Saval
ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಸಿದ ವಿಧಾನಪರಿಷತ್ ಶಾಸಕರ ನಿಯೋಗ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ ಮತ್ತು ಇತರ ಸೌಲಭ್ಯ ಒದಗಿಸುವ ಕುರಿತು 25 ವಿಧಾನ ಪರಿಷತ್ ಶಾಸಕರ ನಿಯೋಗವು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಗ್ರಾಮೀಣಾಭಿವೃದ್ಧಿ...
ವಂಚನೆ ಪ್ರಕರಣ: ತನ್ನ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದರ ವಿರುದ್ಧ ಬಾಂಬೆ ಹೈಕೋರ್ಟ್ ಮೊರೆ ಹೋದ...
ಪ್ರತಿವಾದಿ ಸಂಸ್ಥೆಯೊಂದಿಗೆ ಆಲಿಬಾಬಾ ಯಾವುದೇ ಸಂಬಂಧ ಹೊಂದಿರದಿದ್ದರೂ ಪೊಲೀಸರು ಬೇಕಾಬಿಟ್ಟಿಯಾಗಿ ತನ್ನ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಚೀನಾ ಮೂಲದ ಆನ್‌ಲೈನ್ ಸಗಟು ಮಾರುಕಟ್ಟೆ ದೈತ್ಯ ವಾದಿಸಿದೆ.
ಹಾಂಕಾಂಗ್ ಶಾಂಘೈ ಬ್ಯಾಂಕಿಂಗ್ ಕಾರ್ಪೊರೇಷನ್‌ನಲ್ಲಿರುವ (ಎಚ್‌ಎಸ್‌ಬಿಸಿ)...
ಪಂಜಾಬ್‍ನಲ್ಲಿ ಆಪ್ ಕಮಾಲ್: ಅಧಿಕಾರದ ಗದ್ದುಗೆಯತ್ತ ದಾಪುಗಾಲು
ನವದೆಹಲಿ: ಆಮ್ ಆದ್ಮಿ ಪಕ್ಷವು ಮತದಾನೋತ್ತರ ಸಮೀಕ್ಷೆಗಳು ಹೇಳಿದಂತೆ ಪಂಜಾಬ್‌ನಲ್ಲಿ ಕಮಾಲ್ ಮಾಡಿದೆ. ಎರಡನೇ ಯತ್ನದಲ್ಲೇ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಅನ್ನು ಹಿಂದಿಕ್ಕುವ ಮೂಲಕ ಅಧಿಕಾರದ ಗದ್ದುಗೆಯತ್ತ ದಾಪುಗಾಲಿಟ್ಟಿದೆ.
‘ಈ ಫಲಿತಾಂಶವು...
ಫಲಿತಾಂಶ ಕೇಳಿ ಬಿಎಸ್‍ಪಿ ಕಾರ್ಯಕರ್ತನಿಗೆ ಹೃದಯಾಘಾತ
ಗಾಜಿಯಾಬಾದ್(ಉತ್ತರ ಪ್ರದೇಶ): 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಹಿರಂಗಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತಗೊಂಡಿದೆ.
ಇದರ ಮಧ್ಯೆ ಗಾಜಿಯಾಬಾದ್ ನಗರ ವಿಧಾನಸಭೆ ಕ್ಷೇತ್ರದ...
ಗೋವಾ ವಿಧಾನಸಭಾ ಚುನಾವಣೆ: ಬಿಜೆಪಿಯ ದಿವ್ಯ ರಾಣೆ, ಕಾಂಗ್ರೆಸ್ನ ದಿಗಂಬರ್ ಕಾಮತ್ಗೆ ಗೆಲುವು
ಗೋವಾ: ವಿಧಾನಸಭಾ ಚುನಾವಣೆ ಮತ ಎಣಿಕೆ ಗೋವಾದಲ್ಲಿ ನಡೆಯುತ್ತಿದ್ದು, ಪರ್ಯಾನ್ ಕ್ಷೇತ್ರದಿಂದ ಬಿಜೆಪಿಯ ದಿವ್ಯಾ ರಾಣೆ, ಮಡಗಾಂವ್ ಕ್ಷೇತ್ರದಿಂದ ಕಾಂಗ್ರೆಸ್ನ ದಿಗಂಬರ್ ಕಾಮತ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಪ್ರತಾಪ್...
