Saval
ಮುಸ್ಲಿಂ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಕೆ.ಎಸ್ ಈಶ್ವರಪ್ಪ ಆಗ್ರಹ
ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣ ಸಂಬಂಧ ಮುಸ್ಲಿಂ ಗೂಂಡಾಗಿರಿ ಮಿತಿಮಿರೀದೆ, ಮುಸ್ಲಿಂ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್...
ಉಕ್ರೇನ್ ನಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ
ಕೀವ್: ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಯುದ್ಧ ಸಾರಿ ನಿರಂತರ ದಾಳಿ ನಡೆಸಿರುವ ರಷ್ಯಾ ಇದೀಗ ಕದನ ವಿರಾಮ ಘೋಷಣೆ ಮಾಡಿದೆ.
ಸಾರ್ವಜನಿಕ ಜೀವಹಾನಿ ತಡೆಗೆ ಉಕ್ರೇನ್ ನ ಮರಿಯೂಪೋಲ್ ವೋಲ್ನೋವಾಕ್ ಎರಡು...
ಐಎಎಫ್‌ನ ಮೂರು ವಿಮಾನಗಳಲ್ಲಿ 629 ಭಾರತೀಯರು ಸ್ವದೇಶಕ್ಕೆ ವಾಪಾಸ್
ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 629 ಭಾರತೀಯರನ್ನು ಐಎಎಫ್‌ನ ಮೂರು ವಿಮಾನಗಳ ಮೂಲಕ ಶನಿವಾರ ಬೆಳಿಗ್ಗೆ ಸ್ವದೇಶಕ್ಕೆ ಕರೆತಲಾಗಿದೆ.
ಉಕ್ರೇನ್‌ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ, ಸ್ಲೋವಾಕಿಯಾ ಹಾಗೂ ಪೊಲೆಂಡ್‌ನಿಂದ ಹಾರಾಟ ಆರಂಭಿಸಿದ ಈ ವಿಮಾನಗಳು...
ನವೀನ್ ಮೃತದೇಹ ಪಡೆಯಲು ಸರ್ವ ಪ್ರಯತ್ನ: ಸಿಎಂ ಬೊಮ್ಮಾಯಿ
ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದ್ದು, ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಉಕ್ರೇನ್ ನಿಂದ ಹಲವಾರು...
ಡಿಬಾರ್ ಆಗಿದ್ದಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಡಿಬಾರ್ ಆಗಿದ್ದಕ್ಕೆ ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
21 ವರ್ಷದ ಭವ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಭವ್ಯ ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ...
5921 ಹೊಸ ಕೊರೊನಾ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ತಾಸಿನಲ್ಲಿ 5,921 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದೇ ಅವಧಿಯಲ್ಲಿ 11,651 ಮಂದಿ ಚೇತರಿಸಿಕೊಂಡಿದ್ದು, 289 ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿ 63,878...
ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ: ಮೂವರ ಸಾವು
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಮೂವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮಣ್ಣು ಬಂಡೆಗಳ ಅಡಿಯಲ್ಲಿ ಎರಡು ಶವ ಸಿಲುಕಿರುವುದನ್ನು ಎನ್ ಡಿಆರ್ ಎಫ್, ಎಸ್ ಡಿಆರ್ ಎಅಫ್ ಸಿಬ್ಬಂದಿ...
ಶ್ರೇಷ್ಟ ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್ ವಾರ್ನ್ ನಿಧನ
ಬೆಂಗಳೂರು: ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಆಸ್ಟ್ರೇಲಿಯಾದ ಶೇನ್ ವಾರ್ನ್ (52) ಶುಕ್ರವಾರ ರಾತ್ರಿ ನಿಧನರಾಗಿದ್ದು, ಶೇನ್ ವಾರ್ನ್ ನಿಧನಕ್ಕೆ ಕ್ರಿಕೆಟ್ ದಿಗ್ಗಜರು ಸಂತಾಪ ತಿಳಿಸಿದ್ದಾರೆ.
ಭಾರತದ ಹಿರಿಯ ಕ್ರಿಕೆಟಿಗ ಸಚಿನ್...
ಬಜೆಟ್ ನಲ್ಲಿ ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು; ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಮೈಸೂರಿನ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಬಜೆಟ್...
ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಪೇಶಾವರ್: ಶುಕ್ರವಾರದ ನಮಾಜ್ ವೇಳೆ ಶಿಯಾ ಮಸೀದಿಯ ಮೇಲೆ ಬಾಂಬ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ...




















