Saval
ನಟ ಪುನೀತ್ ರಾಜ್‍ಕುಮಾರ್‍ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
ಮೈಸೂರು:, ದಿವಂಗತ ನಟ ಪುನೀತ್ ರಾಜ್‌ಕುಮಾರ್, ವಿಜ್ಞಾನಿ ಡಾ.ವಿ.ಕೆ.ಆತ್ರೆ ಹಾಗೂ ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಪುನೀತ್ ಅವರ ಸಾಮಾಜಿಕ ಸೇವಾ ಕಾರ್ಯ ಹಾಗೂ ಚಿತ್ರರಂಗದಲ್ಲಿನ ಸಾಧನೆ...
ಹೆಚ್ಚು ಸಾಲ ಮಾಡಿದ ಸಿದ್ಧರಾಮಯ್ಯಗೆ ಭಾರತ ರತ್ನ ನೀಡಲಿ: ಸಾರಾ ಮಹೇಶ್ ವ್ಯಂಗ್ಯ.
ಮೈಸೂರು: ರಾಜ್ಯದಲ್ಲಿ ಸಿಎಂ ಆಗಿದ್ದಾಗ ಸಿದ್ಧರಾಮಯ್ಯ ಹೆಚ್ಚು ಸಾಲ ಮಾಡಿದ್ದಾರೆ. ಹೆಚ್ಚು ಸಾಲ ಮಾಡಿರುವ ಸಿದ್ಧರಾಮಯ್ಯಗೆ ಭಾರತರತ್ನ ನೀಡಲಿ ಎಂದು ಶಾಸಕ ಸಾ.ರಾ ಮಹೇಶ್ ವ್ಯಂಗ್ಯವಾಡಿದರು.
ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ಇಂದು ಮಾಧ್ಯಮಗಳ...
ಉಕ್ರೇನ್ ನಿಂದ ಕನ್ನಡಿಗ ನವೀನ್ ಮೃತದೇಹ ತರಲು ಪ್ರಧಾನಿ ಸೂಚನೆ
ನವದೆಹಲಿ: ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಸಾವಿಗೀಡಾದ ಕನ್ನಡಿಗ ಹಾವೇರಿಯ ನವೀನ್ ಮೃತದೇಹವನ್ನು ಶೀಘ್ರವಾಗಿ ತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಧಾನಿ...
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ...
ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಚಾಲನೆ
ಮೈಸೂರು: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ರಂಗಪ್ರೇಮಿಗಳಿಗೆ ರಸದೌತಣ ಉಣಬಡಿಸಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಶನಿವಾರ ಸಂಜೆ ಇಲ್ಲಿ ‘ವೃಕ್ಷಮಾತೆ’ ತುಳಸೀಗೌಡ ಚಾಲನೆ ನೀಡಿದರು.
ಒಂಬತ್ತು ದಿನಗಳ ಉತ್ಸವ ನಡೆಯಲಿದ್ದು, ಮೈಸೂರು ರಂಗಾಯಣದಲ್ಲಿ ಕಲಾ ಸಾಮ್ರಾಜ್ಯವೇ...
53 ವರ್ಷದ ಹಳೆಯ ಪ್ರಕರಣ ಲೋಕ್ ಅದಾಲತ್‌ನಲ್ಲಿ ಇತ್ಯರ್ಥ: ನ್ಯಾಯಾಧೀಶ ಎಂ.ಎಲ್.ರಘುನಾಥ್
ಮೈಸೂರು: ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದ 53 ವರ್ಷದ ಹಳೆಯ ಪ್ರಕರಣವೊಂದು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಅವರು ತಿಳಿಸಿದರು.
ಮಳಲವಾಡಿಯಲ್ಲಿರುವ ನೂತನ...
ಪುತ್ರನ ಸ್ಪರ್ಧೆಗೆ ಕ್ಷೇತ್ರ ಇತ್ಯರ್ಥವಾದ ಬಳಿಕ ಕಾಂಗ್ರೆಸ್ ಸೇರ್ಪಡೆ ತೀರ್ಮಾನ
ಮೈಸೂರು: ‘ಪುತ್ರ ಹರೀಶ್ ಗೌಡ ಸ್ಪರ್ಧೆಗೆ ಕ್ಷೇತ್ರ ಇತ್ಯರ್ಥವಾದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ...
ತಂದೆಯ ಅಂತ್ಯಸಂಸ್ಕಾರಕ್ಕೆ ಬಂದ ಪುತ್ರನ ಮರಣ: ಅಂಗಾಂಗ ದಾನ
ಚಿಕ್ಕಬಳ್ಳಾಪುರ: ತಂದೆಯ ಅಂತ್ಯಸಂಸ್ಕಾರಕ್ಕೆಂದು ದೂರದಿಂದ ಬಂದ ಪುತ್ರ ಈಗ ಮರಳಿ ಬಾರದಷ್ಟು ದೂರ ಹೋಗಿದ್ದಾನೆ. ಮತ್ತೊಂದೆಡೆ ಎರಡು ಸಾವಿನ ಆಘಾತದ ನಡುವೆಯೂ ಆ ಮಹಿಳೆಯರಿಬ್ಬರು ಮೂರ್ನಾಲ್ಕು ಜೀವ ಉಳಿಸಲು ನೆರವಾಗಿ ಹಲವರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹೌದು.....
ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರ ಶೇ.8.1ಕ್ಕೆ ಇಳಿಕೆ
ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ EPFO ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭವಿಷ್ಯ ನಿಧಿ ಠೇವಣಿ(PF)ಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಟ್ಟಕ್ಕೆ ಶೇಕಡಾ 8.5ರಿಂದ ಶೇಕಡಾ 8.1ಕ್ಕೆ ಇಳಿಸಿದೆ. ಇದು ಕಳೆದ ನಾಲ್ಕು ದಶಕಗಳಲ್ಲಿಯೇ...
ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ
ಬೆಂಗಳೂರು:‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ...





















