Saval
ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ವಿರುದ್ಧದ ಆರೋಪದ ಬಗ್ಗೆ ವಿಚಾರಣೆ ನಡೆಸಲು ರಾಜ್ಯಕ್ಕೆ...
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ ಪ್ರತಿ ವಿಷಯಕ್ಕೂ ನಮಗೆ ಮಾಹಿತಿ ನೀಡಿ ಎಂದು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ರಾಜ್ಯ...
ಮಾ.10 ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ
ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಾರ್ಚ್ 10 ರಿಂದ 15 ರ ವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ ಮಾಡಲಾಗಿದೆ ಎಂದು ನೀಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ...
ಕನ್ನಡ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ, ಕಾರ್ಮಿಕರ ಅಭಿವೃದ್ಧಿ; ಸಿಎಂ
ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಾಹಿತಿ ಸಮ್ಮೇಳನ ಆಯೋಜಿಸಲು 20 ಕೋಟಿ ಅನುದಾನ ನೀಡಲಾಗುವುದು. ಕಾಸರಗೋಡು, ಅಕ್ಕಲಕೋಟೆ,ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ಜೋಗ ಜಲಪಾತದಲ್ಲಿ 116 ಕೋಟಿ ವೆಚ್ಚದಲ್ಲಿ ಹೋಟೆಲ್, ರೋಪ್ ವೇ...
ಕರ್ನಾಟಕ ಬಜೆಟ್: ಹೊಸ ರೈಲು ಮಾರ್ಗ, ವಿಮಾನ ನಿಲ್ದಾಣ ಘೋಷಣೆ
ಬೆಂಗಳೂರು: ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ರಾಜ್ಯದ ಎರಡನೇ ಸ್ತರದ ನಗರ, ಪಟ್ಟಣಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಇನ್ನು...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‍ಲೈನ್ ಕೋಚಿಂಗ್
ಬೆಂಗಳೂರು: 'ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ' ಎಂಬ ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೇದಿಕೆಯ ಮೂಲಕ ಉಚಿತ ಕೋಚಿಂಗ್ ಸೌಲಭ್ಯವನ್ನು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.
ರಾಜ್ಯ ಬಜೆಟ್ ಮಂಡಿಸುತ್ತಿರುವ ಅವರು, ಕೆಪಿಎಸ್‌ಸಿ, ಯುಪಿಎಸ್‌ಸಿ,...
ರಾಜ್ಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ಪಂಚಸೂತ್ರಗಳ ಘೋಷಣೆ
ಬೆಂಗಳೂರು: ರಾಜ್ಯದ ಹಾಗೂ ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಪಂಚ ಸೂತ್ರಗಳನ್ನು ಘೋಷಣೆ ಮಾಡಲಾಗಿದೆ.
1) ರಾಜ್ಯದಲ್ಲಿ ಎಲ್ಲರನ್ನೂ ಒಳಗೊಂಡ, ಸಮಗ್ರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಮಾಡುವುದು.2) ದುರ್ಬಲ ವರ್ಗದವರ ರಕ್ಷಣೆ ಹಾಗೂ...
ಕರ್ನಾಟಕ ಬಜೆಟ್: ಪ್ರೋತ್ಸಾಹ ಧನ, ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ
ಬೆಂಗಳೂರು: ಪ್ರೋತ್ಸಾಹ ಧನ, ಆಹಾರ ಪಾರ್ಕ್ ಸ್ಥಾಪನೆ, ಕೋಳಿ ಸಾಕಾಣಿಕೆ, ರೇಷ್ಮೆ ಬೆಳಗಾರರಿಗೆ ಪ್ರೋತ್ಸಾಹ ನೀಡಿದ್ದಾರೆ. ಇನ್ನು ಉತ್ತರ ಕರ್ನಾಟಕ ದ್ರಾಕ್ಷಿ ಬೆಳಗಾರರಿಗೂ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಇಂದು...
ಪೊಲೀಸ್ ಠಾಣೆ, ಟ್ಯಾಕ್ಸ್ ಆಫೀಸ್, ಸಬ್ ರಿಜಿಸ್ಟ್ರಾರ್, ಬಿಡಿಎ, ಪಾಲಿಕೆಗಳು ಭ್ರಷ್ಟಾಚಾರದ ಫಲವತ್ತಾದ ಭೂಮಿ:...
ಪೊಲೀಸ್ ಠಾಣೆಗಳು, ವಾಣಿಜ್ಯ ತೆರಿಗೆ ಕಚೇರಿಗಳು, ನೋಂದಣಾಧಿಕಾರಿಗಳ ಕಚೇರಿಗಳು ನಗರಾಭಿವೃದ್ಧಿ ಪ್ರಾಧಿಕಾರ, ಪಾಲಿಕೆ ಕಚೇರಿಗಳು ಇವೆಲ್ಲವೂ ಅತ್ಯಂತ ಭ್ರಷ್ಟಾಚಾರ ನಡೆಸಲು ಫಲವತ್ತಾದ ಭೂಮಿಯಾಗಿದೆ ಎಂಬ ಕಟು ಸತ್ಯವನ್ನು ಸ್ವತಃ ಹೈಕೋರ್ಟ್ ನ್ಯಾಯಾಧೀಶರಾದ ವಿ.ಶ್ರೀಶಾನಂದ...
ಮೇಕೆದಾಟು ಯೋಜನೆಗೆ ಸಾವಿರ ಕೋಟಿ ರೂ.ಮೀಸಲು: ಸಿಎಂ
ಬೆಂಗಳೂರು: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ...
ಮೃತದೇಹ ತರುವ ಜಾಗದಲ್ಲಿ ಹೆಚ್ಚು ಮಂದಿಯನ್ನು ಕರೆ ತರಬಹುದು : ಅರವಿಂದ ಬೆಲ್ಲದ್
ಧಾರವಾಡ : ಖಾರ್ಕಿವ್‌ನಲ್ಲಿ ರಷ್ಯಾದ ಪಡೆಗಳ ಶೆಲ್ ದಾಳಿಯಲ್ಲಿ ಹತರಾದ ನವೀನ್ ಜ್ಞಾನ ಗೌಡರ್ ಅವರ ದೇಹವನ್ನು ಮರಳಿ ತರುವ ಬದಲು ಆ ಜಾಗದಲ್ಲಿ ಹೆಚ್ಚು ಜನರನ್ನು ವಿಮಾನದಲ್ಲಿ ಕರೆದುಕೊಂಡು ಬರಬಹುದು ಎಂದು...




















