Saval
ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ತುರ್ತು ವಿಚಾರಣೆ ಇಲ್ಲ:...
ನವದೆಹಲಿ: ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು...
ಕಾಂಗ್ರೆಸ್ ಪಕ್ಷ ಸೇರಿದ ನಿರ್ದೇಶಕ, ನಟ ಎಸ್ ನಾರಾಯಣ್
ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್. ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್...
ಉಪ ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ: 450 ಗ್ರಾಂ. ಚಿನ್ನ ಪತ್ತೆ
ಗದಗ: ನಗರದ ಪಂಚಾಕ್ಷರಿ ಬಡಾವಣೆಯಲ್ಲಿರುವ ಉಪತಹಶೀಲ್ದಾರ್ ಬಿ.ಎಸ್.ಅಣ್ಣಿಗೇರಿ ಮನೆ ಮೇಲೆ ಎಸಿಬಿ ಪೊಲೀಸರು ಬುಧವಾರ ದಾಳಿ ನಡೆಸಿದ್ದು, 450 ಗ್ರಾಂ ಚಿನ್ನ, 5 ಕೆ.ಜಿ. ಬೆಳ್ಳಿ ಹಾಗೂ ಅಂದಾಜು 25 ಎಕರೆ ಜಮೀನು,...
40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ತೀರ್ಮಾನ
ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ 40 ಪರ್ಸೆಂಟ್ ಕಮೀಷನ್ ಆರೋಪ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ಮಂಗಳವಾರ ತೀರ್ಮಾನಿಸಿದೆ.
ಇಂದು ಸಂಜೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ...
ಇಂದಿನಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭ
ಬೆಂಗಳೂರು: ದೇಶದಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ 12-14 ವರ್ಷದ ಮಕ್ಕಳಿಗೆ ಕೋರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ಉಚಿತ ವಿತರಣೆ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಜೊತೆಗೆ 60 ಮೇಲ್ಪಟ್ಟ ಎಲ್ಲಾ ವೃದ್ಧರಿಗೂ ಬೂಸ್ಟರ್ ಡೋಸ್ ಕೂಡ...
ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 129 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 129 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,43,912ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನೂ ರಾಜ್ಯದಲ್ಲಿ...
ಶ್ರೀಕಂಠೇಶ್ವರಸ್ವಾಮಿ ಗೌತಮ ಪಂಚಮಹಾರಥೋತ್ಸವ
ಮೈಸೂರು: ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರಸ್ವಾಮಿ ಗೌತಮ ಪಂಚಮಹಾರಥೋತ್ಸವವು ಬುಧವಾರ ನಸುಕಿನ 3.30ರಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನೆರವೇರಿತು.
ದೇಗುಲದಲ್ಲಿ ವಿಶೇಷ ಪೂಜಾಕೈಂಕರ್ಯಗಳನ್ನು ನಡೆಸಿದ ನಂತರ ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರ ಉತ್ಸವ ಮೂರ್ತಿಯನ್ನು ನವರತ್ನ...
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಸ್ ಪಲ್ಟಿ: ಐವರ ಸಾವು
ವಿಜಯನಗರ ಜಿಲ್ಲೆ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಸ್ ಪಲ್ಟಿಯಾಗಿದ್ದರಿಂದ ಐವರು ಮೃತಪಟ್ಟಿದ್ದು, ಒಂಬತ್ತು ಜನರಿಗೆ ಗಾಯಗಳಾಗಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ತಡರಾತ್ರಿ...
ಆದಾಯಕ್ಕಿಂತ ಹೆಚ್ಚು ಆಸ್ತಿ: 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ರೈಡ್
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ...
ಗ್ರಂಥಾಲಯ ಇಲಾಖೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಿ: ಟಿ.ಎಸ್.ಛಾಯಾಪತಿ
ಮೈಸೂರು: 'ಏಕ ಗವಾಕ್ಷಿ ಯೋಜನೆಯಡಿ ಪುಸ್ತಕ ಖರೀದಿಸಲು ಗ್ರಂಥಾಲಯ ಇಲಾಖೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಈ ಮೂಲಕ ಪ್ರಕಾಶಕರನ್ನು ಪ್ರೋತ್ಸಾಹಿಸಬೇಕು' ಎಂದು ಸಮ್ಮೇಳನಾಧ್ಯಕ್ಷ ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆಯ ಮಾಲೀಕ ಟಿ.ಎಸ್.ಛಾಯಾಪತಿ ಆಗ್ರಹಿಸಿದರು.
ಕನ್ನಡ ಪುಸ್ತಕ...





















