Saval
ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ: ಜಲಧಾರೆ, ಮೇಕೆದಾಟು ಸೇರಿ ಪ್ರಮುಖ ವಿಷಯಗಳ ಕುರಿತು ಚರ್ಚೆ
ಬೆಂಗಳೂರು: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಮಂಡಲದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮುಖ್ಯವಾಗಿ...
ಐಶ್ ನಿರ್ದೇಶಕರ ವಿರುದ್ಧ ಸಿಬಿಐ ತನಿಖೆಗೆ ನಿವೃತ್ತ ಪ್ರಾಧ್ಯಾಪಕಿ ಡಾ.ಕೆ.ರಾಜಲಕ್ಷ್ಮಿ ಒತ್ತಾಯ
ಮೈಸೂರು: ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಮೈಸೂರಿನ ಐಶ್ನ ಆಡಿಯಾಲಜಿಯ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಡಾ.ಕೆ.ರಾಜಲಕ್ಷ್ಮಿ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ನಿವೃತ್ತ...
ಇಂದಿನ ನಿಮ್ಮ ರಾಶಿ ಭವಿಷ್ಯ
2022 ಮಾರ್ಚ್ 4 ರ ಶುಕ್ರವಾರವಾದ ಇಂದು, ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ-
ಮೇಷ ರಾಶಿಯವರು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತಾರೆ. ಹಣ ಇರುತ್ತದೆ, ಆದರೆ ಹಠಾತ್ ಖರ್ಚುಗಳು...
ಯೂರೊಪ್‌ನ ಅತಿದೊಡ್ಡ ಝೆಪೊರಿಝ್ಝಿಯಾ ಅಣುವಿದ್ಯುತ್ ಕೇಂದ್ರದ ಮೇಲೆ ರಷ್ಯಾ ದಾಳಿ
ಕೀವ್: ಉಕ್ರೇನ್‌ನಲ್ಲಿರುವ ಯೂರೊಪ್‌ನ ಅತಿದೊಡ್ಡ ಝೆಪೊರಿಝ್ಝಿಯಾ ಅಣುವಿದ್ಯುತ್ ಕೇಂದ್ರದ ಮೇಲೆ ರಷ್ಯನ್ ಪಡೆಗಳು ಶುಕ್ರವಾರ ಶೆಲ್ ದಾಳಿ ನಡೆಸುತ್ತಿದೆ ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡೈಟ್ರೊ ಕುಲೆಬಾ ಹೇಳಿದ್ದಾರೆ.
ಪರಮಾಣು ಸ್ಥಾವರಕ್ಕೆ ಈಗಾಗಲೇ...
ಕೊಹ್ಲಿ ಶತಕದ ಟೆಸ್ಟ್ ಪಂದ್ಯ: ವಿಶೇಷ ಟೆಸ್ಟ್ ಕ್ಯಾಪ್ ನೀಡಿ ಗೌರವ
ಮೊಹಾಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನ 100ನೇ ಪಂದ್ಯವನ್ನಾಡುತ್ತಿದ್ದು ಪಂದ್ಯಕ್ಕೂ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೊಹ್ಲಿಗೆ ನೂರನೇ ಟೆಸ್ಟ್ ನ...
ಬಿಹಾರ: ಬಾಂಬ್ ತಯಾರಿಸಲು ಇಟ್ಟಿದ್ದ ಪ್ರಬಲ ಸ್ಪೋಟಕ ಸಿಡಿದು 11 ಮಂದಿ ಸಾವು
ಪಟ್ನಾ: ಮನೆಯೊಂದರಲ್ಲಿ ಅಕ್ರಮವಾಗಿ ಬಾಂಬ್ ತಯಾರಿಸಲು ಇಟ್ಟಿದ್ದ ಪ್ರಬಲ ಸ್ಪೋಟಕ ಸಿಡಿದು 11 ಜನ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಬಿಹಾರದ ಬಾಗಲ್‌ಪುರ್ ಜಿಲ್ಲೆಯ ತಾತಾರ್‌ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಜ್‌ವಾಲಿ ಚಾಕ್...
ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಬೆಂಗಳೂರು: ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಳಗ್ಗೆ ಆರ್ ಟಿ ನಗರ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಸಮಸ್ತ ಕರ್ನಾಟಕದ...
ಇಂದು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ
ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಶುಕ್ರವಾರ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊದಲ ಬಜೆಟ್ ಇದಾಗಿರುವುದರಿಂದ ರಾಜ್ಯದ ಜನತೆ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.
ಮಧ್ಯಾಹ್ನ 12.30ಕ್ಕೆ ಸಿಎಂ...
ಕರೋನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆಯ ಹೆಸರಿನಲ್ಲಿ ನಡೆಸಿದ ಪಾದಯಾತ್ರೆ ಕೇವಲ ಪ್ರಚಾರ ಯಾತ್ರೆ. ಅದೊಂದು ಜನರನ್ನು ಮೋಸಗೊಳಿಸುವ ವಿಫಲ ತಂತ್ರ. ಕಾಂಗ್ರೆಸ್ನವರ ಮೊದಲ ಹಂತದ ಪಾದಯಾತ್ರೆ ಕೇವಲ ಕೋರಾನಾ ಸೋಂಕು ಹರಡುವಿಕೆಯಲ್ಲಿ...
ಯುದ್ದಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳ ನೆರವಿಗೆ ನಟ ಸೋನುಸೂದ್
ಮುಂಬೈ,: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ ಮುಂದಾಗಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಇದರ...




















