Saval
ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ: ಬಸವರಾಜ ಬೊಮ್ಮಾಯಿ.
ಶಿವಮೊಗ್ಗ: ಬಿಎಸ್ ವೈ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿಹೊಗಳಿದರು.
ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಿಎಸ್ ಜತೆ ಕೆಲಸ...
ಮೊದಲ ಟೆಸ್ಟ್ ಪಂದ್ಯ: ಶ್ರೀಲಂಕಾ ವಿರುದ್ಧ 574 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡ ಟೀಂ...
ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 574 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ...
ನಕಲಿ ಸಹಿ ಬಳಸಿ ಹಣ ದುರ್ಬಳಕೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ...
ಹುಬ್ಬಳ್ಳಿ: ನಕಲಿ ಸಹಿ ಬಳಸಿ 35 ಲಕ್ಷ ರೂಪಾಯಿ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ. ನಕಲಿ ಸಹಿ...
ಮಾ.9 ರಿಂದ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯ: ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಇದೇ ಮಾ.9 ರಿಂದ 21 ರ ವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿಂದು...
ಸಾಮಾಜಿಕ ಕಾರ್ಯಕರ್ತ ಜಯಂತ್ ತಿನೇಕರ್ ಮೇಲೆ ಹಲ್ಲೆ
ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಪರಾರಿ ಆಗಿರುವ ಘಟನೆ ಬೆಳಗಾವಿಯಲ್ಲಿ...
ಬಿಬಿಎಂಪಿ ಆಯುಕ್ತ ಗುಪ್ತಾ ಅಫಿಡವಿಟ್ ಸಲ್ಲಿಕೆ ನಂತರ ಕರುಣೆ ತೋರಬೇಕೆ, ಬೇಡವೇ ಎಂದು ನಿರ್ಧಾರ:...
ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರ ನೆರವಿಗೆ ಯಾವುದೇ ನೀತಿ, ನಿಯಮ ಅಥವಾ ಕಾನೂನು ಈಗ ಬರುವುದಿಲ್ಲ. ತಮ್ಮ ನಡತೆಯ ಕುರಿತು...
ಜಿಲ್ಲಾಧಿಕಾರಿ ಪರಿಶೀಲನೆ ನಡೆಸುವವರೆಗೆ ಗಣಿಗಳು ಸ್ಥಗಿತ: ವಿ.ಸೋಮಣ್ಣ
ಚಾಮರಾಜನಗರ: ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಜಿಲ್ಲೆಯಲ್ಲಿರುವ ಎಲ್ಲ ಗಣಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ತಿಳಿಸಿದರು.
ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ...
ಅಂತರರಾಜ್ಯ ಜಲವಿವಾದ ಕಾಯ್ದೆಗೆ ಸಂಪೂರ್ಣ ತಿದ್ದುಪಡಿ ಅಗತ್ಯ: ಸಿಎಂ ಬೊಮ್ಮಾಯಿ
ಬೆಂಗಳೂರು: ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 'ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್'...
ಮಸೀದಿ ಮೇಲಿನ ದಾಳಿ ಹೊಣೆ ಹೊತ್ತ ಐಎಸ್
ಪೆಶಾವರ (ಪಾಕಿಸ್ತಾನ): ಪಾಕಿಸ್ತಾನದ ನಗರ ಪೆಶಾವರದಲ್ಲಿನ ಶಿಯಾ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ (ಐಎಸ್) ಹೊತ್ತಿದೆ.
ಘಟನೆಯಲ್ಲಿ ಕನಿಷ್ಠ 56 ಜನರು ಮೃತಪಟ್ಟಿದ್ದು, 194 ಮಂದಿ ತೀವ್ರವಾಗಿ...
ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ : ಬಜೆಟ್; ಸಚಿವ ಕೆ.ಗೋಪಾಲಯ್ಯ
ಮಂಡ್ಯ; ನಾಡಿನ ರೈತರು ಮತ್ತು ಮಹಿಳೆಯರ ಪರವಾಗಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು ನೀಡಿ ಬಜೆಟ್ ಮಂಡಿಸಿದ್ದಾರೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಜಿಲ್ಲೆಯ...




