ಉತ್ತರಪ್ರದೇಶದ ಸ್ಟ್ರಾಂಗ್ ರೂಮ್‌ಗಳಲ್ಲಿ ‘ಇವಿಎಂ’ ಗೋಲ್ ಮಾಲ್ ಸಾಧ್ಯತೆ: ಅಖಿಲೇಶ್ ಯಾದವ್
ಬೆಂಗಳೂರು: ಉತ್ತರಪ್ರದೇಶದ ಸ್ಟ್ರಾಂಗ್ ರೂಮ್‌ನಿಂದ ಎಲೆಕ್ಟ್ರಾನಿಕ್ ಮತಯಂತ್ರಗಳು ಅಥವಾ ಇವಿಎಂಗಳನ್ನು ತೆಗೆದುಕೊಂಡು ಹೋಗಲು ಪ್ರಯತ್ನಿಸಲಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.
ಮತ ಎಣಿಕೆ ನಡೆಯುತ್ತಿರುವಂತೆಯೇ ಪಕ್ಷದ...
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಈ ಫಲಿತಾಂಶ ಶಾಕ್ ನೀಡಿದೆ: ಹೆಚ್‍ಡಿಕೆ
ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪರೋಕ್ಷ ಟಾಂಗ್ ನೀಡಿದರು.
ಐದು ರಾಜ್ಯಗಳ ಫಲಿತಾಂಶ ಸಂಬಂಧ...
ಗಾಜನೂರಿನಲ್ಲಿ ರಾಘವೇಂದ್ರ ರಾಜಕುಮಾರ್ ನಟನೆಯ ‘ಖಡಕ್ ಹಳ್ಳಿ ಹುಡುಗರು’ ಚಿತ್ರೀಕರಣ
ರಾಘವೇಂದ್ರ ರಾಜ್ಕುಮಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ‘ಖಡಕ್ ಹಳ್ಳಿ ಹುಡುಗರು’ ಸಿನಿಮಾದ ಮುಹೂರ್ತ ಗಾಜನೂರಿನಲ್ಲೇ ನಡೆಯಲಿದೆ.
ಈ ಸಲುವಾಗಿ ರಾಘವೇಂದ್ರ ರಾಜ್ಕುಮಾರ್ ಗಾಜನೂರಿಗೆ ಭೇಟಿ ನೀಡಿದ್ದಾರೆ. ‘ಖಡಕ್ ಹಳ್ಳಿ ಹುಡುಗರು’ ಅನ್ನೋದು ಸಿನಿಮಾದ ಹೆಸರು. ಈ...
ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ: ಭಾರತಕ್ಕೆ 261 ರನ್ ಸವಾಲಿನ ಗುರಿ
ಹ್ಯಾಮಿಲ್ಟನ್: ಸೆಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತಕ್ಕೆ 261 ರನ್ ಗಳ ಗುರಿಯನ್ನು ನ್ಯೂಜಿಲೆಂಡ್ ಮಹಿಳಾ ತಂಡ ನೀಡಿದೆ.
ವಿಶ್ವಕಪ್ ಜಯಿಸುವ ಕನಸು ಕಾಣುತ್ತಿರುವ ಮಿಥಾಲಿ ರಾಜ್ ನಾಯಕತ್ವದ...
ತಮಿಳುನಾಡು ಸಚಿವರ ಪುತ್ರಿಯ ಪ್ರೇಮ ವಿವಾಹ: ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ ಜೋಡಿ
ಬೆಂಗಳೂರು: ತಮಿಳುನಾಡಿನ ಮುಜರಾಯಿ ಸಚಿವರಾದ ಶೇಖರ್ ಬಾಬು ಅವರ ಮಗಳು ಜಯ ಕಲ್ಯಾಣಿ ಬೆಂಗಳೂರಿನ ಸತೀಶ್ ಕುಮಾರ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದು, ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಜಯಕಲ್ಯಾಣಿ ಅವರು, ತಮಿಳುನಾಡು ಹಿಂದೂ...





















