Saval
ಟಿಬೆಟನ್ನರು ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ
ಮೈಸೂರು: ಚೀನಾ ದೇಶದ ವಿರುದ್ಧ 63ನೇ ರಾಷ್ಟ್ರೀಯ ಬಂಡಾಯ ದಿನವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಟಿಬೆಟನ್ನರು ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿ ಟಿಬೆಟನ್ ಯೂತ್ ಕಾಂಗ್ರೆಸ್, ಪ್ರಾಂತೀಯ ಟಿಬೆಟನ್ ಮಹಿಳಾ ಸಂಘ, ಮೈಸೂರು ಟಿಬೆಟನ್ ವಿದ್ಯಾರ್ಥಿಗಳ...
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮಹಿಳೆಯ ಬಂಧನ, ಇಬ್ಬರ ರಕ್ಷಣೆ
ಮೈಸೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ವಿಜಯನಗರದ ನಾಲ್ಕನೇ ಹಂತದ ೪ನೇ ಕ್ರಾಸ್ ನ ಮನೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ...
ಶ್ರೀಲಂಕಾದ ಜಾಫ್ನಾ ಕೋರ್ಟ್ ನಿಂದ 11 ಭಾರತೀಯ ಮೀನುಗಾರರ ಬಿಡುಗಡೆ
ಕೊಲಂಬೊ/ನವದೆಹಲಿ: ಉತ್ತರ ಶ್ರೀಲಂಕಾದ ಜೈಲಿನಲ್ಲಿ ಬಂಧಿತರಾಗಿದ್ದ ಹನ್ನೊಂದು ಭಾರತೀಯ ಮೀನುಗಾರರನ್ನು ಜಾಫ್ನಾ ನ್ಯಾಯಾಲಯ ಬಿಡುಗಡೆ ಮಾಡಿದೆ ಎಂದು ಭಾರತೀಯ ಹೈಕಮಿಷನ್ ಮಂಗಳವಾರ ತಿಳಿಸಿದೆ.
ಜಾಫ್ನಾದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಅವರು ನ್ಯಾಯಾಲಯದಲ್ಲಿ ತಮ್ಮ ವಾದವನ್ನು ಮಂಡಿಸುವ...
ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ಕ್ರಮವಹಿಸಿ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಬೇಸಿಗೆ ಆರಂಭವಾಗಿದ್ದು ಬಿಸಿಲ ತಾಪ ಹೆಚ್ಚಾಗುತ್ತಿರುವುದರಿಂದ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಇದರ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್...
ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ ಧನ ಹೆಚ್ಚಳ ಮಾಡಿ: ದಿನೇಶ್ ಗೂಳಿಗೌಡ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ನಿಯಮ...
ಕ್ಲೋರಿನೇಷನ್ ಲೀಕ್ ಪ್ರಕರಣ: ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ
ಮೈಸೂರು: ಸೋಮವಾರ ಮೈಸೂರಿನ ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆದಿದೆ.
ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಆಗಿ ಉಸಿರಾಟದಲ್ಲಿ ವ್ಯತ್ಯಾಸದಿಂದ ಸುತ್ತಮುತ್ತಲಿನ ಜನರು...
ಉಕ್ರೇನ್ ಸೇನೆ ಸೇರಿದ ತಮಿಳುನಾಡು ವಿದ್ಯಾರ್ಥಿ
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 21 ವರ್ಷದ ಸಾಯಿನಿಕೇಶ್ ರವಿಚಂದ್ರನ್ ಎಂಬ ವಿದ್ಯಾರ್ಥಿ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‌ನಲ್ಲಿ ಅರೆಸೈನಿಕ ಪಡೆಗಳನ್ನು ಸೇರಿಕೊಂಡಿರುವುದು ತಿಳಿದುಬಂದಿದೆ.
ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರನ್ನು ವಿಚಾರಿಸಿದ್ದು, ಈ...
ಬೇಸಿಕ್ ಸೆಟ್‌ನಿಂದಲೂ ಹಣ ಪಾವತಿಗೆ ಅವಕಾಶ: ಆರ್‌ಬಿಐ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಇಂದು ಎರಡು ಸೇವೆ ಹೊಂದಿರುವ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಫೀಚರ್ ಫೋನ್‌ಗಳಿಗೆ ಅಂದರೆ ಬೇಸಿಕ್ ಸೆಟ್ ಗಳಿಗೆ ಮೊದಲ UPI ಸೌಲಭ್ಯ ಮತ್ತು ಎರಡನೇ ೨೪x೭ ಸಹಾಯವಾಣಿ...
ನಿಮ್ಮ ಬಣವನ್ನು ಡಿಕೆಶಿ ಚಿಂದಿ ಮಾಡುತ್ತಾರೆಂಬ ಭಯವೇ ?: ಸಿದ್ದರಾಮಯ್ಯ ಬಿಜೆಪಿ ಪ್ರಶ್ನೆ
ಬೆಂಗಳೂರು: ನಿಮ್ಮ ಬಣವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಿಂದಿ ಮಾಡುತ್ತಾರೆ ಎಂಬ ಭಯ ಕಾಡುತ್ತಿದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭಾರತೀಯ ಜನತಾ ಪಕ್ಷ ಪ್ರಶ್ನಿಸಿದೆ.
‘ಸಿದ್ದರಾಮಯ್ಯ ಅವರೇ, ಕಾಂಗ್ರೆಸ್...
ನವೀನ್ ಮೃತದೇಹ ತರಲು ಪ್ರಯತ್ನ: ಸಿಎಂ ಬೊಮ್ಮಾಯಿ
ಬೆಂಗಳೂರು: ನವೀನ್ ಗದಯಾನಗೌಡರ್ ಮೃತದೇಹವನ್ನು ಉಕ್ರೇನ್ ಶವಾಗಾರದಲ್ಲಿ ಸಂರಕ್ಷಿಡಲಾಗಿದೆ. ಅದನ್ನು ಭಾರತಕ್ಕೆ ತರಲು ಸರ್ವ ಪ್ರಯತ್ನ ಮಾಡಲಾಗಿತ್ತಿದೆ
ಎಂದು ವಿದೇಶಾಂಗ ಸಚಿವರು ತಮಗೆ ತಿಳಿಸಿದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಅವರು...




















