Saval
ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ:...
ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಪ್ರತಿ ವರ್ಷ ಮನವಿ ಸಲ್ಲಿಸುವಂತೆ ಸರ್ಕಾರ ಒತ್ತಾಯ ಮಾಡುತ್ತಿದೆ ಎಂದು ಆಕ್ಷೇಪಿಸಿ...
ರಾಜ್ಯದಲ್ಲಿ 135 ಸ್ಥಾನ ಗೆದ್ಧು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಬಿಎಸ್ ವೈ
ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ 135 ಸ್ಥಾನಗಳನ್ನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆಯ ನುಡಿಗಳನ್ನಾಡಿದ್ದಾರೆ.
ವಿಧಾನಸಭೆಯಲ್ಲಿ ಇಂದು ಮಾತನಾಡಿದ...
ಲೈಂಗಿಕ ದೌರ್ಜನ್ಯದ ವರದಿ ನೀಡದೇ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್...
ಬೆಂಗಳೂರು : ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ವರದಿ ನೀಡದೆ ಲೈಂಗಿಕ ದೌರ್ಜನ್ಯ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್ ಕಿಡಿಕಾರಿದೆ. ಲೈಂಗಿಕ ದೌರ್ಜನ್ಯ ಪ್ರಮಾಣಪತ್ರದ ಅರ್ಥವೇನು ಎಂದು ನ್ಯಾಯಾಲಯದ ಪ್ರಶ್ನೆಗೆ ವೈದ್ಯರು...
ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಹಾಡು ಬಿಡುಗಡೆ
ಪುನೀತ್ ರಾಜ್ಕುಮಾರ್ ನಟನೆಯ 'ಜೇಮ್ಸ್' ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ನೀಡಿದ್ದು, ಪ್ರಸ್ತುತ 'ಸಲಾಂ ಸೋಲ್ಜರ್' ಹಾಡು ಬಿಡುಗಡೆ ಆಗಿದೆ.
ಈಗಾಗಲೇ ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಅಭಿಮಾನಿಗಳೇ ಮುಂದೆ ನಿಂತು...
ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಹೈಕೋರ್ಟ್‌ನಲ್ಲಿ ಖಾಲಿ ಇರುವ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಪದವಿ ಪಡೆದ ಅಭ್ಯರ್ಥಿಗಳಿಗೂ ಆದ್ಯತೆ...
ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ಮೂವರ ಬಂಧನ
ಬೆಂಗಳೂರು: ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆತಂದು ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲ ಭೇದಿಸಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬ್ಯಾಟರಾಯನಪುರದ ಮಧು (43), ಅಸ್ಸಾಂನ ರಫಿಕುಲ್ ಇಸ್ಲಾಂ...
ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಕುಡುಕ ಪತಿ
ಬೆಂಗಳೂರು : ಮೂರು ತಿಂಗಳ ಗರ್ಭಿಣಿ ಮೈಮೇಲೆ ಪತಿಯೇ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ ಕಾಕ್ಸ್ ಟೌನ್ ದೊಡ್ಡಗುಂಟೆಯಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಮೀನಾಗೆ (23) ಎಂಬುವರು...
ಮುಂದುವರೆದ ಕಾಳ್ಗಿಚ್ಚು: ದಕ್ಷಿಣ ಕೊರಿಯಾದಲ್ಲಿ 24 ಸಾವಿರ ಹೆಕ್ಟೇರ್ ಅರಣ್ಯ ನಾಶ
ಸಿಯೋಲ್(ದಕ್ಷಿಣ ಕೊರಿಯಾ): ಒಂದು ವಾರದ ಹಿಂದೆ ದಕ್ಷಿಣ ಕೊರಿಯಾ ಪೂರ್ವ ಕರಾವಳಿಯ ಪರ್ವತ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದ ಕಾಳ್ಗಿಚ್ಚು ಇದುವರೆಗೆ ಸುಮಾರು 24,000 ಹೆಕ್ಟೇರ್ ಅರಣ್ಯವನ್ನು ನಾಶಪಡಿಸಿದೆ.
ಸಿಯೋಲ್‌ನಿಂದ ಆಗ್ನೇಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ...
ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು...
ಬೇಲೂರಿನಲ್ಲಿ ಕಾಡಾನೆ ದಾಳಿ, ಇಬ್ಬರು ಬಲಿ
ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆಗಳ ದಾಳಿಗೆ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ (60), ಚಿಕ್ಕಯ್ಯ (50) ಮೃತಪಟ್ಟವರು. ಏಕಾಏಕಿ ತೋಟಕ್ಕೆ ಆನೆಗಳು ನುಗ್ಗಿದ್ದು,...




















