಟಿ ಬಸ್ ಪಲ್ಟಿ ಆಗಿ ಅಪಘಾತ ಸಂಭವಿಸಿದ್ದು, ಸಾವಿನ...

EDITOR PICKS