ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39989 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಗೂಗಲ್‌ ಟ್ರಾನ್ಸ್‌ಲೇಟ್‌ : ಕೊಂಕಣಿ ಭಾಷೆ ಸೇರ್ಪಡೆ

0
ಪಣಜಿ(Panagi): ಪ್ರಚಂಚದಾದ್ಯಂತ  ಇರುವ ಕೊಂಕಣಿ ಭಾಷಿಕರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದ್ದು, ಗೂಗಲ್‌ ಟ್ರಾನ್ಸ್‌ಲೇಟ್‌ ನಲ್ಲಿ ಕೊಂಕಣಿ ಭಾಷೆಯು ಸೇರಿದೆ. ಗೂಗಲ್‌ ಟ್ರಾನ್ಸ್‌ಲೇಟ್‌ ಗೆ 24  ಭಾಷೆಗಳನ್ನು ಸೇರ್ಪಡೆಗೊಳಿಸಲಾಗಿದೆ.  ಅವುಗಳಲ್ಲಿ ಕೊಂಕಣಿ ಭಾಷೆಯು ಸೇರಿದ್ದು, ದೇಶಾದ್ಯಂತ...

ಮೈಸೂರಿನಲ್ಲಿ ಟೊಮ್ಯಾಟೋ ಸೋಂಕು ಹರಡದಂತೆ ಕ್ರಮ

0
ಮೈಸೂರು(Mysuru): ಟೊಮ್ಯಾಟೋ ಸೋಂಕು ಹರಡದಂತೆ ನಗರದಲ್ಲಿ ಸೂಕ್ತ ಕ್ರಮ ವಹಿಸುವ ಸಲುವಾಗಿ ಗಡಿ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್‌. ಪ್ರಸಾದ್‌...

ಡಿ ಕೆ ಶಿವಕುಮಾರ್ , ರಮ್ಯಾ ನಡುವೆ ಟ್ವೀಟ್ ವಾರ್: ಹೈಕಮಾಂಡ್ ಖಡಕ್ ವಾರ್ನಿಂಗ್

0
ಬೆಂಗಳೂರು(Bengaluru):  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನಟಿ ರಮ್ಯಾ ನಡುವೆ ನಡೆದ ಟ್ವೀಟ್  ವಾರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಪಕ್ಷದ  ನಾಯಕರಿಗೆ ಕಾಂಗ್ರೆಸ್ ಹಿರಿಯ ಮುಖಂಡ...

ಸಾಂಸ್ಕೃತಿಕ ನಗರದಲ್ಲಿ ಮುಂದುವರಿದ ಜಿಟಿ ಜಿಟಿ ಮಳೆ

0
ಮೈಸೂರು(Mysuru): ನಗರದಲ್ಲಿ ಗುರುವಾರದಿಂದ ಬಿಡುವು ಕೊಡದೆ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರೆದಿದೆ. ನಿರಂತರವಾಗಿ ಸುರಿಯುತ್ತಿರುವ ಕೆಲವಡೆ ರಸ್ತೆ ಸಂಚಾರ ಅಡ್ಡಿಯಾಗಿದೆ. ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿದ ಹಿನ್ನೆಲೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಮುಂದುವರಿದ ಮಳೆಯಿಂದಾಗಿ...

ಮೇ. 16 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭ

0
ಬೆಂಗಳೂರು(Bengaluru): ನಿಗದಿತ ವೇಳಾಪಟ್ಟಿಯಂತೆಯೇ ರಾಜ್ಯದಲ್ಲಿ ಮೇ 16ರಿಂದ ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ...

ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ

0
ಬೆಂಗಳೂರು(Bengaluru):  ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ‍್ಧರಾಮಯ್ಯ, ಭ್ರಷ್ಟಾಚಾರ...

ಹಳೆಯ ವಾಹನಗಳ ಬಳಕೆಗೆ ಹೆಚ್ಚುವರಿ ಶುಲ್ಕ: ಹೈಕೋರ್ಟ್ ಮಧ್ಯಂತರ ತಡೆ

0
ಬೆಂಗಳೂರು(Bengaluru): ಹಳೆಯ ವಾಹನಗಳ ಬಳಕೆ ನವೀಕರಣದ ಮೇಲೆ ಹೇರಲಾದ ಹೆಚ್ಚುವರಿ ಶುಲ್ಕ ಮತ್ತು ದಂಡ ವಿಧಿಸುವ ಕೇಂದ್ರ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.  ಕೇಂದ್ರದ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಲಾರಿ ಮಾಲೀಕರ...

ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

0
ಬೆಂಗಳೂರು(Bengaluru): ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್  ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು...

ಚಾಮರಾಜನಗರ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ

0
ಚಾಮರಾಜನಗರ(Chamarajanagar): ಜಿಲ್ಲೆಯಾದ್ಯಂತ ಗುರುವಾರ ಆರಂಭವಾದ ಜಿಟಿಮಳೆಯಾಗಿದ್ದು, ಶುಕ್ರವಾರ ಬೆಳಿಗ್ಗೆಯೂ ಮುಂದುವರಿದಿದೆ. ಮಳೆ ಹಾಗೂ ಶೀತವಾತಾವರಣದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಟಿ ಜಿಟಿ ಮಳೆಯಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ನಿರಂತರವಾಗಿ ಸುಳಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿದೆ. ಚಾಮರಾಜನಗರ,...

ಸಭಾಪತಿ ಸ್ಥಾನಕ್ಕೆ ಮೇ 18ರಂದು ರಾಜೀನಾಮೆ: ಬಸವರಾಜ ಹೊರಟ್ಟಿ

0
ಧಾರವಾಡ(Dharawad): ಮೇ 18 ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಹನ ಲಿಂಬಿಕಾಯಿ ಬಿಜೆಪಿ ಅಭ್ಯರ್ಥಿ ಆಗಿರುವ‌ ವಿಚಾರ...

EDITOR PICKS