Saval
ನ್ಯಾಯಾಧೀಶರ ಹುದ್ದೆಗೆ ದಕ್ಷಿಣ ಕನ್ನಡದ ಮೂವರು ನೇಮಕ
ದಕ್ಷಿಣ ಕನ್ನಡ: ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನೇಮಕಗೊಂಡಿದ್ದಾರೆ.
ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ.ಕೆ.ಎಸ್. ಮತ್ತು ಜೊಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿತಿ ಪ್ರಕಟಿಸಿದ ೭೫...
ಇಂದಿನ ನಿಮ್ಮ ರಾಶಿ ಭವಿಷ್ಯ
2022 ಮಾರ್ಚ್ 11 ರ ಶುಕ್ರವಾರವಾದ ಇಂದು, ಚಂದ್ರನು ಮಿಥುನ ರಾಶಿಯಲ್ಲಿರುತ್ತಾನೆ. ಚಂದ್ರನ ಈ ಸಂವಹನದಿಂದಾಗಿ, ಮಿಥುನ ರಾಶಿಯ ಜೊತೆಗೆ, ಅನೇಕ ರಾಶಿಚಕ್ರ ಚಿಹ್ನೆಗಳ ನಕ್ಷತ್ರಗಳು ಎತ್ತರಕ್ಕೆ ಹೋಗುತ್ತವೆ. ಇಂದು ಯಾವ ರಾಶಿಗೆ...
ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ
ಧಾರವಾಡ: ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಗಣೇಶ ನಗರದಲ್ಲಿ ನಡೆದಿದೆ.
ಮನೀಷಾ(25) ಪತಿಯಿಂದಲೇ ಹತ್ಯೆಯಾದ ಪತ್ನಿ. ಗಂದಗವಾಲೆ(30) ಎಂಬಾತನೇ ತನ್ನ ಪತ್ನಿಯನ್ನು ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವುದು. ಕಳೆದ ರಾತ್ರಿ ದಂಪತಿ...
ಕೊರೊನಾ: ದೇಶದಲ್ಲಿ 4194 ಹೊಸ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,194 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,84,261 ಕ್ಕೆ ಏರಿಕೆಯಾಗಿದೆ. ಇದೇ ವೇಳೆ 255...
ಮೀನುಗಾರರ ಬಲೆಗೆ ಬಿದ್ದ ಗರಗಸ ಮೀನು
ಉಡುಪಿ: ಮಲ್ಪೆ ಸಮುದ್ರದಲ್ಲಿ ಈಚೆಗೆ ಮೀನುಗಾರರ ಬಲೆಗೆ ಅಳಿವಿನಂಚಿನಲ್ಲಿರುವ ಪ್ರಬೇಧವಾಗಿರುವ ಗರಗಸ (ಸಾಫಿಶ್) ಮೀನು ಬಿದ್ದಿದ್ದು, ಮೀನುಗಾರರ ಆಶ್ಚರ್ಯ ಕ್ಕೆ ಕಾರಣವಾಗಿದೆ.
10 ಅಡಿ ಉದ್ದ ಹಾಗೂ 100 ಕೆ.ಜಿಗೂ ಹೆಚ್ಚು ತೂಕವಿರುವು ಮೀನಿನ...
ಪಂಚರಾಜ್ಯಗಳ ಚುನಾವಣೆ: ಯಾರಿಗೆ ಕಹಿ? ಯಾರಿಗೆ ಸಿಹಿ ? ಇಲ್ಲಿದೆ ಮಾಹಿತಿ
ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕೆಲವು ಘಟಾನುಘಟಿ ನಾಯಕರಿಗೆ ಸಿಹಿ ದೊರೆತಿದ್ದು, ಇನ್ನು ಕೆಲ ಪ್ರಮುಖರಿಗೆ ಕಹಿ ಸಿಕ್ಕಿದೆ. ಅಧಿಕವಾಗಿ ಕಾಂಗ್ರೆಸ್‌ನ ಪ್ರಭಾವಿ ನಾಯಕರು ಸೋಲನ್ನು ಅನುಭವಿಸಿದರೆ, ಎಎಪಿ ಹಾಗೂ...
ಸೈಬರ್ ಕೆಫೆ ಮಾಲೀಕರ ವಿರುದ್ಧ ನಕಲಿ ಕೇಸ್: ಪೊಲೀಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ
ಹರಿಯಾಣ: ಸೈಬರ್ ಕೆಫೆ ಮಾಲೀಕರೊಬ್ಬರ ವಿರುದ್ಧ ನಕಲಿ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನಿವೃತ್ತ ಪೊಲೀಸರು ಹಾಗೂ ಸೇವೆಯಲ್ಲಿರುವ ಒಬ್ಬ ಪೊಲೀಸ್ ಅಧಿಕಾರಿ ಸೇರಿ ನಾಲ್ವರಿಗೆ ಹರಿಯಾಣದ ಗುರುಗ್ರಾಮ ನ್ಯಾಯಾಲಯವು ಜೈಲು...
ಕಾಂಗ್ರೆಸ್ ಗೆ ಎಚ್ಚರಿಕೆಯ ಗಂಟೆ: ಆರ್.ಧ್ರುವನಾರಾಯಣ್
ಮೈಸೂರು: ‘ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದ್ದು, ಈ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ, ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ...
ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ
ಮೈಸೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿದ್ದು ಈ ನಡುವೆ ಉತ್ತಮ ಫಲಿತಾಂಶಕ್ಕಾಗಿ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಿ ವಿದ್ಯಾರ್ಥಿಗಳಿಗೆ , ಪೋಷಕರಿಗೆ ಆತ್ಮಸ್ಥೆöÊರ್ಯ ತುಂಬಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ...
ಪಂಚರಾಜ್ಯ ಚುನಾವಣೆ ರಾಜ್ಯದ ಮೇಲೂ ಸಕರಾತ್ಮಕ ಪರಿಣಾಮ ಬೀರಲಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಪಂಚರಾಜ್ಯ ಚುನಾವಣೆ ರಾಜ್ಯದ ಮೇಲೂ ಸಕರಾತ್ಮಕ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪಂಚರಾಜ್ಯ ಚುನಾವಣೆಯಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್...





















