Saval
ದ್ವಾದಶ ರಾಶಿಗಳ ಭವಿಷ್ಯ
ಮೇಷ ರಾಶಿ
ನಿಮ್ಮ ನಿವಾಸಕ್ಕೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಸಂಬಂಧಿಕರು ನಿಮ್ಮ ಉದಾರ ವರ್ತನೆಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಾರೆ. ನಿಮ್ಮನ್ನು ನಿಯಂತ್ರಿಸಿಕೊಳ್ಳಿ ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಔದಾರ್ಯವು ಸ್ವಲ್ಪ ಮಟ್ಟಿಗೆ ಒಳ್ಳೆಯದು ಎಂದು...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸಾವು
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಗಬ್ಬೂರ ಬೈಪಾಸ್ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ರಂಜಿತ್, ರಾಕೇಶ್ ಮೃತಪಟ್ಟವರು. ಮಸ್ ನಾಲ್ವರಿಗೆ...
ಸಿಎಂ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ
ಬೆಂಗಳೂರು: ಪೊಲೀಸರಿಂದ ನನಗೆ ಅನ್ಯಾಯವಾಗಿದೆ ಎಂದು ಸಿಎಂ ಎದುರೇ ವಿಷ ಸೇವಿಸಿ ವೃದ್ಧ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಆರ್.ಟಿ ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಸುಂಕದಕಟ್ಟೆ ನಿವಾಸಿ...
ಅಂಧರ ತ್ರಿಕೋನ ಟ್ವೆಂಟಿ-20 ಫೈನಲ್: ಭಾರತ-ಪಾಕಿಸ್ತಾನ ಮುಖಾಮುಖಿ
ದುಬೈ: ಭಾರತ ಮತ್ತು ಪಾಕಿಸ್ತಾನ ತಂಡಗಳು ಇಲ್ಲಿ ನಡೆಯುತ್ತಿರುವ ಅಂಧರ ತ್ರಿಕೋನ ಟ್ವೆಂಟಿ-20 ಸರಣಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಗುರುವಾರ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 63 ರನ್‌ಗಳ ಜಯ ಗಳಿಸುವ...
ಜನತೆಗೆ ಹೋಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ನವದೆಹಲಿ: ಇಂದು ದೇಶದಾದ್ಯಂತ ಬಣ್ಣದ ಹಬ್ಬ ಹೋಳಿ ಶುಭಾಶಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,...
ಉಕ್ರೇನ್ ನಲ್ಲಿ 50 ಮಂದಿ ಭಾರತೀಯರಿದ್ದಾರೆ: ವಿದೇಶಾಂಗ ಸಚಿವಾಲಯ
ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಈ ಪೈಕಿ 15ರಿಂದ 20 ಮಂದಿ ತವರಿಗೆ ಮರಳಲು ಬಯಸಿದ್ದಾರೆ. ಅವರಿಗೆ ಎಲ್ಲ ರೀತಿಯ ನೆರವು ನೀಡಿ ಅವರನ್ನು ಕರೆತರಲಾಗುವುದು ಎಂದು...
ಹಿಜಾಬ್ ಕ್ಕಿಂತ ಮಕ್ಕಳ ಶಿಕ್ಷಣ ಮುಖ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ‘ಹಿಜಾಬ್ ಅಥವಾ ಬೇರೆ ಯಾವುದೇ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ. ಇನ್ನಾದರೂ ಸರ್ಕಾರ ತಾಯಿ ಹೃದಯದಿಂದ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಉದಾತ್ತವಾಗಿ ಹೆಜ್ಜೆ ಇಡಬೇಕು ಎಂದು ಜೆಡಿಎಸ್ ಶಾಸಕಾಂಗ...
ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ
ನವದೆಹಲಿ: ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು...
50 ಸಾವಿರ ಲಂಚ ಸ್ವೀಕಾರ: ಎಸ್ ಐ ಶಿವಕುಮಾರ್ ಗೆ 3 ವರ್ಷ ಜೈಲು,...
ಆರೋಪಿಯಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಎಸ್ ಐ ಗೆ ಮೂರು ವರ್ಷ ಜೈಲು ಹಾಗೂ 25 ಸಾವಿರ ರೂ ದಂಡ ವಿಧಿಸಿ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.ಬಿಎಂಟಿಎಫ್ ಠಾಣೆಯ...
ಜೀವನಾಂಶವನ್ನು ಅರ್ಜಿಯ ದಿನಾಂಕದಿಂದ ನೀಡಬೇಕು, ಆದೇಶದ ದಿನಾಂಕದಿಂದ ಅಲ್ಲ: ಅಲಹಾಬಾದ್ ಹೈಕೋರ್ಟ್
ರಜನೇಶ್ ವಿರುದ್ಧ ನೇಹಾ ಮತ್ತು ಇನ್ನೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ (2021) 2 ಎಸ್‌ಸಿಸಿ 324, ಅಲಹಾಬಾದ್ ಹೈಕೋರ್ಟ್, ಜೀವನಾಂಶವನ್ನು ಅರ್ಜಿಯ ದಿನಾಂಕದಿಂದ ನೀಡಬೇಕೇ ಹೊರತು ಆದೇಶದ ದಿನಾಂಕದಿಂದ ಅಲ್ಲ...




















