Saval
ಅತಿಯಾದ ಮಾತ್ರೆ ಸೇವಿಸಿ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಮೈಸೂರು: ಅತಿಯಾದ ಮಾತ್ರೆ ಸೇವಿಸಿದ ವೈದ್ಯಕೀಯ ವಿಧ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಲಲಿತಾದ್ರಿಪುರ ಗ್ರಾಮದಲ್ಲಿ ನಡೆದಿದೆ.
ಡಾ.ಸಹನಾ ಮೃತ ದುರ್ದೈವಿ.ಜೆ.ಎಸ್.ಎಸ್.ಆಯುರ್ವೇದಿಕ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿಧ್ಯಾರ್ಥಿಯಾಗಿದ್ದ ಸಹನಾ ಮೂಲತಃ ಕೆ.ಆರ್.ಪೇಟೆ ತಾಲೂಕಿನವರು ಎಂದು ಹೇಳಲಾಗಿದೆ.
ಲಲಿತಾದ್ರಿಪುರ...
ನಾಳೆ ಮುಸ್ಲಿಂ ಸಂಘಟನೆಯಿಂದ ಮೈಸೂರು ಬಂದ್ ಗೆ ಕರೆ
ಮೈಸೂರು: ಹಿಜಾಬ್ ಕುರಿತ ಸರ್ಕಾರದ ತೀರ್ಮಾನ ಹಾಗೂ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿರುವ ಫೆಡರೇಷನ್ ಆಫ್ ಮುಸ್ಲಿಂ ಆರ್ಗನೈಜೇಷನ್ಸ್ ಮಾರ್ಚ್ 17ರಂದು ನಗರದ ಬಂದ್‌ಗೆ ಕರೆ ನೀಡಿದೆ.
ಇಲ್ಲಿನ ಉದಯಗಿರಿಯ ಜಂಜಂ ಛತ್ರದಲ್ಲಿ ಬುಧವಾರ...
12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ
ಮಂಡ್ಯ: ಜಿಲ್ಲೆಯಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿ ಲಸಿಕೆಗೆ ಜಿಲ್ಲಾಮಟ್ಟದಲ್ಲಿ ಚಾಲನೆ ನೀಡಲಾಗಿದ್ದು, ಮೊದಲನೇ ಹಂತದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಲಸಿಕೆಯನ್ನು ನೀಡಲಾಗುವುದು ಹಂತಹಂತವಾಗಿ ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯಲ್ಲಿಯೂ...
ಪೊಲೀಸರ ಗುಂಡಿಗೆ ಇಬ್ಬರು ಅತ್ಯಾಚಾರ ಆರೋಪಿಗಳು ಬಲಿ
ಗುವಾಹಟಿ: 24 ಗಂಟೆಯೊಳಗೆ ಎರಡು ಎನ್ಕೌಂಟರ್ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದಾರೆ. ಮೊದಲನೇ ಎನ್ಕೌಂಟರ್ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿ...
ಚುನಾವಣಾ ರಾಜಕೀಯದ ಮೇಲೆ ಸಾಮಾಜಿಕ ಮಾಧ್ಯಮ ಪ್ರಭಾವ ಕೊನೆಗೊಳಿಸಲು ಸೋನಿಯಾ ಗಾಂಧಿ ಮನವಿ
ನವದೆಹಲಿ: ಆಡಳಿತ ಮಂಡಳಿಯ ಕುತಂತ್ರದಿಂದ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯ ಕದಡುತ್ತಿದೆ ಆದ್ದರಿಂದ ದೇಶದಲ್ಲಿ ಚುನಾವಣಾ ರಾಜಕೀಯದ ಮೇಲೆ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಪ್ರಭಾವವನ್ನು ಕೊನೆಗೊಳಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ...
ಹಿಜಾಬ್ ತೆಗೆಯಲು ನಿರಾಕರಣೆ: ಪರೀಕ್ಷೆ ಬರೆಯದೇ ಮನೆಗೆ ತೆರಳಿದ ವಿದ್ಯಾರ್ಥಿಗಳು
ಉಡುಪಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಬುಧವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿದ ಕಾರಣಕ್ಕೆ ಒಂಬತ್ತು ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ...
20 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ...
ಪತ್ನಿಯ ಕಾಲು ಕತ್ತರಿಸಿದ ಪತಿ
ತುಮಕೂರು: ನಗರದ ಅಶೋಕ ಹೋಟೆಲ್‌ನಲ್ಲಿ ಪತಿಯೇ ಪತ್ನಿಯ ಕಾಲು ಕತ್ತರಿಸಿ, ತಾನೇ ಆಸ್ಪತ್ರೆಗೆ ದಾಖಲಿಸಲು ಮುಂದಾದ ಘಟನೆ ಬುಧವಾರ ನಡೆದಿದೆ.
ಗದಗ ಮೂಲದ ಬಾಬು ಎಂಬುವರು ಹೆಂಡತಿ ಅನಿತಾ ಅವರ ಕಾಲು ಕತ್ತರಿಸಿದ್ದಾರೆ. ಮಧುಗಿರಿಯ...
5 ವರ್ಷಗಳ ಬಳಿಕ ಮಲಯಾಳಂ ಚಿತ್ರರಂಗಕ್ಕೆ ನಟಿ ಭಾವನಾ ಎಂಟ್ರಿ
ಬೆಂಗಳೂರು: ಮಲಯಾಳಂ ಚಿತ್ರರಂಗದಿಂದ ದೂರ ಸರಿದಿದ್ದ ನಟಿ ಭಾವನಾ, ಐದು ವರ್ಷಗಳ ಬಳಿಕ ಪುನರಾಗಮನ ಮಾಡಿಕೊಳ್ಳಲು ಸಿದ್ಧವಾಗಿರುವ ಕುರಿತು ಸ್ವತಃ ನಟಿ ಭಾವನಾ ಘೋಷಣೆ ಮಾಡಿದ್ದಾರೆ.
ತಾವು ನಟಿಸುತ್ತಿರುವ ಹೊಸ ಚಿತ್ರದ ಪೋಸ್ಟರ್ ಅನ್ನು...
ವ್ಯಕ್ತಿಗೆ ಥಳಿಸಿ ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸಿದ ಪೊಲೀಸರು ಕ್ರಿಮಿನಲ್‌ಗಳು, ಕ್ರಮ ಜರುಗಿಸಿ: ದೆಹಲಿ ಹೈಕೋರ್ಟ್
ಫೆಬ್ರವರಿ 2020ರ ದೆಹಲಿ ಗಲಭೆ ವೇಳೆ ಫೈಜಾನ್ ಎಂಬ ವ್ಯಕ್ತಿಗೆ ಥಳಿಸಿ ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸಿ ಆತನ ಸಾವಿಗೆ ಕಾರಣರಾದ ಪೊಲೀಸರ ಬಗ್ಗೆ ನ್ಯಾಯಯುತ ತನಿಖೆ ನಡೆಸುವಂತೆ ದೆಹಲಿ ಹೈಕೋರ್ಟ್ ಬುಧವಾರ ರಾಷ್ಟ್ರ...





















