Saval
ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತೀ ಲೀಟರ್ ಗೆ ಕನಿಷ್ಟ 15 ರೂ ಏರಿಕೆ...
ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷದ ನಡುವೆಯೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕನಿಷ್ಠ 15 ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ...
ನಾನು ಕೀವ್ ನಗರದಲ್ಲೇ ಇದ್ದೇನೆ, ಅಡಗಿ ಕುಳಿತಿಲ್ಲ: ವೊಲೊಡಿಮಿರ್ ಝೆಲೆನ್‌ಸ್ಕಿ,
ಕೀವ್: ನಾನು ಈಗಲೂ ಕೀವ್ ನಗರದಲ್ಲೇ ಇದ್ದೇನೆ, ಅಡಗಿ ಕುಳಿತಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ 13ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ದೇಶದ ಜನರನ್ನುದ್ದೇಶಿಸಿ...
37 ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್ ಸ್ಟರ್ ಬಂಧನ
ಬೆಂಗಳೂರು: ಮುಂಬೈನ ಗ್ಯಾಂಗ್ ಸ್ಟರ್ ನ್ನು ಬೆಂಗಳೂರಿನಲ್ಲಿ ಅತ್ತಿಬೆಲೆ ಪೊಲೀಸರು ಬಂಧಿಸಿದ್ದು, ಪಿಸ್ತೂಲ್, ಮೊಬೈಲ್ ಸಿಮ್ ಕಾರ್ಡ್ ವಶಕ್ಕೆ ಪಡೆದಿದ್ದಾರೆ.
ಅಬ್ದುಲ್ ಅಜೀಜ್ ಖಾನ್ ಬಂಧಿತ ಗ್ಯಾಂಗ್ಸ್ಟರ್. ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್...
ರಾಜ್ಯದಲ್ಲಿ 155 ಮಂದಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 39,42,730ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದರೊಂದಿಗೆ ಸಾವಿನ...
ವಾಣಿ ವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಕ್ಲೋರಿನ್ ಸೋರಿಕೆ: 20 ಮಂದಿಗೆ ಉಸಿರಾಟದ ಸಮಸ್ಯೆ
ಮೈಸೂರು: ನಗರದ ಕೆ ಆರ್ ಎಸ್ ರಸ್ತೆಯಲ್ಲಿರುವ ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ದಾಸಪ್ಪ ವೃತ್ತದಿಂದ ಕೆ ಅರ್ ಎಸ್ ರಸ್ತೆಯನ್ನು ಬಂದ್ ಮಾಡಲಾಗಿದ್ದು, .20...
ರಾಜ್ಯಸಭೆಯ 13 ಸ್ಥಾನಗಳಿಗೆ ಮಾ.31 ರಂದು ಚುನಾವಣೆ
ನವದೆಹಲಿ: ರಾಜ್ಯಸಭೆಯ 13 ಸ್ಥಾನಗಳಿಗೆ ಮಾರ್ಚ್ 31ರಂದು ಚುನಾವಣೆ ನಿಗದಿ ಪಡಿಸಿರುವುದಾಗಿ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗವು ಸೋಮವಾರ ಮಾಹಿತಿ ಪ್ರಕಟಿಸಿದ್ದು, ಒಟ್ಟು ಆರು ರಾಜ್ಯಗಳಿಂದ ರಾಜ್ಯಸಭೆಯ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ...
ಮಲಯಾಳಂ ಸುದ್ದಿವಾಹಿನಿ ಅರ್ಜಿ ವಿಚಾರಣೆಗೆ ಸುಪ್ರೀಂಕೊರ್ಟ್ ಸಮ್ಮತಿ
ನವದೆಹಲಿ: ಭದ್ರತೆ ಕಾರಣಕ್ಕೆ ಮಲಯಾಳ ಸುದ್ದಿ ವಾಹಿನಿ ’ಮೀಡಿಯಾ ಒನ್' ಪ್ರಸಾರದ ಮೇಲೆ ಕೇಂದ್ರ ಸರ್ಕಾರ ಹೇರಿರುವ ನಿರ್ಬಂಧವನ್ನು ಎತ್ತಿಹಿಡಿದಿರುವ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ...
ವೈದ್ಯರು, ಬಡ ರೋಗಿಗಳಿಗೆ ದುಬಾರಿ ಬ್ರ್ಯಾಂಡೆಡ್ ಔಷಧಿ ಖರೀದಿಗೆ ಸೂಚಿಸಬೇಡಿ: ಸಚಿವ ಡಾ.ಕೆ.ಸುಧಾಕರ್
ಮೈಸೂರು: ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸುವ ಜನ ಔಷಧಿ ಕೇಂದ್ರಗಳನ್ನು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಆರಂಭಿಸುವ ಗುರಿ ಇದೆ. ಆರು ತಿಂಗಳಲ್ಲಿ...
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಹೆಚ್‍ಡಿಕೆ
ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಎರಡೂ ರಾಜಕೀಯ...
ಡಬಲ್ ಇಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಪ್ರಶ್ನೋತ್ತರಕ್ಕೆ ಅವಕಾಶ ನೀಡಿದರು....




















