Saval
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ
ಬೆಂಗಳೂರು (Bengaluru)-ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಉಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಕೃಷ್ಣ ನಗರದ ಪ್ರಸನ್ನ ಗಣಪತಿ ಟ್ರಸ್ಟ್ ನಲ್ಲಿಂದು ಮಹಾಲಕ್ಷ್ಮಿ...
ದೇಶದಲ್ಲಿ 2,487 ಮಂದಿಗೆ ಕೊರೊನಾ ಸೋಂಕು
ನವದೆಹಲಿ (New Delhi)-ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕು ಏರಿಳಿಕೆ ಮುಂದುವರೆದಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 2,487 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
‘ಪುರುಷʼ ಎಂದು ಘೋಷಿಸಿದ ಮಹಿಳೆಗೆ ಪೊಲೀಸ್ ಉದ್ಯೋಗ ನೀಡುವಂತೆ ಹೈಕೋರ್ಟ್ ತೀರ್ಪು
ಮುಂಬೈ (Mumbai)-ವಿಶೇಷ ಪ್ರಕರಣವೊಂದರಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ 'ಪುರುಷ' ಎಂದು ಘೋಷಿಸಿದ್ದ ಮಹಿಳೆಗೆ ಪೊಲೀಸ್ ಉದ್ಯೋಗ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ತೀರ್ಪು ನೀಡಿದೆ. ಎರಡು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.
ಈ...
ಲಾಂಗ್ ತೋರಿಸಿ ಚಿನ್ನದಂಡಿಯಲ್ಲಿ ದರೋಡೆ: ಆರೋಪಿ ಬಂಧನ
ಬೆಂಗಳೂರು (Bengaluru)- ಚಿನ್ನದಂಗಡಿಗೆ ನುಗ್ಗಿ ಲಾಂಗ್ ತೋರಿಸಿ ದರೋಡೆ ನಡೆಸಿರುವ ಘಟನೆ ಪುಲಕೇಶಿ ನಗರದಲ್ಲಿ ನಡೆದಿದೆ.
ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನ ಪುಲಕೇಶಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಿದ್ಧಿಕ್ ಲಾಂಗ್ ತೋರಿಸಿ...
ಕುತೂಹಲಕ್ಕೆ ಕಾರಣವಾದ ಎಸ್ಟಿಎಸ್-ಜಿಟಿಡಿ ಭೇಟಿ
ಮೈಸೂರು (Mysuru)- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇಲ್ಲಿನ ಸದರ್ನ್ ಸ್ಟಾರ್ ಹೋಟೆಲ್‌ನಲ್ಲಿ ಶನಿವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಜೆಡಿಎಸ್...
ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ನಂಬರ್ ಪ್ಲೇಟ್ ನಿಯಮ ವಿಚಾರಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ
ಬೆಂಗಳೂರು (Bengaluru)-ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ನಂಬರ್ ಪ್ಲೇಟ್ ನಿಯಮ ಹಾಗೂ ಈ ವಿಚಾರದಲ್ಲಿನ ಗೊಂದಲದಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. 2019 ಏಪ್ರಿಲ್ 1ಕ್ಕಿಂತ ಮೊದಲು ಖರೀದಿಸಿದ...
ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ
ಮೈಸೂರು (Mysuru)-ಶಾಸಕರಾದ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರ ಪುತ್ರಿ 3 ವರ್ಷದ ಗೌರಿ ಶನಿವಾರ ನಿಧನ ಹೊಂದಿದ್ದಾಳೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ...
ಪಿಎಸ್ ಐ ಹಗರಣದಲ್ಲಿ ಗೃಹ ಸಚಿವರೇ ಬಲಿಪಶು ಆಗುತ್ತಾರೆ: ಪ್ರಿಯಾಂಕ್ ಖರ್ಗೆ
ಕಲಬುರಗಿ (Kalburgi)-ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವರೇ ಬಲಿಪಶು ಆಗುವುದಂತು ಪಕ್ಕಾ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ಯಾರನ್ನ ಸೇಫ್...
ಬೆಲೆ ಏರಿಕೆ ನಿಯಂತ್ರಿಸಲು ಗೋಧಿ ರಫ್ತು ನಿಷೇಧ: ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ (New Delhi )- ಗೋಧಿ ಬೆಲೆ ಏರಿಕೆಯನ್ನು ನಿಯಂತ್ರಿಸಲು ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಜಂಟಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ವಾಣಿಜ್ಯ...
ರಾಜ್ಯದಲ್ಲಿ 103 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 103 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,549ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು...



















