Saval
‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ
ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಲವಾಲ ಹೋಬಳಿ ದಡದಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ...
ಅನಧಿಕೃತ ನೀರಿನ ಸಂಪರ್ಕ ಕೂಡಲೇ ಅಧಿಕೃತಗೊಳಿಸಿಕೊಳ್ಳಿ: ಮೈಸೂರು ಮಹಾನಗರ ಪಾಲಿಕೆ ಸೂಚನೆ.
ಮೈಸೂರು: ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿದ್ದರೆ ಕೂಡಲೇ ಅಧಿಕೃತಗೊಳಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮೈಸೂರು ಮಹಾನಗರ ಪಾಲಿಕೆ ಸೂಚನೆ ನೀಡಿದೆ.
ಏಳು ದಿನಗಳ ಒಳಗೆ ವಾಣಿವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಹೋಗಿ ಅಗತ್ಯ ದಾಖಲೆ ಸಲ್ಲಿಸಿ. ನೀರಿನ...
ಮೈಸೂರು: ವಕೀಲೆ ಅನುಮಾನಸ್ಪದ ಸಾವು
ಮೈಸೂರು: ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ವಕೀಲೆ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ರಾಮಕೃಷ್ಣ ನಗರದ ನಿವಾಸಿ ವಕೀಲೆ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಪ್ರದೀಪ್ ಎಂಬುವವರನ್ನು ಚಂದ್ರಕಲಾ ಮದುವೆಯಾಗಿದ್ದರು....
ಮನೆ ಬಾಗಿಲಿಗೆ ಕಂದಾಯ ದಾಖಲೆ ನೀಡಿದ ಸಿಎಂ
ಚಿಕ್ಕಬಳ್ಳಾಪುರ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ತಾಲ್ಲೂಕಿನ ಗಂಗೀರ್ಲಹಳ್ಳಿಯಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮದ 12 ಮನೆಗಳಿಗೆ ತೆರಳಿ ಕಂದಾಯ ದಾಖಲೆಯನ್ನು ನೀಡಿದರು.
ಗ್ರಾಮದ ಪ್ರವೇಶ ದ್ವಾರದಲ್ಲಿ ಪೂರ್ಣ ಕುಂಭ...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಯುವಕನ ಹತ್ಯೆ
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಒಂದೇ ಏರಿಯಾದ ಯುವಕರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಿನ್ನೆ ಸಂಜೆ ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಮೃತನನ್ನು 19 ವರ್ಷದ ಥಾಮಸ್...
ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ
ಗುಜರಾತ್: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ಗೆ ತೆರಳಿ, ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಅಲ್ಲದೆ, ಅವರ ಜತೆ ಕುಳಿತು ಊಟ ಮಾಡುವ ಮೂಲಕ...
ದಕ್ಷಿಣ ಪದವೀಧರ ಕ್ಷೇತ್ರದಿಂದ ಕೈತಪ್ಪಿದ ಟಿಕೆಟ್: ಗೋ. ಮಧುಸೂದನ್ ಬೇಸರ
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಗೋ. ಮಧೂಸೂಧನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರ ಹಾಕಿದ್ದಾರೆ.
ಪಕ್ಷದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ನಾನು 3 ಬಾರಿ ಸ್ಪರ್ಧೆ...
ಅವಧಿಗೂ ಮುನ್ನ ಚುನಾವಣೆ ಬಂದರೆ ಎದುರಿಸಲು ಸಿದ್ಧ: ಸಿದ್ದರಾಮಯ್ಯ.
ಕಲ್ಬುರ್ಗಿ: ಬಿಜೆಪಿಯವರು ಅವಧಿಗೂ ಮುನ್ನ ಚುನಾವಣೆಗೆ ಹೋಗಲ್ಲ. ಅವಧಿಗೂ ಮುನ್ನ ಚುನಾವಣೆ ಬಂದರೆ ಎದುರಿಸಲು ಸಿದ್ಧ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕಲ್ಬರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...
ಕಾರ್ಮಿಕರ ಮರಣದ ದಿನದಿಂದಲೇ ಪರಿಹಾರ ಪಾವತಿಸುವ ಉದ್ಯೋಗದಾತ ಸಂಸ್ಥೆಯ ಹೊಣೆಗಾರಿಕೆ ಶುರು: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಕೆಲಸಗಾರ ಸಾವನ್ನಪ್ಪಿದ ಕ್ಷಣದಿಂದಲೇ ಪರಿಹಾರ ನೀಡುವ ಉದ್ಯೋಗದಾತರ ಹೊಣೆಗಾರಿಕೆ ಶುರುವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿತ್ತಿದೆ. ಅಲ್ಲದೆ, ಬಡ್ಡಿಯನ್ನು ಸಹ ಮರಣದ ದಿನಾಂಕದಿಂದಲೇ ವಿಧಿಸಲಾಗುತ್ತದೆ, ಆಯುಕ್ತರು, ಅಂಗೀಕರಿಸಿದ ಆದೇಶದ ದಿನಾಂಕದಿಂದ ಅಲ್ಲ ಎಂದು...
ಯುಪಿಎಸ್ ಸಿ ಮಾದರಿ ಕೆಪಿಎಸ್ ಸಿ ವ್ಯಕ್ತಿತ್ವ ಪರಿಕ್ಷೆ ನಡೆಸುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಯುಪಿಎಸ್‍ಸಿಯ ಮಾದರಿಯಲ್ಲಿ ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶೇ.12.5 ರಷ್ಟನ್ನು ನಿಗಧಿಪಡಿಸಿ ವ್ಯಕ್ತಿತ್ವ ಪರೀಕ್ಷೆಯನ್ನು ನಡೆಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಹಾಗೂ ಈಗ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ...





















